Prallad Joshi

KPSC ಹಗರಣದಲ್ಲಿ ಸರ್ಕಾರ ಪಾಲುದಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ; Video
ಅಧಿಕಾರಿ ಗಂಗ್ವಾರ್ ನಾಪತ್ತೆಯಾಗಿದ್ದು, ಇದೀಗ ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಸರ್ಕಾರದ ಗಮನಕ್ಕೆ ಬಾರದೆ ಹಿರಿಯ ಅಧಿಕಾರಿಯೊಬ್ಬರು ಹೇಗೆ ನಾಪತ್ತೆಯಾಗಲು ಸಾಧ್ಯ ಎಂದು ಪ್ರಶ್ನಿಸಿದರು. ರಾಜ್ಯದ ಆಡಳಿತ ಯಂತ್ರವೇ ಅವರನ್ನು ರಕ್ಷಿಸುವಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿದರು.

ಸೋನಿಯಾ ಗಾಂಧಿ ವಿರುದ್ಧ 'ವಂದೇ ಮಾತರಂ' ಟೀಕೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಂಚಿಕೊಂಡ ವಿಡಿಯೊದಲ್ಲಿ ಏನಿದೆ? Video
ಆದರೆ ಕಾಂಗ್ರೆಸ್ ಈ ಆರೋಪವನ್ನು ತಳ್ಳಿಹಾಕಿದ್ದು, ವಂದೇ ಮಾತರಂನ ಪೂರ್ಣ ಆವೃತ್ತಿಯ ಗಾಯನವನ್ನು ತಡೆಯುವ ಯಾವುದೇ ಪ್ರಯತ್ನ ನಡೆದಿಲ್ಲ ಎಂದು ಸ್ಪಷ್ಟಪಡಿಸಿತು.

SIR ತಂತ್ರಜ್ಞಾನ ಆಧಾರಿತ, ರಾಜ್ಯದ ಅಧಿಕಾರಿಗಳೇ ನಡೆಸಿದರೂ ಕಾಂಗ್ರೆಸ್‌ಗೆ ಭಯ, ರಾಹುಲ್ ಗಾಂಧಿ ಕಾಮನ್ ಸೆನ್ಸ್ ಇಲ್ದೆ ಮಾತಾಡ್ತಾರೆ: ಪ್ರಹ್ಲಾದ್ ಜೋಷಿ-Video
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಜೋಷಿ, ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನಿಲುವು ಅನುಸರಿಸುತ್ತಿದ್ದು, ರಾಜಕೀಯ ಕಾರಣಗಳಿಗಾಗಿ ಆಧಾರರಹಿತ ಆಕ್ಷೇಪಣೆಗಳನ್ನು ಎತ್ತುತ್ತಿದೆ ಎಂದು ಆರೋಪಿಸಿದರು.

ದೇಶಾದ್ಯಂತ ಹಿಂದೂ ಜನಸಂಖ್ಯೆ ಕಡಿಮೆಯಾಗುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಳವಳ
ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದ್ದಾರೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಮನಹರಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಏಪ್ರಿಲ್ 21ರಂದು ಪ್ರಕರಣ ಹೊರಬಂದರೂ ಏಪ್ರಿಲ್ 28ರವರೆಗೆ ಎಫ್ಐಆರ್ ಆಗುವುದಿಲ್ಲ ಅಂದರೆ ಅರ್ಥವೇನು?: ಪ್ರಹ್ಲಾದ್ ಜೋಶಿ

ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ: ಮಲ್ಲಿಕಾರ್ಜುನ ಖರ್ಗೆ; ಕಾಂಗ್ರೆಸ್ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ
ಕಾಂಗ್ರೆಸ್ ಸಂಸದ ಡಿಕೆ ಸುರೇಶ್ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆ ಸಂಸತ್ತಿನಲ್ಲಿ ಭಾರೀ ಗದ್ದಲ, ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸಂಸದ ಸುರೇಶ್ ಅವರು ಸದನದಲ್ಲಿ ಬೇಷರತ್ ಕ್ಷಮೆಯಾಚಿಸಬೇಕೆಂದು ಆಡಳಿತ ಪಕ್ಷದ ಸದಸ್ಯರು ಆಗ್ರಹಿಸುತ್ತಿದ್ದಾರೆ.

ಹೊಟ್ಟೆಕಿಚ್ಚಿಗೆ ಹಿಂದೂ ಕಾರ್ಯಕರ್ತನ ಬಂಧನ ಎಂದ ಪ್ರಹ್ಲಾದ್ ಜೋಶಿ; ಅವರೇನು ಕಾನೂನು ತಜ್ಞರಾ ಎಂದ ಸಿದ್ದರಾಮಯ್ಯ
ಹುಬ್ಬಳ್ಳಿಯಲ್ಲಿ ಪೊಲೀಸರು ಕರಸೇವ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದಾರೆ. ಇದು ಸರ್ಕಾರದ ದ್ವೇಷ ವರ್ತನೆಯಲ್ಲದೆ ಬೇರೇನೂ ಅಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ವಿಪಕ್ಷಗಳ ನಡವಳಿಕೆ ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವಂತೆ ಮಾಡುತ್ತದೆ: ಪ್ರಧಾನಿ ಹೇಳಿಕೆ ಉಲ್ಲೇಖಿಸಿದ ಪ್ರಹ್ಲಾದ್ ಜೋಶಿ
ಸಂಸತ್ತು ಕಲಾಪ ವೇಳೆ ಪ್ರತಿಪಕ್ಷಗಳ ನಡವಳಿಕೆಯು ಅವರು ಮುಂಬರುವ ವರ್ಷಗಳಲ್ಲಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಉಳಿಯಲು ಬಯಸುತ್ತಾರೆ ಎಂಬುದನ್ನು ತೋರಿಸುತ್ತದೆ. ಇಡೀ ಜಗತ್ತು ನಮ್ಮ ಸರ್ಕಾರದ ಮೇಲೆ ನಂಬಿಕೆಯನ್ನು ಹೊಂದಿದೆ.

ವಿಪಕ್ಷಗಳು ಸದನದಲ್ಲಿ ಚರ್ಚೆಗಳು ನಡೆಯದಂತೆ ನೋಡಿಕೊಳ್ಳಲು ಹೊಸ ದಾರಿಗಳನ್ನು ಹುಡುಕುತ್ತಿವೆ: ಪ್ರಲ್ಲಾದ್ ಜೋಶಿ ಟೀಕೆ
ಪ್ರತಿಪಕ್ಷಗಳು ಚರ್ಚೆಯನ್ನು ಬಯಸುವುದಿಲ್ಲ. ಅವರು ಕೇವಲ ನೆಪ ಹುಡುಕುತ್ತಿದ್ದಾರೆ. ಆದರೆ ನಾವು ಯಾವುದೇ ವಿಷಯದ ಬಗ್ಗೆ ಚರ್ಚೆಗೆ ಸಿದ್ಧರಿದ್ದೇವೆ ಎಂದು ಇಂದು ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

