Pranitha Subhash

ನಟಿ ಪ್ರಣಿತಾ ಸುಭಾಷ್; ಬೇಬಿ ಬಂಪ್ ಕ್ಯೂಟ್ ಫೋಟೋಗಳು!
ರಾಮನ ಅವತಾರ ಚಿತ್ರದ ಟೀಸರ್
ನಟ ರಿಷಿ, ಪ್ರಣಿತಾ ಸುಭಾಷ್ ಅಭಿನಯದ ರಾಮನ ಅವತಾರ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿಕಾಸ್ ಪಂಪಾಪತಿ ನಿರ್ದೇಶಿಸಿದ್ದಾರೆ.

ಭಾರತದಲ್ಲಿ 'ಹಿಂದೂ ಭಯೋತ್ಪಾದನೆ' ಇದೆ ಎಂದಿದ್ದವರಿಗೆ ಚಳಿ ಬಿಡಿಸಿದ ನಟಿ ಪ್ರಣಿತಾ, ಭೇಷ್ ಎಂದ ಅಭಿಮಾನಿಗಳು!
ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬೆನ್ನಲ್ಲೇ ಅಲ್ಲಿ ಹಿಂಸಾಚಾರ ತಾರಕಕ್ಕೇರಿದೆ. ಅಲ್ಲದೆ ತಾಲಿಬಾನಿಗಳಿಂದ ತಪ್ಪಿಸಿಕೊಳ್ಳುವ ಸಲುವಾಗಿ ಅಫ್ಘಾನ್ ನಾಗರೀಕರು ದೇಶ ತೊರೆಯಲು ಮುಂದಾಗಿದ್ದಾರೆ.

ಗುಟ್ಟಾಗಿ ಅಲ್ಲ, ಸರಳವಾಗಿ ವಿವಾಹವಾಗಿದ್ದೇನೆ: ಮದುವೆ ಫೋಟೋ ಶೇರ್ ಮಾಡುವುದು ಮಾನವೀಯತೆ ಎನಿಸಲಿಲ್ಲ: ಪ್ರಣೀತಾ
ಸ್ಯಾಂಡಲ್ ವುಡ್ ನಟಿ ಪ್ರಣೀತಾ ಸುಭಾಷ್ ಮೇ 30 ರಂದು ಉದ್ಯಮಿ ನಿತಿನ್ ರಾಜು ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ.

ಕೊರೋನಾ ಹಾವಳಿ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಪ್ರಣಿತಾ ಸುಭಾಷ್
ಸ್ಯಾಂಡಲ್ವುಡ್ ನಟಿ ಪ್ರಣಿತಾ ಸುಭಾಷ್ ಕೊರೋನಾ ಲಾಕ್ ಡೌನ್ ಮಧ್ಯೆ ಸರಳವಾಗಿ ಗೌಪ್ಯವಾಗಿ ವಿವಾಹವಾಗಿದ್ದಾರೆ.

ಉದ್ಯಮಿ ನಿತಿನ್ ರಾಜು, ನಟಿ ಪ್ರಣಿತಾ ಸುಭಾಷ್ ಸರಳ ವಿವಾಹ
ಚಲನಚಿತ್ರ ನಟಿ ಪ್ರಣಿತಾ ಸುಭಾಷ್ ಕೊರೋನಾ ಸೋಂಕಿನ ಲಾಕ್ ಡೌನ್ ಮಧ್ಯೆ ಸರಳವಾಗಿ ಗೌಪ್ಯವಾಗಿ ವಿವಾಹವಾಗಿದ್ದಾರೆ. ನಗರದ ಹೊರವಲಯದಲ್ಲಿರುವ ತಮ್ಮ ನಿವಾಸದಲ್ಲಿಯೇ ಅವರು ನಿನ್ನೆ ತಮ್ಮ ಬಹುಕಾಲದ ಗೆಳೆಯ ಉದ್ಯಮಿ ನಿತಿನ್ ರಾಜ್ ಅವರ ಕೈಹಿಡಿದಿದ್ದಾರೆ.

ದತ್ತು ಪಡೆದ ಸರ್ಕಾರಿ ಶಾಲೆ ಮಕ್ಕಳೊಂದಿಗೆ ಹೋಳಿ ಆಚರಿಸಿದ ಪ್ರಣೀತಾ
ಬಹು ಭಾಷಾ ನಟಿ ಪ್ರಣೀತಾ ಸುಭಾಷ್ ಹಾಸನದಲ್ಲಿ ದತ್ತು ಪಡೆದಿದ್ದ ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಹೋಳಿ ಹಬ್ಬ ಆಚರಿಸಿ, ಸಂಭ್ರಮಿಸಿದ್ದಾರೆ.

ಸರ್ಕಾರಿ ಶಾಲೆ ದತ್ತು ಪಡೆದ ಪ್ರಣೀತಾ, ಇತರೆ ಸೆಲಬ್ರಿಟಿಗಳಿಗೆ ಮಾದರಿಯಾದ ನಟಿ!
ಕನ್ನಡ ನಟಿ ಪ್ರಣೀತಾ ಸುಬಾಷ್ ಸರ್ಕಾರಿ ಶಾಲೆಯೊಂದನ್ನು ದತ್ತು ಪಡೆದಿದ್ದಾರೆ.

ಇಂದಿನ ದಿನಗಳಲ್ಲಿ ದೇಶಭಕ್ತಿಯ ಉತ್ಸಾಹ ಬರೀ ಸಾಮಾಜಿಕ ಮಾಧ್ಯಮಗಳಲ್ಲಿ: ಪ್ರಣೀತಾ ಸುಭಾಷ್
ನಾನು ಉತ್ತಮ ಗುಣಮಟ್ಟದ ಸಿನಿಮಾಗಳಿಗೆ ಆದ್ಯತೆ ನೀಡುತ್ತೇನೆಯೇ ಹೊರತು ಸಿನಿಮಾ ಸಂಖ್ಯೆಗಳಿಗಲ್ಲ ಎಂದು ನಟಿ ಪ್ರಣೀತಾ ಸುಭಾಷ್ ...

