Prashant Kishor

ಪ್ರತಿಪಕ್ಷ ನಾಯಕ ಸ್ಥಾನ ಕೇಳಲು ಕಾಂಗ್ರೆಸ್ ಗೆ ಅದೇನು ದೈವಿಕವಾಗಿ ಬಂದ ಹಕ್ಕಲ್ಲ: ಪ್ರಶಾಂತ್ ಕಿಶೋರ್
ದೇಶ

ಪ್ರತಿಪಕ್ಷ ನಾಯಕ ಸ್ಥಾನ ಕೇಳಲು ಕಾಂಗ್ರೆಸ್ ಗೆ ಅದೇನು ದೈವಿಕವಾಗಿ ಬಂದ ಹಕ್ಕಲ್ಲ: ಪ್ರಶಾಂತ್ ಕಿಶೋರ್

ಪ್ರತಿಪಕ್ಷ ನಾಯಕತ್ವ ವಿಚಾರ ಕುರಿತು ಕಾಂಗ್ರೆಸ್ ಪಕ್ಷದ ವಿರುದ್ಧ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಮುಂದಿನ ಹಲವು ದಶಕಗಳ ಕಾಲ ಎಲ್ಲಿಯೂ ಹೋಗಲ್ಲ: ರಾಹುಲ್ ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿ
ದೇಶ

ಬಿಜೆಪಿ ಮುಂದಿನ ಹಲವು ದಶಕಗಳ ಕಾಲ ಎಲ್ಲಿಯೂ ಹೋಗಲ್ಲ: ರಾಹುಲ್ ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿ

 ಬಿಜೆಪಿ ಕೇಂದ್ರ ರಾಜಕೀಯದಲ್ಲಿ  ಇರಲಿದೆ. ಮುಂದಿನ ಹಲವು ದಶಕಗಳ ಕಾಲ ಅದು ಎಲ್ಲಿಯೂ ಹೋಗುವುದಿಲ್ಲ ಎಂದು ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ತೃಣ ಮೂಲ ಕಾಂಗ್ರೆಸ್ ಟಿಕೆಟ್ ಗಾಗಿ ಲಾಬಿ ನಡೆಸುತ್ತಿರುವ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಭವಾನಿಪುರ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ಹೊರಗಿನ ಪ್ರಶಾಂತ್ ಕಿಶೋರ್ ಹೆಸರು ಸೇರ್ಪಡೆ- ಬಿಜೆಪಿ
ದೇಶ

ಭವಾನಿಪುರ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ಹೊರಗಿನ ಪ್ರಶಾಂತ್ ಕಿಶೋರ್ ಹೆಸರು ಸೇರ್ಪಡೆ- ಬಿಜೆಪಿ

ಪಶ್ಚಿಮ ಬಂಗಾಳದಲ್ಲಿ ಮಹತ್ವದ ಭವಾನಿಪುರ ಕ್ಷೇತ್ರದ ಉಪ ಚುನಾವಣೆ ಮುಂದಿರುವಂತೆಯೇ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲಿ ಟಿಎಂಸಿ ಚುನಾವಣಾ ಸಲಹೆಗಾರ ಪ್ರಶಾಂತ್ ಕಿಶೋರ್ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ ಎಂದು ಬಿಜೆಪಿ ಹೇಳಿದೆ. 

ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಗೆ ಬರುವುದಾದರೆ ಸ್ವಾಗತ; ಮಹತ್ವದ ಸ್ಥಾನ ಕೊಟ್ಟರೂ ಓಕೆ: ವೀರಪ್ಪ ಮೊಯ್ಲಿ
ದೇಶ

ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಗೆ ಬರುವುದಾದರೆ ಸ್ವಾಗತ; ಮಹತ್ವದ ಸ್ಥಾನ ಕೊಟ್ಟರೂ ಓಕೆ: ವೀರಪ್ಪ ಮೊಯ್ಲಿ

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುವುದಾಗಿ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಗುರುವಾರ ಹೇಳಿದ್ದಾರೆ. ಪ್ರಶಾಂತ್ ಕಿಶೋರ್ ಗೆ ಪಕ್ಷದಲ್ಲಿ ಮಹತ್ವದ ಸ್ಥಾನ ಕೊಟ್ಟರೂ ಒಪ್ಪುವುದಾಗಿ ತಿಳಿಸಿದ್ದಾರೆ.

