ರಾಜ್ಯಅಂದು ಬಂಗಾರಪ್ಪ, ಜಾಲಪ್ಪ; ಇಂದು ಹರಿಪ್ರಸಾದ್ ಅವರನ್ನು ರಾಜಕೀಯವಾಗಿ ಮುಗಿಸಲು ಸಂಚು: ಪ್ರಣವಾನಂದ ಸ್ವಾಮೀಜಿ
ಈಡಿಗ ಸಮುದಾಯದ ಜನಾರ್ದನ ಪೂಜಾರಿ, ಬಂಗಾರಪ್ಪ, ಆರ್.ಎಲ್. ಜಾಲಪ್ಪ ಅವರನ್ನು ರಾಜಕೀಯವಾಗಿ ಮುಗಿಸಿದ ರೀತಿಯಲ್ಲಿಯೇ ಈಗ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಮುಗಿಸಲು ಕಾಂಗ್ರೆಸ್ನಲ್ಲಿ ಹುನ್ನಾರ ನಡೆಯುತ್ತಿದೆ