Prashant Kishor

BPSC ಪರೀಕ್ಷಾ ಅಕ್ರಮದ ವಿರುದ್ಧ ಪ್ರತಿಭಟನೆ: ಪ್ರಶಾಂತ್ ಕಿಶೋರ್ 'ಎಲ್ಲಿದ್ದೀರಿ?' ಎಂದ ಆಕಾಂಕ್ಷಿಗಳು
ಆಕಾಂಕ್ಷಿಗಳು ಕಿಶೋರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು, ಪ್ರತಿಭಟನೆಯ ನಿರ್ಣಾಯಕ ಕ್ಷಣಗಳಲ್ಲಿ ಗೈರು ಆಗಿದ್ದು ಏಕೆ ಎಂದು ಪ್ರಶ್ನಿಸಿದರು. ನೀವೂ ಒಬ್ಬ ಅವಕಾಶವಾದಿ. ಲಾಠಿ ಚಾರ್ಜ್ ವೇಳೆ ಪ್ರಶಾಂತ್ ಕಿಶೋರ್ ಎಲ್ಲಿದ್ದರು? ಎಂದು ಪ್ರಶ್ನಿಸಿದರು.

ರಾಜಕೀಯ ನಿಪುಣ ಪ್ರಶಾಂತ್ ಕಿಶೋರ್ 'ಜನ್ ಸೂರಜ್' ಪಕ್ಷಕ್ಕೆ ದೊಡ್ಡ ಹೊಡೆತ: ಪ್ರಮುಖ ನಾಯಕರಿಬ್ಬರ ರಾಜಿನಾಮೆ!
ಕೇಂದ್ರದ ಮಾಜಿ ಸಚಿವ ದೇವೇಂದ್ರ ಪ್ರಸಾದ್ ಯಾದವ್ ಮತ್ತು ಮಾಜಿ ಸಂಸದ ಮೊನಜೀರ್ ಹಸನ್ ಜನ್ ಸುರಾಜ್ ಪಕ್ಷದ ರಾಜ್ಯ ಕೋರ್ ಕಮಿಟಿಗೆ ರಾಜೀನಾಮೆ ನೀಡಿದ್ದಾರೆ.

ನಾಚಿಕೆಯಿಲ್ಲದ ನಿತೀಶ್ ಕುಮಾರ್, ಮುಸ್ಲಿಂರ ಬೆನ್ನಿಗೆ ಚೂರಿ: ಪ್ರಶಾಂತ್ ಕಿಶೋರ್ ವಾಗ್ದಾಳಿ
ಪ್ರಶಾಂತ್ ಕಿಶೋರ್ ಒಂದು ಕಾಲದಲ್ಲಿ ನಿತೀಶ್ ಕುಮಾರ್ ಗೆ ಆಪ್ತರಾಗಿದ್ದರು. ಸಿಎಎ ವಿಚಾರದಲ್ಲಿ ನಿತೀಶ್ ಜೊತೆಗೆ ಭಿನ್ನಾಭಿಪ್ರಾಯದ ನಂತರ ಜೆಡಿಯು ಉಪಾಧ್ಯಕ್ಷ ಸ್ಥಾನದಿಂದ ಅವರನ್ನು ಹೊರಹಾಕಲಾಗಿತ್ತು.

ಸಲಹೆ ನೀಡಲು ಒಂದು ಚುನಾವಣೆಗೆ 100 ಕೋಟಿ ರೂ ಶುಲ್ಕ ಪಡೆಯುತ್ತೇನೆ: ಪ್ರಶಾಂತ್ ಕಿಶೋರ್
ವಿವಿಧ ರಾಜ್ಯಗಳಲ್ಲಿ ಹತ್ತು ಸರ್ಕಾರಗಳು ನನ್ನ ಕಾರ್ಯತಂತ್ರದ ಮೇಲೆ ನಡೆಯುತ್ತಿವೆ. ನನ್ನ ಪ್ರಚಾರಕ್ಕಾಗಿ ಟೆಂಟ್‌ಗಳು ಸ್ಥಾಪಿಸಲು ನನ್ನ ಬಳಿ ಸಾಕಷ್ಟು ಹಣವಿಲ್ಲ ಎಂದು ನೀವು ಭಾವಿಸುತ್ತೀರಾ?

