Pran Pratishtha Ceremony

ಅಯೋಧ್ಯೆ: ಇಂದು ಪೂಜೆ ಸಲ್ಲಿಸಲು ಪ್ರಧಾನಿ ಮೋದಿಗೆ ದೇವರು ಕೊಟ್ಟ ಅವಕಾಶ- ಎಚ್‌ಡಿ ದೇವೇಗೌಡ
ದೇಶ

ಅಯೋಧ್ಯೆ: ಇಂದು ಪೂಜೆ ಸಲ್ಲಿಸಲು ಪ್ರಧಾನಿ ಮೋದಿಗೆ ದೇವರು ಕೊಟ್ಟ ಅವಕಾಶ- ಎಚ್‌ಡಿ ದೇವೇಗೌಡ

ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಲಲ್ಲಾ ಅವರ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪೂಜೆ ನೆರವೇರಿಸುತ್ತಿರುವುದು ದೇವರು ಕೊಟ್ಟ ಅವಕಾಶ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. 

ಅಯೋಧ್ಯೆ: ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭ; ನಗರಾದಾದ್ಯಂತ ಬಿಗಿ ಭದ್ರತೆ!
ದೇಶ

ಅಯೋಧ್ಯೆ: ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭ; ನಗರಾದಾದ್ಯಂತ ಬಿಗಿ ಭದ್ರತೆ!

ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ  ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಸುಮಾರು 7,000ಕ್ಕೂ ಅಧಿಕ ಗಣ್ಯರು ಸೇರಿದಂತೆ ಸಾವಿರಾರು ಮಂದಿ ರಾಮನ ಭಕ್ತರು ಅಯೋಧ್ಯೆಗೆ ಲಗ್ಗೆ ಇಟ್ಟಿದ್ದು, ಶಾಂತಿ ಸುವ್ಯವಸ್ಥೆಗಾಗಿ ಸೂಕ್ತ ಭದ್ರತೆ ಒದಗಿಸಲಾಗಿದೆ. 

ತಾತಾ, ಅಜ್ಜಿಯೊಂದಿಗೆ ಅಯೋಧ್ಯೆಯ ರಾಮಮಂದಿರಕ್ಕೆ ಹೊರಟ ನಿಖಿಲ್ ಕುಮಾರಸ್ವಾಮಿ!
ರಾಜ್ಯ

ತಾತಾ, ಅಜ್ಜಿಯೊಂದಿಗೆ ಅಯೋಧ್ಯೆಯ ರಾಮಮಂದಿರಕ್ಕೆ ಹೊರಟ ನಿಖಿಲ್ ಕುಮಾರಸ್ವಾಮಿ!

ಅಯೋಧ್ಯೆಯ ರಾಮ ಮಂದಿರದಲ್ಲಿ ನಾಳೆ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ತಾತಾ, ಅಜ್ಜಿಯೊಂದಿಗೆ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದು ಪ್ರಯಾಣ ಬೆಳೆಸಿದರು.

ರಾಮ ಪ್ರಾಣ ಪ್ರತಿಷ್ಠಾ ಸಮಾರಂಭ: ಹಿರಿಯ ನಟಿ ಹೇಮಾಮಾಲಿನಿಯಿಂದ ರಾಮಾಯಣ ಆಧಾರಿತ ನೃತ್ಯ ರೂಪಕ!
ದೇಶ

ರಾಮ ಪ್ರಾಣ ಪ್ರತಿಷ್ಠಾ ಸಮಾರಂಭ: ಹಿರಿಯ ನಟಿ ಹೇಮಾಮಾಲಿನಿಯಿಂದ ರಾಮಾಯಣ ಆಧಾರಿತ ನೃತ್ಯ ರೂಪಕ!

ಅಯೋಧ್ಯೆಯಲ್ಲಿ  ಇದೇ ತಿಂಗಳ 22 ರಂದು ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭದ ಅಂಗವಾಗಿ ಬಿಜೆಪಿ ಸಂಸದರು ಆಗಿರುವ ಬಾಲಿವುಡ್ ಹಿರಿಯ ನಟಿ ಹೇಮಾ ಮಾಲಿನಿ ಅವರಿಂದ ಹಿಂದೂ ಮಹಾಕಾವ್ಯ ರಾಮಾಯಣ ಆಧಾರಿತ ನೃತ್ಯ ರೂಪಕವನ್ನು ಆಯೋಜಿಸಲಾಗಿದೆ.