Prashant Kishor

ಪ್ರಧಾನಿ ಮೋದಿ ಮತ ಕೇಳಲು ಬಂದಿದ್ದಾರೆ, ಅಭಿವೃದ್ಧಿಗಾಗಿ ಅಲ್ಲ: ಪ್ರಶಾಂತ್ ಕಿಶೋರ್
"ಪ್ರಧಾನಿ ಮೊದಲ ಬಾರಿಗೆ ರಾಜ್ಯಕ್ಕೆ ಬರುತ್ತಿಲ್ಲ... ಪ್ರಧಾನಿ ಮೋದಿ ಬಿಹಾರದ ಕಲ್ಯಾಣಕ್ಕಾಗಿ ಅಥವಾಗಿ ಅಭಿವೃದ್ಧಿಗಾಗಿ ಬರುತ್ತಿಲ್ಲ. ಬದಲಾಗಿ ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟಕ್ಕೆ ಮತ ಸೆಳೆಯಲು ಬರುತ್ತಿದ್ದಾರೆ" ಎಂದರು.

ಬಿಜೆಪಿ ಮಾಜಿ ಸಂಸದ ಜನ ಸುರಾಜ್ ಪಕ್ಷದ ಮೊದಲ ರಾಷ್ಟ್ರೀಯ ಅಧ್ಯಕ್ಷ: ಪ್ರಶಾಂತ್ ಕಿಶೋರ್ ಘೋಷಣೆ
ಕಳೆದ ವರ್ಷ ಅಕ್ಟೋಬರ್ 2 ರಂದು ಸ್ಥಾಪನೆಯಾದ ಜನ ಸುರಾಜ್ ಪಕ್ಷವು ಅಂದಿನಿಂದ ಪೂರ್ಣ ಪ್ರಮಾಣದ ಅಧ್ಯಕ್ಷರಿಲ್ಲದೆ ಕಾರ್ಯನಿರ್ವಹಿಸುತ್ತಿತ್ತು.

ಬಿಹಾರ ಸಿಎಂ ನಿತೀಶ್ ಕುಮಾರ್ ಊರು ಪ್ರವೇಶಿಸಲು ಪ್ರಶಾಂತ್ ಕಿಶೋರ್ ಗೆ ಅನುಮತಿ ನಕಾರ!
ಪೊಲೀಸ್ ತಂಡದ ನೇತೃತ್ವ ವಹಿಸಿದ್ದ ಉಪವಿಭಾಗೀಯ ಅಧಿಕಾರಿಯೊಂದಿಗೆ ಕಿಶೋರ್ ಮಾತಿನ ಚಕಮಕಿ ನಡೆಸಿದರು.

ಬಿಹಾರ: ಪ್ರಶಾಂತ್ ಕಿಶೋರ್ ಅಮರಣಾಂತ ಉಪವಾಸ ಅಂತ್ಯ; ನಿತೀಶ್ ಮಾನಸಿಕ ಆರೋಗ್ಯ ತಪಾಸಣೆಗೆ ಒತ್ತಾಯ!
ಡಿಸೆಂಬರ್ 13 ರಂದು ನಡೆದಿದ್ದ BPSC ಪೂರ್ವಭಾವಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ರದ್ದುಪಡಿಸಲು ಮತ್ತು ಮರುಪರೀಕ್ಷೆಗೆ ಒತ್ತಾಯಿಸಿ ಕಿಶೋರ್ ಜನವರಿ 2 ರಂದು ಅಭ್ಯರ್ಥಿಗಳ ಪರ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ್ದರು.

ಜಾಮೀನಿನ ಮೇಲೆ ಪ್ರಶಾಂತ್ ಕಿಶೋರ್ ಬಿಡುಗಡೆ; ಆಮರಣಾಂತ ಉಪವಾಸ ಮುಂದುವರಿಸುವುದಾಗಿ ಪ್ರತಿಜ್ಞೆ
ಬೇಷರತ್ ಜಾಮೀನು ಮಂಜೂರು ಮಾಡಿದ ನಂತರ ಕಿಶೋರ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

Watch | ಆಮರಣಾಂತ ಉಪವಾಸ: ಪ್ರಶಾಂತ್ ಕಿಶೋರ್ ಬಂಧನ

BPSC ಪರೀಕ್ಷೆ ವಿವಾದ: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ; Video
ಪೊಲೀಸರು ಕಿಶೋರ್ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಪಾಟ್ನಾ ಏಮ್ಸ್‌ಗೆ ಕರೆದೊಯ್ದಿದ್ದಾರೆಂದು ಜನ್ ಸುರಾಜ್ ಪಕ್ಷದ ಬೆಂಬಲಿಗರು ಹೇಳಿದ್ದಾರೆ.

BPSC ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸಿ ಪ್ರಶಾಂತ್ ಕಿಶೋರ್ ಆಮರಣಾಂತ ಉಪವಾಸ
ಡಿಸೆಂಬರ್ 13 ರಂದು ನಡೆದ ಪರೀಕ್ಷೆಯನ್ನು ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸುವುದು ನನ್ನ ಪ್ರಮಖ ಬೇಡಿಕೆಯಾಗಿದೆ.


