Pralhad joshi

ಶಾಸಕರಷ್ಟೇ ಅಲ್ಲ ಪ್ರಭಾವಿ ಸಚಿವರಿಂದಲೂ 'ದುಡ್ಡಿಲ್ಲ' ಮಾತು; ರಾಜ್ಯದ ಆರ್ಥಿಕ ದಿವಾಳಿತನಕ್ಕೆ ಹಿಡಿದ ಕನ್ನಡಿ- ಪ್ರಲ್ಹಾದ್ ಜೋಶಿ!
ಎರಡನೇ ಬಾರಿ ಸಿಎಂ ಆಗಿ ಅಧಿಕಾರಕ್ಕೆ ಬರುತ್ತಲೇ ರಾಜ್ಯದ ಆರ್ಥಿಕತೆಯನ್ನು ಮಣ್ಣುಪಾಲು ಮಾಡಿದ್ದಾರೆ ಎಂದು ಜೋಶಿ ಕಿಡಿ ಕಾರಿದ್ದಾರೆ.

‘One Nation,One Time':ಬೆಂಗಳೂರು ಸೇರಿ ದೇಶದ 5 ಕಡೆ ಪ್ರಾದೇಶಿಕ ಪ್ರಮಾಣಿತ ಪ್ರಯೋಗಾಲಯ ಸ್ಥಾಪನೆಗೆ ಸಿದ್ಧತೆ
ವಿಜ್ಞಾನ ಭವನದಲ್ಲಿ ವಿವಿಧ ಇಲಾಖೆ ಹಾಗೂ ಖಾಸಗಿ ಸಂಸ್ಥೆಗಳ ಪ್ರಮುಖರೊಂದಿಗೆ ಮಹತ್ವದ ಚರ್ಚೆ ನಡೆಸಲಾಯಿತು. ಭಾರತೀಯ ತಂತ್ರಜ್ಞಾನ ಆಧಾರಿತ ಜಿಪಿಎಸ್ ಹಾಗೂ ನಿಖರ ಸಮಯ ಅನುಸರಣೆ ಬಗ್ಗೆ ಚಿಂತನ-ಮಂಥನ ನಡೆಯಿತು.

ಬೆಂಗಳೂರು ಕಾಲ್ತುಳಿತ: ಸಿಎಂ ಸಿದ್ದರಾಮಯ್ಯ ಬುದ್ಧಿ ಇಲ್ಲದವರಂತೆ ವರ್ತನೆ, ರಾಜಕೀಯ ಪ್ರತಿಷ್ಠೆ ಮರೆಮಾಚಲು ಯತ್ನ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಡಿಕೆ ಶಿವಕುಮಾರ್ ಒಂದು ಕ್ಷಣವೂ ಕಾಯದೇ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಿಎಂ ಸಿದ್ದರಾಮಯ್ಯ ಅವರೇ ಇದರ ನೈತಿಕೆ ಹೊಣೆ ಹೊರಬೇಕು ಎಂದರು.

₹ 327 ಕೋಟಿ ವೆಚ್ಚದ ನವಲಗುಂದ ಬೈಪಾಸ್ ರಸ್ತೆಗೆ ಕೇಂದ್ರದಿಂದ ಅನುಮೋದನೆ
ಈ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯಕ್ಕೆ ಸಲ್ಲಿಸಿದ್ದ ಜೋಡಣೆ (alignment) ಮತ್ತು DPR (ವಿವರವಾದ ಯೋಜನಾ ವರದಿ) ಅನ್ನು ಅಲೈನ್‌ಮೆಂಟ್ ಅಪ್ರೂವಲ್ ಕಮಿಟಿ (Alignment Approval Committee (AAC) ಅನುಮೋದನೆ ನೀಡಿದೆ.

ಧಾರವಾಡ ಸೇರಿ ದೇಶದ ಐದು ಐಐಟಿಗಳ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು
ಈ ಐದು ಪ್ರಮುಖ ಐಐಟಿಗಳಲ್ಲಿ 6500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲವಾಗುವಂತೆ ಸೌಲಭ್ಯಗಳ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ.

'ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಮೂವರು ಸಾವು': ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್ ಪಟ್ಟಣದಿಂದ ಐದು ಕಿಲೋಮೀಟರ್ ದೂರದಲ್ಲಿರುವ ಬೈಸರನ್ ಕಣಿವೆಯಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಪ್ರತಿಭಟನೆ, 'ಜನಾಕ್ರೋಶ ಯಾತ್ರೆ'ಗೆ ಚಾಲನೆ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಈ ಯಾತ್ರೆ ನಡೆಸುತ್ತಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್, ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮತ್ತಿತರ ನಾಯಕರು ಉಪಸ್ಥಿತರಿದ್ದರು.

Watch | ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ

ಹುಬ್ಬಳ್ಳಿ: ರಾಮನವಮಿ ಶೋಭಾಯಾತ್ರೆ; ಸ್ಟೆಪ್ ಹಾಕಿ ಸಂಭ್ರಮಿಸಿದ ಪ್ರಲ್ಹಾದ ಜೋಶಿ! ವಿಡಿಯೋ
ಭಾನುವಾರ ರಾತ್ರಿ ನಡೆದ ಭವ್ಯ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದ ಸಚಿವರು, ಶ್ರೀರಾಮನ ಭಜನೆಯೊಂದಿಗೆ ಸ್ಟೆಪ್ ಹಾಕಿ ಕಾರ್ಯಕರ್ತರನ್ನು ಹುರಿದುಂಬಿಸಿದರು.

