Prashanth Kishor

ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ವಿರುದ್ದ ಎಫ್ ಐ ಆರ್
ಚುನಾವಣಾ ರಾಜಕೀಯ ಚತುರ ಪ್ರಶಾಂತ್ ಕಿಶೋರ್ ಅವರ ವಿರುದ್ಧ ದೂರು ದಾಖಲಾಗಿದೆ. ಬಿಹಾರ್ ಕಿ ಬಾತ್ ಪ್ರಚಾರದ ವೇಳೆ ಕೃತಿ ಚೌರ್ಯ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ.

ಪ್ರಶಾಂತ್ ಕಿಶೋರ್- ಮಮತಾ ಭೇಟಿ, ಅಂತರ ಕಾಯ್ದುಕೊಂಡ ಜೆಡಿಯು
ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಚುನಾವಣಾ ಕಾರ್ಯತಂತ್ರ ರೂಪಿಸಲು ಅವಕಾಶ ಪಡೆದಿರುವ ಪ್ರಶಾಂತ್ ಕಿಶೋರ್ ನಿರ್ಧಾರದ ಬಗ್ಗೆ ಜೆಡಿಯು ಅಂತರ ಕಾಯ್ದುಕೊಂಡಿದೆ.

ಯಾರ ಬಳಿಯೂ ಮಂತ್ರದಂಡವಿಲ್ಲ: ಪ್ರಿಯಾಂಕಾ ರಾಜಕೀಯ ಎಂಟ್ರಿಗೆ ಪ್ರಶಾಂತ್ ಕಿಶೋರ್ ಪ್ರತಿಕ್ರಿಯೆ
ಪ್ರಿಯಾಂಕಾ ಗಾಂಧಿ ವಾದ್ರಾ ಎಂಟ್ರಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರಿ ಪರಿಣಾಮ ಬೀರುತ್ತಾರೆ ಎಂದು ಅನಿಸುತ್ತಿಲ್ಲ. ಆದರೆ ಮುಂದಿನ ವರ್ಷಗಳಲ್ಲಿ ....

