Pranita Subhash
ರಾಮನ ಅವತಾರ ಚಿತ್ರದ ಟ್ರೈಲರ್

ಹಾಸ್ಯವು ಸಾಮಾನ್ಯವಾಗಿ ಕಷ್ಟಕರವಾದ ಕಲಾ ಪ್ರಕಾರವಾಗಿದೆ: 'ರಾಮನ ಅವತಾರ'ದ ಬಗ್ಗೆ ನಟ ರಿಷಿ
ರಾಮನ ಅವತಾರದಲ್ಲಿ ತಮಾಷೆಯ ಕಚಗುಳಿಯಿಡಲು ನಟ ರಿಷಿ ಸಜ್ಜಾಗುತ್ತಿದ್ದಾರೆ ಮತ್ತು ಚಿತ್ರತಂಡ ಇತ್ತೀಚೆಗಷ್ಟೇ ವಿಕಾಸ್ ಪಂಪತಿ ನಿರ್ದೇಶನದ ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದಾರೆ. ರಾಮನ ಅವತಾರವು ಸ್ಥಳೀಯ ರಾಜಕೀಯ ನಾಯಕನಾಗಲು ಬಯಸುವ ರಾಮ ಕೃಷ್ಣ ಎಂಬ ವ್ಯಕ್ತಿಯ ಪ್ರಯಾಣವಾಗಿದೆ.

ಪ್ರೆಗ್ನೆಸಿ ಫೋಟೋಗಳನ್ನು ಹಂಚಿಕೊಂಡ ನಟಿ ಪ್ರಣಿತಾ ಸುಭಾಶ್
ಲವ್ ಕಮ್ ಅರೆಂಜ್ ಮ್ಯಾರೇಜ್ ಆಗಿರುವ ಸ್ಯಾಂಡಲ್ ವುಡ್ ನಟಿ ಪ್ರಣಿತಾ ಸುಭಾಶ್ ಅವರು ಗರ್ಭಿಣಿಯಾಗಿದ್ದಾರೆ.

