ಸಿನಿಮಾ ಸುದ್ದಿನಿಗದಿಯಂತೆ ಕೆಜಿಎಫ್ ಚಾಪ್ಟರ್-2 ಚಿತ್ರ ಬಿಡುಗಡೆ
ಕೊರೋನಾ ವೈರಸ್ ಲಾಕ್ ಡೌನ್ ಆತಂಕದಿಂದಾಗಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಚಾಪ್ಟರ್ 2 ಚಿತ್ರ ಬಿಡುಗಡೆ ಮುಂದಕ್ಕೆ ಹೋಗುವ ಆತಂಕ ಎದುರಾಗಿತ್ತು. ಆದರೆ ಈ ಬಗ್ಗಿ ಸಿಹಿ ಸುದ್ದಿ ನೀಡಿರುವ ಚಿತ್ರತಂಡ ಚಿತ್ರ ನಿಗದಿತ ಸಮಯಕ್ಕೇ ಬಿಡುಗಡೆಯಾಗಲಿದೆ ಎಂದು ಹೇಳಿದೆ.