pramod muthalik

ಪ್ರವೀಣ್ ನೆಟ್ಟಾರು ಹತ್ಯೆ: ಪ್ರಮೋದ್ ಮುತಾಲಿಕ್ ದಕ್ಷಿಣ ಕನ್ನಡ ಪ್ರವೇಶಕ್ಕೆ ಇದ್ದ ನಿರ್ಬಂಧ ರದ್ದುಗೊಳಿಸಿದ ಹೈಕೋರ್ಟ್
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ಹೇರಲಾಗಿದ್ದ ನಿರ್ಬಂಧಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಮಾಂಸ ಸೇವನೆ ಚರ್ಚೆಯ ವಿಷಯವೇ ಅಲ್ಲ: ಸಿದ್ದರಾಮಯ್ಯ ಪರ ಪ್ರಮೋದ್ ಮುತಾಲಿಕ್ ಬ್ಯಾಟಿಂಗ್
ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂದು ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪಿಲ್ಲ, ಅವರು ತಪ್ಪು ಮಾಡಿಲ್ಲ. ಅವರ ಮೇಲೆ ವಿನಾಕಾರಣ ಆರೋಪ ಮಾಡುತ್ತಿರುವ ಬಿಜೆಪಿ ಬಗ್ಗೆ ಅಸಹ್ಯವಾಗುತ್ತಿದೆ.

ಬಿಜೆಪಿಯ ನಾಯಕರು 3 ತಲೆಮಾರುಗಳಿಂದ ಆಸ್ತಿ ಮಾಡಿದ್ದಾರೆ; ಪರ್ಯಾಯ ಹಿಂದೂ ಪಕ್ಷ ಹುಟ್ಟುಹಾಕಲು ನೀವೇ ಕಾರಣರಾಗುತ್ತೀರಿ: ಮುತಾಲಿಕ್
ಪ್ರವೀಣ್ ಹತ್ಯೆ ಹಿನ್ನೆಲೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಾರೆ ಎನ್ನುವ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಬರದಂತೆ ನಿರ್ಬಂಧ ಹೇರಲಾಗಿತ್ತು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ನೀವು ಅಧಿಕಾರದಲ್ಲಿರೋಕೆ ನಾಲಾಯಕ್; ಪ್ರಮೋದ್ ಮುತಾಲಿಕ್ ಆಕ್ರೋಶ
ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಲವು ಬಿಜೆಪಿ ನಾಯಕರನ್ನು ಕೆರಳಿಸಿದೆ. ಇದೀಗ ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ಅವರು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ದತ್ತಮಾಲಾಧಾರಿಗಳಿದ್ದ ಬಸ್ ಮೇಲೆ ಕಲ್ಲು ತೂರಾಟ ಖಂಡಿಸಿ ಕೋಲಾರ ಬಂದ್ ಯಶಸ್ವಿ, ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ
ದತ್ತ ಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ಖಂಡಿಸಿ ಗುರುವಾರ ವಿವಿಧ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಕೋಲಾರ ಬಂದ್ ಯಶಸ್ವಿಯಾಗಿದೆ.

ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ಗೆ ಕೊರೊನಾ ಸೋಂಕು
ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಡ್ರಗ್ಸ್ ವಿಚಾರ: ಕುಮಾರಸ್ವಾಮಿಯನ್ನು ಮೊದಲಿಗೆ ವಿಚಾರಣೆಗೊಳಪಡಿಸಿ - ಪ್ರಮೋದ್ ಮುತಾಲಿಕ್
ಡ್ರಗ್ಸ್ ಆರೋಪ ವಿಚಾರದಲ್ಲಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರನ್ನು ವಿಚಾರಣೆಗೊಳಪಡಿಸಿದಂತೆ ಮೈತ್ರಿ ಸರ್ಕಾರ ಪತನಗೊಳಿಸಲು ಬಿಜೆಪಿ ಕಾಂಗ್ರೆಸ್ ನಾಯಕರು ಡ್ರಗ್ ಮಾಫೀಯಾ ಹಣವನ್ನು ಬಳಸಿಕೊಂಡಿದ್ದಾರೆ.

ಗೌರಿ ಲಂಕೇಶ್ ಕೂಡ ಡ್ರಗ್ ಎಡಿಟ್ ಆಗಿದ್ದರು, ಆಗ ಏಕೆ ಈ ಬಗ್ಗೆ ಪ್ರಶ್ನಿಸಲಿಲ್ಲ; ಇಂದ್ರಜಿತ್‌ಗೆ ಮುತಾಲಿಕ್ ಪ್ರಶ್ನೆ
ಚಂದನವನದಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಧ್ವನಿಯೆತ್ತಿರುವ ನಿರ್ದೇಶಕ ಇಂದ್ರಜಿತ್ ವಿರುದ್ಧ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಟೀಕಿಸಿದ್ದಾರೆ.

ಮುಂದಿನ ಸಲ ಮೋದಿ ಹೆಸರೇಳಿದರೇ ಬಾಯಿಗೆ ಬೂಟು ಹಾಕ್ತೀವಿ: ಪ್ರಮೋದ್ ಮುತಾಲಿಕ್, ವಿಡಿಯೋ ವೈರಲ್
ಮುಂದಿನ ಸಲ ಮೋದಿ ಹೆಸರು ಹೇಳಿದರೆ ಬಾಯಲ್ಲಿ ಬೂಟು ಹಾಕುತ್ತೇವೆ ಎಂದು ಬಿಜೆಪಿ ಸಂಸದರ ವಿರುದ್ಧ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ...

