ರಾಜ್ಯಕುಡಿದು ವಾಹನ ಚಾಲನೆ ಮಾಡಿ ಪೊಲೀಸರೊಂದಿಗೆ ಗಲಾಟೆ: ಫ್ಯಾಶನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರನ ವಿರುದ್ಧ ಪೊಲೀಸ್ ಕೇಸ್
ಖ್ಯಾತ ಫ್ಯಾಶನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆ್ಯಡಂ ಬಿದ್ದಪ್ಪ ವಿರುದ್ಧ ಕುಡಿದು ವಾಹನ ಚಲಾಯಿಸಿ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಆರೋಪದ ಮೇರೆಗೆ ಪೊಲೀಸ್ ಪ್ರಕರಣ ದಾಖಲಾಗಿದೆ.