Prashant Kishor

ಲಾಲು ಪ್ರಸಾದ್ ಮಗನಾಗಿರದಿದ್ದರೆ ತೇಜಸ್ವಿಯೇ ನಿರುದ್ಯೋಗಿ: 10 ಲಕ್ಷ ಉದ್ಯೋಗದ ಭರವಸೆ ಕುರಿತು ಪ್ರಶಾಂತ್ ಕಿಶೋರ್ ವ್ಯಂಗ್ಯ
ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ರಾಜಕೀಯ ವಿಶ್ಲೇಷಕ ಪ್ರಶಾಂತ್ ಕಿಶೋರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. 10 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ ತೇಜಸ್ವಿ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಮಗನಾಗಿರದಿದ್ದರೆ ಅವರಿಗೇ ಕೆಲಸ ಸಿಗುತ್ತಿರಲಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ವಿಪರೀತ ಶಿಕ್ಷೆ ನೀಡಲಾಗಿದೆ: ಪ್ರಶಾಂತ್ ಕಿಶೋರ್
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ "ವಿಪರೀತ" ಆಯಿತು ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಶನಿವಾರ ಹೇಳಿದ್ದಾರೆ. ಅಲ್ಲದೆ ಕಾಂಗ್ರೆಸ್ ನಾಯಕನ ಅನರ್ಹತೆ

ಎಂದಿಗೂ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಪ್ರಶಾಂತ್ ಕಿಶೋರ್
ರಾಜಕೀಯ ತಂತ್ರಜ್ಞ-ರಾಜಕಾರಣಿಯಾಗಿ ಬದಲಾಗಿರುವ ಪ್ರಶಾಂತ್ ಕಿಶೋರ್ ಶನಿವಾರ ಸ್ವತಃ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ತಳ್ಳಿಹಾಕಿದರು. ಆದರೆ ತಮ್ಮ ತವರು ರಾಜ್ಯ ಬಿಹಾರಕ್ಕೆ 'ಉತ್ತಮ ಪರ್ಯಾಯ ಆಯ್ಕೆ' ನೀಡುವ ಭರವಸೆಯನ್ನು ಪುನರುಚ್ಚರಿಸಿದರು.

ಗಾಂಧಿ ಕಾಂಗ್ರೆಸ್ ಪುನರುಜ್ಜೀವನಗೊಳಿಸಿದರೆ ಮಾತ್ರ ಗೋಡ್ಸೆ ಸಿದ್ದಾಂತಕ್ಕೆ ಸೋಲು: ಆರ್‌ಎಸ್‌ಎಸ್ ನಿಜವಾದ ಕಾಫಿ, ಬಿಜೆಪಿ ಕೇವಲ ನೊರೆ!
ಆರ್‌ಎಸ್‌ಎಸ್ ನಿಜವಾದ ಕಾಫಿ. ಬಿಜೆಪಿ ಕಾಫಿಯ ನೊರೆ ಇದ್ದಂತೆ ಎಂದು ರಾಜಕೀಯ ತಂತ್ರಜ್ಞ, ಕಾರ್ಯಕರ್ತ ಪ್ರಶಾಂತ್ ಕಿಶೋರ್ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಸಂಪರ್ಕದಲ್ಲಿ ನಿತೀಶ್, ಮತ್ತೆ ಕಮಲ ಹಿಡಿದರೂ ಆಶ್ಚರ್ಯವಿಲ್ಲ: ಪ್ರಶಾಂತ್ ಕಿಶೋರ್
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಜೆಪಿಯೊಂದಿಗೆ ಸಂಪರ್ಕದಲ್ಲಿರುವುದಾಗಿ ಬುಧವಾರ ಹೇಳಿರುವ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಮತ್ತೆ ಅವರು ಕಮಲ ಹಿಡಿದರೂ ಆಶ್ಚರ್ಯವಿಲ್ಲ ಎಂದಿದ್ದಾರೆ.

ಸಿಎಂ ನಿತೀಶ್ ಕುಮಾರ್ ಭ್ರಮೆಗೆ ಒಳಗಾಗಿದ್ದಾರೆ: ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್
ಬಿಹಾರ ಸಿಎಂ ನಿತೀಶ್ ಕುಮಾರ್‌ಗೆ ತಿರುಗೇಟು ನೀಡಿರುವ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು, ಬಿಹಾರ ಮುಖ್ಯಮಂತ್ರಿ ಅವರು ಭ್ರಮನಿರಸನರಾಗಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್ ಜೊತೆ ಜೆಡಿಯು ವಿಲೀನಕ್ಕೆ ಪ್ರಶಾಂತ್ ಕಿಶೋರ್ ಹೇಳಿದ್ರು- ನಿತೀಶ್ ಕುಮಾರ್
ಕಾಂಗ್ರೆಸ್ ನೊಂದಿಗೆ ಜೆಡಿಯು ವಿಲೀನಗೊಳಿಸುವಂತೆ ಚುನಾವಣಾ ತಂತ್ರಗಾರ-ರಾಜಕಾರಣಿ ಪ್ರಶಾಂತ್ ಕಿಶೋರ್ ತನಗೆ ಹೇಳಿದ್ರು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ.

ಬಿಹಾರದ ರಾಜಕೀಯ ಬೆಳವಣಿಗೆ ದೇಶದ ರಾಜಕೀಯದ ಮೇಲೆ ಪರಿಣಾಮ ಬೀರಲ್ಲ: ಪ್ರಶಾಂತ್ ಕಿಶೋರ್
ಬಿಹಾರದಲ್ಲಿನ ರಾಜಕೀಯ ಬೆಳವಣಿಗೆ ಆ ರಾಜ್ಯಕ್ಕೆ ಮಾತ್ರ ಸೀಮಿತವಾಗಿದ್ದು, ರಾಷ್ಟ್ರ ರಾಜಕೀಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

3 ದಿನದಲ್ಲಿ 2ನೇ ಬಾರಿಗೆ ಸೋನಿಯಾ ಭೇಟಿ ಮಾಡಿದ ‘ಚುನಾವಣಾ ಚಾಣಕ್ಯ’ ಪ್ರಶಾಂತ್ ಕಿಶೋರ್
ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಅವರು ಮತ್ತೊಮ್ಮೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಕಳೆದ ಮೂರು ದಿನದ ಅಂತರದಲ್ಲಿ ಇದು ಅವರ 2ನೇ ಭೇಟಿಯಾಗಿದೆ.

