ರಾಜ್ಯಪೊಲೀಸರು, ರಾಜಕಾರಣಿಗಳ ಮನೆ ಹೆಣ್ಣು ಮಕ್ಕಳ ಮೇಲೆ ದಾಳಿಯಾದರೆ ನೋವು ಅರ್ಥವಾಗುತ್ತದೆ: ಪ್ರಮೋದ್ ಮುತಾಲಿಕ್
ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳ ಮನೆಯ ಹೆಣ್ಣು ಮಕ್ಕಳ ಅಪಹರಣ ಅಥವಾ ಅತ್ಯಾಚಾರಗಳು ನಡೆದರೆ ಸಾಮಾನ್ಯ ಜನರ ನೋವು ಅರ್ಧವಾಗುತ್ತದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಗುರುವಾರ ಹೇಳಿದ್ದಾರೆ.