Prasanna B Varale

ಸುಪ್ರೀಂ ಕೋರ್ಟ್ ನ್ಯಾಯಾಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಪ್ರಮಾಣ ವಚನ ಸ್ವೀಕಾರ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪಿ ಬಿ ವರಾಳೆ ಪ್ರಮಾಣ ವಚನ ಸ್ವೀಕಾರ
ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ವರಾಳೆ ಅವರಿಗೆ ಪ್ರಮಾಣ ವಚನ ಬೋಧಿಸಿದರು.

