ರಾಜಕೀಯ'ಮೇ 10ರೊಳಗೆ ಡಿ.ಕೆ ಶಿವಕುಮಾರ್ ಸಿಎಂ ಆಗಬಹುದು ಎಂಬ ಸುದ್ದಿಯಿದೆ; ಹೈಕಮಾಂಡ್ ತಕ್ಷಣ ನಿರ್ಧಾರ ಕೈಗೊಳ್ಳಲಿ': ಪ್ರಣವಾನಂದ ಸ್ವಾಮೀಜಿ; Video
ನಿನ್ನೆ ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕರ ಸಂಕ್ರಾಂತಿ, ಯುಗಾದಿ, ಪಂಚರಾಜ್ಯ ಚುನಾವಣೆ ಎಲ್ಲ ಮುಗಿದು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೂರು ವರ್ಷವಾಗುತ್ತಿದೆ. ಸಾಧ್ಯವಾದಷ್ಟು ಬೇಗ ಸರ್ಕಾರ ಮೇ 10ರೊಳಗೆ ತೀರ್ಮಾನ ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದರು.