Pranab Mukharjee

ಕಾಂಗ್ರೆಸ್ ನಲ್ಲಿ ನಕಲಿ ಗಾಂಧಿಗಳು ಮಾತ್ರ ನಾಯಕರು- ಮಿಕ್ಕವರು ಗುಲಾಮರು: ಸಿದ್ದರಾಮಯ್ಯರನ್ನು ಹೇಗೆ ನಡೆಸಿಕೊಳ್ಳಲಿದೆ ಎಂಬುದರ ಟ್ರೈಲರ್!
ಕಾಂಗ್ರೆಸ್ ಸರ್ಕಾರಕ್ಕೆ ಸಂಕಷ್ಟ ಬಂದಾಗಲೆಲ್ಲಾ ಅದನ್ನು ನಿಭಾಯಿಸಿ 'ಟ್ರಬಲ್ ಶೂಟರ್' ಎಂದೇ ಖ್ಯಾತರಾಗಿದ್ದ ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರು ನಿಧನರಾದಾಗ ಕಾಂಗ್ರೆಸ್ ಪಕ್ಷ ಒಂದು ಶ್ರದ್ಧಾಂಜಲಿ ಸಭೆ ಕೂಡ ನಡೆಸಲಿಲ್ಲ.

'ರಾಷ್ಟ್ರಪತಿಗಳೊಂದಿಗೆ ಮಾತಾಡುತ್ತಿದ್ದೇನೆ ಎಂಬುದನ್ನೇ ಪ್ರಣಬ್ ಮುಖರ್ಜಿ ಮರೆಸುತ್ತಿದ್ದರು'
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಆರ್‌ಎಸ್‌ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್, ಪ್ರಣಬ್ ಅವರೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿದ್ದಾರೆ.

'1978 ರ ಚಿಕ್ಕಮಗಳೂರು ಚುನಾವಣೆಯಲ್ಲಿ ಇಂದಿರಾ ಗಾಂಧಿ ವಿಜಯದ ಹಿಂದಿನ ಮಾಸ್ಟರ್ ಮೈಂಡ್ ಪ್ರಣಬ್ ಮುಖರ್ಜಿ'
1978 ರಲ್ಲಿ ಚಿಕ್ಕಮಗಳೂರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾಜಿ ಪ್ರದಾನಿ ಇಂದಿರಾ ಗಾಂಧಿ ಅವರ ಗೆಲುವಿಗಾಗಿ ಕರ್ನಾಟಕದಾದ್ಯಂತ ಸಂಚರಿಸಿದ್ದ ದಿವಂಗತ ಪ್ರಣಬ್ ಮುಖರ್ಜಿ ಗೆಲುವಿಗೆ ಕಾರಣರಾಗಿದ್ದರು.

ಜಿಡಿಪಿ ಉತ್ತಮವಾಗಿದ್ದರೂ, 'ಹ್ಯಾಪಿನೆಸ್ ರ‍್ಯಾಂಕಿಂಗ್' ನಲ್ಲಿ ಭಾರತ ಹಿಂದಿದೆ: ಪ್ರಣಬ್ ಮುಖರ್ಜಿ
ಭಾರತದ ಜಿಡಿಪಿ ದರ ಗಮನಾರ್ಹ ಅಭಿವೃದ್ಧಿ ಸಾಧಿಸಿರುವಂತೆಯೇ ವಿಶ್ವ 'ಹ್ಯಾಪಿನೆಸ್ ರ‍್ಯಾಂಕಿಂಗ್' ನಲ್ಲಿ ಭಾರತ ತುಂಬಾ ಹಿಂದಿದೆ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ಪ್ರಣಬ್ ಮುಖರ್ಜಿ ಆರ್ ಎಸ್ಎಸ್ ಗೆ ಅದರ ಕೇಂದ್ರ ಕಚೇರಿಯಲ್ಲೇ ಕನ್ನಡಿ ಹಿಡಿದಿದ್ದಾರೆ: ಕಾಂಗ್ರೆಸ್
ಪ್ರಣಬ್ ಮುಖರ್ಜಿ ಆರ್ ಎಸ್ಎಸ್ ಕಚೇರಿಗೆ ಹೋಗುವುದಕ್ಕೆ ಮುನ್ನ ಅವರ ನಿಲುವನ್ನು ವಿರೋಧಿಸುತ್ತಿದ್ದ ಕಾಂಗ್ರೆಸ್ ಮಾಜಿ ರಾಷ್ಟ್ರಪತಿಗಳ ಭಾಷಣದ ಬಳಿಕ ಏಕಾ ಏಕಿ ಪ್ರಣಬ್ ಮುಖರ್ಜಿ ವಿರುದ್ಧದ ಹೇಳಿಕೆಗಳನ್ನು ಬಂದ್ ಮಾಡಿದೆ.

