Pranab Mukherjee

ಕೊರೋನಾ ಸೋಂಕು: ಪ್ರಣಬ್ ಮುಖರ್ಜಿ ಆರೋಗ್ಯ ಗಂಭೀರ, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ; ಆಸ್ಪತ್ರೆ ಸ್ಪಷ್ಟನೆ!
ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮೆದುಳಿನ ಶಸ್ತ್ರಚಿಕಿತ್ಸೆಯ ನಂತರ ವೆಂಟಿಲೇಟರ್ ಬೆಂಬಲ ಪಡೆದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೆಹಲಿಯ ಆರ್ & ಆರ್ ಆಸ್ಪತ್ರೆಗೆ ದಾಖಲಾಗಿದ್ದು ಇದೀಗ ಅವರು ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಕೊರೋನಾ ಪಾಸಿಟಿವ್!
ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪುರಸ್ಕೃತ ಪ್ರಣಬ್ ಮುಖರ್ಜಿಯವರಿಗೆ ಮಹಾಮಾರಿ ಕೊರೋನಾ ವೈರಸ್ ತಗುಲಿರುವುದು ದೃಢಪಟ್ಟಿದೆ ಎಂದು ಸೋಮವಾರ ತಿಳಿದುಬಂದಿದೆ.

ದೇಶದಲ್ಲಿ ಶಾಂತಿಯುತ ಪ್ರತಿಭಟನೆಗಳು ಪ್ರಜಾಪ್ರಭುತ್ವದ ಬೇರುಗಳನ್ನು ಆಳವಾಗಿಸುತ್ತದೆ: ಪ್ರಣಬ್ ಮುಖರ್ಜಿ
ಪ್ರಜಾಪ್ರಭುತ್ವದಲ್ಲಿ ಕೇಳುವುದು, ಚರ್ಚಿಸುವುದು, ವಾದಿಸುವುದು ಮತ್ತು ಭಿನ್ನಾಭಿಪ್ರಾಯಗಳು ಇರುವುದು ಅದರ ಸಾರವಾಗಿದೆ ಎಂದರು.

ಲೋಕಸಭಾ ಸದಸ್ಯರ ಸಂಖ್ಯೆಯನ್ನು ಸಾವಿರಕ್ಕೆ ಏರಿಸಬೇಕು, ಬಹುಸಂಖ್ಯಾತತೆ ಬಗ್ಗೆ ಎಚ್ಚರಿಕೆ ವಹಿಸಬೇಕು: ಪ್ರಣಬ್ ಮುಖರ್ಜಿ
ಲೋಕಸಭಾ ಸದಸ್ಯರ ಸಂಖ್ಯೆಯನ್ನು ಈಗಿರುವ 543ರಿಂದ ಸಾವಿರಕ್ಕೇರಿಸಬೇಕು ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅನಿಸಿಕೆ ವ್ಯಕ್ತಪಡಿಸಿದ್ದಾರೆ.

ನಿಸರ್ಗವಾದಿ, ಬಿಬಿಸಿ ಪ್ರಸಾರಕ ಡೇವಿಡ್ ಅಟೆನ್‌ಬರೋಗೆ ಇಂದಿರಾಗಾಂಧಿ ಶಾಂತಿ ಪ್ರಶಸ್ತಿ
ಶಾಂತಿ, ನಿಶ್ಯಸ್ತ್ರೀಕರಣ ಹಾಗೂ ಅಭಿವೃದ್ಧಿ ಕ್ಷೇತ್ರದಲ್ಲಿ ಮಹತ್ವದ ಸಾಧನೆಗೈದ ವ್ಯಕ್ತಿಗಳಿಗೆ ನಿಡುವ 2019ನೇ ಸಾಲಿನ ಇಂದಿರಾ ಗಾಂಧಿ ಪ್ರಶಸ್ತಿಗೆ ಖ್ಯಾತ ನಿಸರ್ಗವಾದಿ, ಬಿಬಿಸಿ ಸುದ್ದಿಸಂಸ್ಥೆಯ ಪ್ರಸಾರಕರಾದ ಸರ್ ಡೇವಿಡ್ ಅಟೆನ್‌ಬರೋ ಆಯ್ಕೆಯಾಗಿದ್ದಾರೆ.

5-ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿಯನ್ನು ಮುಟ್ಟಲು ಸಾಧ್ಯವಿದೆ: ಪ್ರಣಬ್ ಮುಖರ್ಜಿ
ಹಣಕಾಸು ನಿರ್ವಹಣೆಯನ್ನು ವಿವೇಕಯುತವಾಗಿ ನೋಡಿಕೊಂಡರೆ 2024-25ರ ವೇಳೆಗೆ ದೇಶದ ಆರ್ಥಿಕತೆಯನ್ನು 5 ಟ್ರಿಲಿಯನ್ ಡಾಲರ್ ಗೆ ಮುಟ್ಟಿಸುವ ಗುರಿಯನ್ನು ತಲುಪಬಹುದು ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ಪ್ರಣಬ್ ಮುಖರ್ಜಿ ಭಾರತ ರತ್ನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸದ ಸೋನಿಯಾ, ರಾಹುಲ್
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಸ್ವೀಕಾರ ಕಾರ್ಯಕ್ರಮದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಪಾಲ್ಗೊಂಡಿರಲಿಲ್ಲ.

ಪ್ರಣಬ್ ಮುಖರ್ಜಿ, ಹಜಾರಿಕಾ, ನಾನಾಜಿ ದೇಶಮುಖ್ ಗೆ 'ಭಾರತ ರತ್ನ' ಪ್ರದಾನ
ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರವಾದ 'ಭಾರತ ರತ್ನ' ಪುರಸ್ಕಾರವನ್ನು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್...

