ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಪ್ರಣವ್ ಮೊಹಂತಿಯವರ ಹೆಸರಿದೆ. ಅವರನ್ನು ಕೇಂದ್ರದ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.