ಸಿನಿಮಾ ಸುದ್ದಿನನ್ನನ್ನು ಬೆದರಿಸುತ್ತಿದ್ದಾರೆ; ಸಂಗೀತ ನಿರ್ದೇಶಕ ಇಳಯರಾಜ ಪೊಲೀಸರಿಗೆ ದೂರು
ಭಾರತೀಯ ಚಿತ್ರರಂಗದ ಸುಪ್ರಸಿದ್ದ ಸಂಗೀತ ನಿರ್ದೇಶಕ ಇಳಯರಾಜ ಹಾಗೂ ಪ್ರಸಾದ್ ಸ್ಟುಡಿಯೋ ನಡುವಣ ವಿವಾದ ಮತ್ತೊಮ್ಮೆ ಬಯಲಿಗೆ ಬಂದಿದೆ. ಎಲ್.ವಿ.ಪ್ರಸಾದ್ ಅವರ ಮೊಮ್ಮಗ ಸಾಯಿ ಪ್ರಸಾದ್ ವಿರುದ್ಧ ಇಳಯರಾಜ ಪೊಲೀಸರಿಗೆ ದೂರು ನೀಡಿದ್ದಾರೆ.