'ಕೆಲ ನಾಯಕರಿಂದ ಜಿ-23 ದುರುಪಯೋಗ'; ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರಬೇಕು: ವೀರಪ್ಪ ಮೊಯ್ಲಿ
ದೇಶ

'ಕೆಲ ನಾಯಕರಿಂದ ಜಿ-23 ದುರುಪಯೋಗ'; ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರಬೇಕು: ವೀರಪ್ಪ ಮೊಯ್ಲಿ

ಕೆಲವು ನಾಯಕರು ಜಿ -23 ಅನ್ನು "ದುರುಪಯೋಗ" ಪಡಿಸಿಕೊಂಡಿದ್ದಾರೆ ಎಂದಿರುವ ಹಿರಿಯ ಕಾಂಗ್ರೆಸ್ ನಾಯಕ ಎಂ.ವೀರಪ್ಪ ಮೊಯ್ಲಿ ಅವರು ಸೋನಿಯಾ ಗಾಂಧಿ ಅವರ ನಾಯಕತ್ವದಲ್ಲಿ ಈಗಾಗಲೇ ಪಕ್ಷದ ಸುಧಾರಣೆ...

ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಸಲಹೆಗಾರ ಸ್ಥಾನಕ್ಕೆ ಪ್ರಶಾಂತ್ ಕಿಶೋರ್ ರಾಜಿನಾಮೆ!
ದೇಶ

ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಸಲಹೆಗಾರ ಸ್ಥಾನಕ್ಕೆ ಪ್ರಶಾಂತ್ ಕಿಶೋರ್ ರಾಜಿನಾಮೆ!

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರ ಸ್ಥಾನಕ್ಕೆ ಗುರುವಾರ ರಾಜಿನಾಮೆ ಸಲ್ಲಿಸಿದ್ದಾರೆ.

ತ್ರಿಪುರಾ: ಪ್ರಶಾಂತ್ ಕಿಶೋರ್ ತಂಡದ ಸದಸ್ಯರಿಗೆ ಜಾಮೀನು ಮಂಜೂರು
ದೇಶ

ತ್ರಿಪುರಾ: ಪ್ರಶಾಂತ್ ಕಿಶೋರ್ ತಂಡದ ಸದಸ್ಯರಿಗೆ ಜಾಮೀನು ಮಂಜೂರು

ಬಿಜೆಪಿ ಆಡಳಿತದ ತ್ರಿಪುರದಲ್ಲಿ ಬಂಧಿಸಲಾಗಿದ್ದ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಐ-ಪ್ಯಾಕ್ ತಂಡದ  23 ಸದಸ್ಯರನ್ನು ಇಂದು ಸ್ಥಳೀಯ ನ್ಯಾಯಾಲಯವೊಂದರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯ ಅವರಿಗೆ ಜಾಮೀನು ನೀಡಿತು.

ಪೆಗಾಸಸ್‌ನ ಟಾರ್ಗೆಟ್ ಪಟ್ಟಿಯಲ್ಲಿ ರಾಹುಲ್ ಗಾಂಧಿ, ಪ್ರಶಾಂತ್ ಕಿಶೋರ್ ಮೊಬೈಲ್ ನಂಬರ್: ವರದಿ
ದೇಶ

ಪೆಗಾಸಸ್‌ನ ಟಾರ್ಗೆಟ್ ಪಟ್ಟಿಯಲ್ಲಿ ರಾಹುಲ್ ಗಾಂಧಿ, ಪ್ರಶಾಂತ್ ಕಿಶೋರ್ ಮೊಬೈಲ್ ನಂಬರ್: ವರದಿ

ಪೆಗಾಸನ್ ಸ್ಪೈವೇರ್ ಹ್ಯಾಕಿಂಗ್ ಪಟ್ಟಿಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಹೆಸರಿದೆ ಎಂದು ಗಾರ್ಡಿಯನ್‌ನಲ್ಲಿ ಪ್ರಕಟವಾದ ವರದಿಯಲ್ಲಿ ತಿಳಿಸಲಾಗಿದೆ.

ತೃತೀಯ ಅಥವಾ ನಾಲ್ಕನೇ ರಂಗ ಬಿಜೆಪಿಗೆ ಸವಾಲಾಗಬಹುದು ಎಂದು ನನಗನ್ನಿಸುವುದಿಲ್ಲ: ಪ್ರಶಾಂತ್ ಕಿಶೋರ್
ದೇಶ

ತೃತೀಯ ಅಥವಾ ನಾಲ್ಕನೇ ರಂಗ ಬಿಜೆಪಿಗೆ ಸವಾಲಾಗಬಹುದು ಎಂದು ನನಗನ್ನಿಸುವುದಿಲ್ಲ: ಪ್ರಶಾಂತ್ ಕಿಶೋರ್

ಮುಂಬರುವ ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ಗೆ 3 ಅಥವಾ ನಾಲ್ಕನೇ ರಂಗಗಳು ಸವಾಲಾಗಬಹುದು ಎಂದು ನನಗನ್ನಿಸುವುದಿಲ್ಲ ಎಂದು ಖ್ಯಾತ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.