Pramod Sawant

ಕರ್ನಾಟಕದ ರಸ್ತೆಗಳ ಸ್ಥಿತಿ ಅತ್ಯಂತ ಕೆಟ್ಟದಾಗಿದೆ: ಗೋವಾ ಸಿಎಂ ಸಾವಂತ್
ರಾಜ್ಯದ ರಸ್ತೆಗಳ ಸ್ಥಿತಿ ಬಗ್ಗೆ ತೀವ್ರ ಜನಾಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಗೋವಾ ಬಿಜೆಪಿ ಸರ್ಕಾರ ಸಹ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಬೊಮ್ಮಾಯಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಎಂಟು ಕಾಂಗ್ರೆಸ್ ಶಾಸಕರು ಯಾವುದೇ ಷರತ್ತುಗಳಿಲ್ಲದೆ ಬಿಜೆಪಿ ಸೇರಿದ್ದಾರೆ: ಗೋವಾ ಸಿಎಂ ಪ್ರಮೋದ್ ಸಾವಂತ್
ಕಾಂಗ್ರೆಸ್‌ನ ಎಂಟು ಶಾಸಕರು ಬೇಷರತ್ತಾಗಿ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಸೇರಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬುಧವಾರ ಹೇಳಿದ್ದಾರೆ.

ಸೋನಾಲಿ ಫೋಗಟ್ ಹತ್ಯೆ ಪ್ರಕರಣದ ತನಿಖೆಯ 'ಗೌಪ್ಯ ವರದಿಯನ್ನು' ಹರಿಯಾಣ ಸರ್ಕಾರಕ್ಕೆ ನೀಡಿದ್ದೇವೆ: ಪ್ರಮೋದ್ ಸಾವಂತ್
ಹರಿಯಾಣದ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕುರಿತು ತಮ್ಮ ಸರ್ಕಾರವು 'ಗೌಪ್ಯ ವರದಿ'ಯನ್ನು ಹರಿಯಾಣ ಸರ್ಕಾರಕ್ಕೆ ಸಲ್ಲಿಸಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಂಗಳವಾರ ಹೇಳಿದ್ದಾರೆ.

ಗೋವಾಗೆ ಮಹದಾಯಿ ಬಗ್ಗೆ ಕಾಳಜಿಯಿದ್ದು, ನೀರನ್ನು ತಿರುಗಿಸುವುದಕ್ಕೆ ವಿರೋಧವಿದೆ: ಸಿಎಂ ಪ್ರಮೋದ್ ಸಾವಂತ್
ಮಹದಾಯಿ ನದಿ ನೀರನ್ನು ಗೋವಾದಿಂದ ತಿರುಗಿಸುವ ಮೂಲಕ ಮಹದಾಯಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರದಿಂದ ಎಲ್ಲಾ ಅನುಮತಿಗಳನ್ನು ಪಡೆಯಲು ಕರ್ನಾಟಕ ಸರ್ಕಾರಕ್ಕೆ ಯಾವುದೇ ಅವಕಾಶ ನೀಡುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಹೇಳಿದರು.

ಗೋವಾ ಸಿಎಂ ಪ್ರಮೋದ್ ಸಾವಂತ್ ಗೆ ಕೊರೋನಾ ಸೋಂಕು, ಹೋಮ್ ಐಸೊಲೋಷನ್ ನಲ್ಲಿ ಚಿಕಿತ್ಸೆ!
ಗೋವಾ ರಾಜ್ಯದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು. ಅವರನ್ನು ಹೋಮ್ ಐಸಲೇಷನ್ ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಆತಂಕದ ನಡುವೆ ಆಶಾಕಿರಣ: ಈ ರಾಜ್ಯದಲ್ಲಿ 11 ದಿನಗಳಿಂದ ಯಾವುದೇ ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿಲ್ಲ!
ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಇಂದು ಎರಡನೇ ಬಾರಿಗೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಆದರೆ ಈ ನಡುವೆ ಭರವಸೆಯ ಮೊಳಕೆಯೊಂದು ಮೂಡಿದಿದ್ದು ಕಳೆದ 11 ದಿನಗಳಿಂದ ಯಾವುದೇ ಹೊಸಕೊರೋನಾ ಸೋಂಕು ಪತ್ತೆಯಾಗಿಲ್ಲ.

ಮಹದಾಯಿ ವಿವಾದ: ನ್ಯಾಯಾಲಯದ ಹೊರಗೆ ಇತ್ಯರ್ಥ ಅಸಾಧ್ಯ ಎಂದ ಗೋವಾ ಸಿಎಂ
ಮಹದಾಯಿ ವಿವಾದದ ಸಂಬಂಧ ಕರ್ನಾಟಕದೊಡನೆ ಯಾವ ಬಗೆಯ ಮಾತುಕತೆ ಸಾಧ್ಯವಿಲ್ಲ, ನ್ಯಾಯಾಲಯದ ಹೊರಗೆ ವಿವಾದ ಇತ್ಯರ್ಥ ಅಸಾಧ್ಯ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗುರುವಾರ ಸ್ಪಷ್ಟಪಡಿಸಿದ್ದಾರೆ.

ಮಹದಾಯಿ ವಿವಾದ: ಗೋವಾ ಮುಖ್ಯಮಂತ್ರಿ ಭೇಟಿಗೆ ಕ್ರಮ- ಸಿಎಂ ಬಿಎಸ್ ಯಡಿಯೂರಪ್ಪ
ಕರ್ನಾಟಕ, ಗೋವಾ ನಡುವೆ ತೀವ್ರ ವಿವಾದಕ್ಕೆ ಕಾರಣವಾಗಿರುವ ಮಹದಾಯಿ ನದಿ ನೀರು ಹಂಚಿಕೆ ಸಮಸ್ಯೆ ಬಗೆಹರಿಸಲು ಸರ್ಕಾರ ಕಾರ್ಯೋನ್ಮುಖವಾಗಿದ್ದು, ಈ ಸಂಬಂಧ ಚರ್ಚಿಸಲು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಸಮಯ ಕೇಳಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಗೋವಾ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮೂವರಿಗೆ ಮಂತ್ರಿಗಿರಿ, ಮಧ್ಯಾಹ್ನ 3ಕ್ಕೆ ಸಚಿವರಾಗಿ ಪ್ರಮಾಣ
ಗೋವಾದಲ್ಲಿನ ಕ್ಷಿಪ್ರ ರಾಜಕೀಯ ಬೆಳವಣಿಗೆಗಳಲ್ಲಿ ಗೋವಾದಲ್ಲಿ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾದ ಬಳಿಕ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶನಿವಾರ ತಮ್ಮ ಸಂಪುಟವನ್ನು ಪುನರ್ರಚಿಸಲು ತೀರ್ಮಾನಿಸಿದ್ದಾರೆ.