ಕೇಂದ್ರ ಸರ್ಕಾರ ಇದನ್ನು ಮಾಡದೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಸಾಧ್ಯವಿಲ್ಲ: ಪ್ರಶಾಂತ್ ಕಿಶೋರ್
ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಬೇಕೇ ಅಥವಾ ಬೇಡವೇ ಎಂಬುದು ದೊಡ್ಡ ಚರ್ಚೆಯಾಗಿ ಉಳಿದಿದೆ.

ಮೋದಿ ಇಡೀ ದೇಶದ ಸಂಪತ್ತನ್ನು ಗುಜರಾತ್‌ಗೆ ತೆಗೆದುಕೊಂಡು ಹೋಗುತ್ತಿದ್ದಾರೆ: ಪ್ರಶಾಂತ್ ಕಿಶೋರ್
2014 ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಅದ್ಭುತ ಗೆಲುವಿಗೆ ಕಾರಣರಾದ I-PAC ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಇಂದು ಜನ್ ಸುರಾಜ್ ಎಂಬ ತಮ್ಮದೇ ಆದ ರಾಜಕೀಯ ಪಕ್ಷ ಸ್ಥಾಪಿಸಿದ್ದಾರೆ.

ಜನ್ ಸುರಾಜ್ ಪಕ್ಷ ಸ್ಥಾಪನೆ ಘೋಷಿಸಿದ ಪ್ರಶಾಂತ್ ಕಿಶೋರ್!
ಪ್ರಶಾಂತ್ ಕಿಶೋರ್ ರಾಜಕೀಯ ಪಕ್ಷ ಸ್ಥಾಪನೆ ಮಾಡಿರುವುದು ಬಿಹಾರದ ರಾಜಕೀಯದ ಮೇಲೆ ಪ್ರಬಲವಾದ ಪರಿಣಾಮ ಉಂಟು ಮಾಡುವ ನಿರೀಕ್ಷೆ ಇದೆ.

Bihar Elections: ಅಧಿಕಾರಕ್ಕೆ ಬಂದ ಒಂದೇ ಗಂಟೆಯಲ್ಲಿ 'ಮದ್ಯ ನಿಷೇಧ' ವಾಪಸ್- Prashant Kishor
ಏಪ್ರಿಲ್ 1, 2016 ರಲ್ಲಿ ಬಿಹಾರದಲ್ಲಿ ಮದ್ಯಪಾನ ನಿಷೇಧ ಜಾರಿಯಾಗಿತ್ತು. ಖ್ಯಾತ ಸಾಮಾಜಿಕ ಹೋರಾಟಗಾರ ಜೈಪ್ರಕಾಶ್ ನಾರಾಯಣ್ ಅವರ ನೇತೃತ್ವದಲ್ಲಿ ನಡೆದ ಮದ್ಯಪಾನ ನಿಷೇಧ ಹೋರಾಟ ಭಾರಿ ಸುದ್ದಿಯಾಗಿತ್ತು.

Caste census: 'ತೆಲಂಗಾಣ, ಕರ್ನಾಟಕದಲ್ಲಿ ಮಾಡಿ... ನಿಮ್ಮ ಮಾದರಿ ತೋರಿಸಿ'; ರಾಹುಲ್ ಗಾಂಧಿಗೆ ಪ್ರಶಾಂತ್ ಕಿಶೋರ್ ಸವಾಲು!
ರಾಹುಲ್ ಗಾಂಧಿ ಅವರ ಪಕ್ಷ ದೇಶದಲ್ಲಿ 60 ವರ್ಷ ಆಡಳಿತ ನಡೆಸಿದೆ. 60 ವರ್ಷಗಳಿಂದ ಅವರ ಬುದ್ಧಿವಂತಿಕೆ ಎಲ್ಲಿತ್ತು? ಕಳೆದ 60 ವರ್ಷಗಳಿಂದ ನಿಮ್ಮ ಪಕ್ಷ ಅಧಿಕಾರದಲ್ಲಿತ್ತು, ನೀವು ಜಾತಿ ಗಣತಿ ಮಾಡಿ ಬಡತನ ನಿರ್ಮೂಲನೆ ಮಾಡಬೇಕಾಗಿತ್ತು.