ಸುಳ್ಳು ಕಥೆಗಳನ್ನು ಹರಡಲು ಆರ್ ಎಸ್ಎಸ್ ಗೆ ಅವಕಾಶ ನೀಡುತ್ತಿದ್ದೀರಿ: ಪ್ರಣಬ್ ಮುಖರ್ಜಿ ಗೆ ಪುತ್ರಿ ಶರ್ಮಿಷ್ಟಾ
ಕಾಂಗ್ರೆಸ್ ನಾಯಕಿಯೂ ಆಗಿರುವ ಪ್ರಣಬ್ ಮುಖರ್ಜಿ ಪುತ್ರಿ ಶರ್ಮಿಷ್ಟಾ ಮುಖರ್ಜಿ ತಂದೆಯ ನಿರ್ಧಾರದ ವಿರುದ್ಧವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆರ್ ಎಸ್ಎಸ್ ಕಚೇರಿಗೆ ಭೇಟಿ: ಪ್ರಣಬ್ ವಿರುದ್ಧ ಟ್ವೀಟ್ ಗೆ ಆದೇಶಿಸಿದರೇ ಸೋನಿಯಾ?
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರ್ ಎಸ್ಎಸ್ ಕಚೇರಿಗೆ ಭೇಟಿ ನೀಡುವುದನ್ನು ವಿರೋಧಿಸಿ ಹಲವು ಕಾಂಗ್ರೆಸ್ ನಾಯಕರು ಟ್ವೀಟ್ ಮಾಡಿದ್ದರು.

ಕಾಂಗ್ರೆಸ್ ಕಾರ್ಯಕರ್ತರೂ ನಮ್ಮೊಂದಿಗೆ ಕೆಲಸ ಮಾಡಿದ್ದಾರೆ, ಆರ್ ಎಸ್ಎಸ್ ಸೀಮಿತ ಸಂಘಟನೆಯಲ್ಲ: ಮೋಹನ್ ಭಾಗ್ವತ್
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್) ಸಮಾಜದ ಎಲ್ಲ ವರ್ಗದವರನ್ನೂ ಜೊತೆಗೂಡಿಸಲು ಇರುವ ಸಂಘಟನೆಯಾಗಿದ್ದು ಯಾವುದೇ ಒಂದು ವರ್ಗ, ಸಮಾಜಕ್ಕೆ ಸೀಮಿತವಾದ ಸಂಘಟನೆಯಲ್ಲ

ಆರ್‌ಎಸ್‌ಎಸ್ ಸಮಾವೇಶದಲ್ಲಿ ಪಾಲ್ಗೊಳ್ಳದಂತೆ ಹೇಳುವವರಿಗೆ ನಾಗ್ಪುರದಲ್ಲೇ ಉತ್ತರಿಸುವೆ: ಪ್ರಣಬ್ ಮುಖರ್ಜಿ
ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ಒತ್ತಡ ಹೇರುತ್ತಿರುವವರಿಗೆ ಜೂನ್ 7ರಂದು ನಾಗ್ ಪುರದಲ್ಲಿ ಉತ್ತರ ಹೇಳುವುದಾಗಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

