Pralhad joshi

ನಾವು ಅಕ್ಕಿ ಕೊಡುತ್ತೇವೆ ಎಂದರೂ ರಾಜ್ಯ ಸರ್ಕಾರ ಖರೀದಿಸುತ್ತಿಲ್ಲ: ಪ್ರಹ್ಲಾದ್ ಜೋಶಿ
ರಾಜ್ಯ ಸರ್ಕಾರ ಕೇಂದ್ರದಿಂದ ಅಕ್ಕಿ ಖರೀದಿಸಿದರೆ ವಾರ್ಷಿಕವಾಗಿ 2,280 ಕೋಟಿ ರೂ. ಉಳಿತಾಯವಾಗುತ್ತದೆ. ಆದರೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಕೇಂದ್ರದಿಂದ ಅಕ್ಕಿ ಖರೀದಿಸಲು ಸಿದ್ಧವಿಲ್ಲ ಎಂದರು.

ಪ್ರಹ್ಲಾದ್ ಜೋಶಿ ನೇತೃತ್ವದ ಕೇಂದ್ರ ತಂಡದಿಂದ ರೈತ ಮುಖಂಡರೊಂದಿಗೆ ಸಭೆ
ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಕೂಡ ಸಭೆಯಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ.

ವಿಜಯೇಂದ್ರಗೆ 'ಬಚ್ಚಾ' ಎಂದಿದ್ದು ತಪ್ಪು, ಜಾರಕಿಹೊಳಿ ಪದ ಬಳಕೆ ಒಪ್ಪಲಾಗದು: ಪ್ರಹ್ಲಾದ್ ಜೋಶಿ
ರಮೇಶ್ ಜಾರಕಿಹೊಳಿ ಅವರು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಬಚ್ಚಾ ಎಂಬ ಪದ ಬಳಕೆ ಮಾಡಿರುವುದು ತಪ್ಪು, ಅವರ ಪದ ಬಳಕೆಯನ್ನು ಒಪ್ಪಲಾಗದು.

ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ಆರಂಭ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ
ಒಂದು ವರ್ಷದ ಹಿಂದೆ ವಿಜಯೇಂದ್ರ ಅವರನ್ನು ನೇಮಕ ಮಾಡಿರುವುದರಿಂದ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಯುತ್ತದೆಯೇ ಎಂಬ ಪ್ರಶ್ನೆಗೆ, ವಿಜಯೇಂದ್ರ ನೇಮಕವು "ಅನಿವಾರ್ಯ" ಆಗಿತ್ತು ಮತ್ತು ಈಗ ದೇಶಾದ್ಯಂತ ಚುನಾವಣೆ ನಡೆಯಲಿದೆ.

ಗಾಂಧಿಯೇತರ ಕಾಂಗ್ರೆಸ್ ನಾಯಕರಿಗೆ ಗಾಂಧಿ ಕುಟುಂಬ ಎಂದಿಗೂ ಗೌರವ ನೀಡಿಲ್ಲ: ಪ್ರಲ್ಹಾದ ಜೋಶಿ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾತ್ರವಲ್ಲದೆ, ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಮತ್ತು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೂ ಕಾಂಗ್ರೆಸ್ ಸರಿಯಾದ ಗೌರವವನ್ನು ನೀಡಿಲ್ಲ ಎಂದು ದೂರಿದರು.

ಅಡಕೆ ಬೆಳೆಗಾರರ ರಕ್ಷಣೆಗೆ ಸರ್ಕಾರ ಬದ್ಧ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಒಂದು ಕಾಲದಲ್ಲಿ ಆಮದು ಎನ್ನುತ್ತಿದ್ದ ಭಾರತದಲ್ಲಿ ಇಂದು ಮೊಬೈಲ್ ನಿಂದ ಹಿಡಿದು ರಕ್ಷಣಾ ಸಾಧನದವರೆಗೆ ರಫ್ತಿನ ಕೇಂದ್ರವಾಗಿ ಬೆಳೆಯುತ್ತಿದೆ.

ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ; ಜೋಶಿ ಹೇಳಿಕೆಗೆ ಗೃಹ ಸಚಿವರು, ಪೊಲೀಸರು ಉತ್ತರಿಸ್ತಾರೆ: ಡಿ.ಕೆ ಶಿವಕುಮಾರ್
ನಾನು ಜೋಷಿ ಅವರ ಹೇಳಿಕೆಗೆ ಉತ್ತರ ಕೊಡುವುದಿಲ್ಲ. ಅದಕ್ಕೆ ಗೃಹ ಸಚಿವರು, ಪೊಲೀಸರು ಉತ್ತರ ನೀಡುತ್ತಾರೆ” ಎಂದು ತಿಳಿಸಿದರು.

ಶತಮಾನೋತ್ಸವ ನಡೆಸಿ ಹಣ ಪೋಲು ಮಾಡುತ್ತಿದ್ದಾರೆ, ಈಗಿರುವುದು ಮೂಲ ಕಾಂಗ್ರೆಸ್ ಅಲ್ಲ: ಪ್ರಹ್ಲಾದ್ ಜೋಶಿ
ಮಹಾತ್ಮ ಗಾಂಧೀಜಿಗೂ ಇಂದಿನ ಕಾಂಗ್ರೆಸ್‌ಗೂ ಏನು ಸಂಬಂಧ? ಮಹಾತ್ಮಾ ಗಾಂಧಿ ಕಾಂಗ್ರೆಸ್ ಮತ್ತು ಇಂದಿನ ಕಾಂಗ್ರೆಸ್ ನಡುವೆ ವ್ಯತ್ಯಾಸವಿದೆ. ಈಗಿನ ಕಾಂಗ್ರೆಸ್ ಮೂಲ ಕಾಂಗ್ರೆಸ್ ಅಲ್ಲ.

ಕಳಸಾ-ಬಂಡೂರಿ ಯೋಜನೆಗೆ ಶೀಘ್ರ ಅನುಮತಿ ನೀಡಿ: ಕೇಂದ್ರ ಸಚಿವರಿಗೆ ಡಿಕೆ ಶಿವಕುಮಾರ್ ಮನವಿ
ಇಂದು ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಅವರು, ಕಳಸಾ-ಬಂಡೂರಿ ಯೋಜನೆಯು ರಾಜ್ಯದ ನೀರಿನ ಅಗತ್ಯಗಳಿಗೆ ನಿರ್ಣಾಯಕವಾಗಿದೆ ಎಂದು ಹೇಳಿದ್ದಾರೆ.

