Prashanth Neel

ನಿದ್ದೆಗೆಡಿಸಲಿದೆ 'ಸಲಾರ್' ಚಿತ್ರದ ಟೀಸರ್; ಬಿಡುಗಡೆ ದಿನಾಂಕ ಘೋಷಣೆ!
ನಟ ಪ್ರಭಾಸ್ ಹಾಗೂ ನಟಿ ಶ್ರುತಿ ಹಾಸನ್ ಅಭಿನಯದ 'ಸಲಾರ್' ಸಿನಿಮಾದ ಬಗ್ಗೆ ದೊಡ್ಡ ಮಾಹಿತಿಯೊಂದು ಹೊರಬಿದ್ದಿದೆ. ಈ ಚಿತ್ರದ ಟೀಸರ್ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

'ಮೋಸ್ಟ್ ವೈಲೆಂಟ್ ಮ್ಯಾನ್' 'ಸಲಾರ್' ಗೆ 100 ದಿನಗಳ ಕೌಂಟ್ ಡೌನ್ ಶುರು: ಹೊಂಬಾಳೆ ಪೋಸ್ಟರ್ ನಲ್ಲಿ ಕೆಜಿಎಫ್ 2 ಕನೆಕ್ಷನ್!!
ಆದಿಪುರುಷ್ ಚಿತ್ರದ ಮಿಶ್ರ ಪ್ರತಿಕ್ರಿಯೆಯಿಂದ ಕಂಗೆಟ್ಟಿರುವ ನಟ ಪ್ರಭಾಸ್ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದಿದ್ದು, ಪ್ರಶಾಂತ್ ನೀಲ್ ನಿರ್ದೇಶನ ದ ಸಲಾರ್ ಚಿತ್ರದ ಬಿಡುಗಡೆಗೆ 100 ದಿನಗಳ ಕೌಂಟ್ ಡೌನ್ ಆರಂಭವಾಗಿದೆ.

ಪ್ರಭಾಸ್ ಅಭಿನಯದ ಸಲಾರ್ ಚಿತ್ರತಂಡಕ್ಕೆ ಭಜರಂಗಿ ಖ್ಯಾತಿಯ ಸೌರವ್ ಲೋಕೇಶ್ ಸೇರ್ಪಡೆ
ನಟ ಪ್ರಮೋದ್ ಪ್ರಶಾಂತ್ ನೀಲ್ ನಿರ್ದೇಶನದ 'ಸಲಾರ್'ನ ಭಾಗವಾಗಿದ್ದಾರೆ ಎಂಬ ಸುದ್ದಿಯ ನಂತರ, ಭಜರಂಗಿ ಲೋಕಿ ಎಂದೇ ಖ್ಯಾತರಾಗಿರುವ ನಟ ಸೌರವ್ ಲೋಕೇಶ್ ಅವರು ಪ್ರಭಾಸ್ ಅಭಿನಯದ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ.

KGF 2 ಗೆ ವರ್ಷದ ಸಂಭ್ರಮ; 'ಕೆಜಿಎಫ್ 3' ಬಗ್ಗೆ ಹೊಂಬಾಳೆ ಫಿಲ್ಮ್ಸ್ ಸುಳಿವು
'ರಾಕಿಂಗ್ ಸ್ಟಾರ್' ಯಶ್ ನಟನೆಯ 'ಕೆಜಿಎಫ್ 2' ಸಿನಿಮಾ ರಿಲೀಸ್ ಆಗಿ ಇಂದಿಗೆ ಒಂದು ವರ್ಷ ತುಂಬಿದ್ದು, ಇದೇ ಸಂಭ್ರಮದಲ್ಲೇ ಚಿತ್ರದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಕೆಜಿಎಫ್ 3 ಚಿತ್ರದ ಮಹತ್ವದ ಘೋಷಣೆ ಮಾಡಿದೆ.

ಪ್ರಶಾಂತ್ ನೀಲ್- ಪ್ರಭಾಸ್ ಅವರ 'ಸಲಾರ್' ಚಿತ್ರದಲ್ಲಿ ಸ್ಯಾಂಡಲ್ ವುಡ್ ನಟ ಪ್ರಮೋದ್?
ಸ್ಯಾಂಡಲ್ ವುಡ್ ನಟ ಪ್ರಮೋದ್ ಅವರಿಗೆ ಬಾಹುಬಲಿ ಖ್ಯಾತಿಯ ಪ್ರಭಾಸ್ ಜೊತೆಗೆ ನಟಿಸುವ ಅವಕಾಶ ಸಿಕ್ಕಿದೆ. ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿರುವ ಸಲಾರ್ ಚಿತ್ರದಲ್ಲಿ ಪ್ರಮೋದ್ ಅವರು ನಟಿಸಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.

ಕೆಜಿಎಫ್-2 ಮೇನಿಯಾ, ದಾಖಲೆಯ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್
ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯಡಿ ಪ್ರಶಾಂತ್ ನೀಲ್ ನಿರ್ದೇಶನ ಮಾಡಿರುವ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್-2 ಚಿತ್ರ ಇದೇ ವಾರ ಏಪ್ರಿಲ್ 14ರಂದು ತೆರೆಗೆ ಅಪ್ಪಳಿಸಲಿದೆ. ಚಿತ್ರಪ್ರೇಮಿಗಳಿಗೆ, ಯಶ್ ಅಭಿಮಾನಿಗಳಿಗೆ ಹಬ್ಬ.

ಯಶ್ ನಟನೆಯ 'ಕೆಜಿಎಫ್ 2' ಚಿತ್ರದ ಟ್ರೈಲರ್
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ.

ಬಹುನಿರೀಕ್ಷಿತ ಕೆಜಿಎಫ್ 2 ಚಿತ್ರದ ಬಿಡುಗಡೆ ದಿನಾಂಕ ರಿವೀಲ್ ಮಾಡಿದ ರಾಕಿ ಭಾಯ್!
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರದ ಬಿಡುಗಡೆಗಾಗಿ ಭಾರತೀಯ ಚಿತ್ರರಂಗವೇ ಎದುರು ನೋಡುತ್ತಿದೆ. ಈ ಮಧ್ಯೆ ಚಿತ್ರದ ಬಿಡುಗಡೆ ದಿನಾಂಕವನ್ನು ರಾಕಿ ಬಾಯ್ ಯಶ್ ರಿವೀಲ್ ಮಾಡಿದ್ದಾರೆ.

ಚಿತ್ರಮಂದಿರಕ್ಕೆ ಬನ್ನಿ ಎಂದು ನಾವು ಪ್ರೇಕ್ಷಕರನ್ನು ಹೇಗೆ ಕರೆಯೋದು: ಕೆಜಿಎಫ್ 2 ನಿರ್ದೇಶಕ ಪ್ರಶಾಂತ್ ನೀಲ್
ಕೆಜಿಎಫ್-2 ಸಿನಿಮಾ ನಿಸ್ಸಂದೇಹವಾಗಿ ಭಾರತೀಯ ಚಿತ್ರರಂಗದಲ್ಲಿ ಬಹು ನಿರೀಕ್ಷಿತ ಸಿನಿಮಾವಾಗಿದೆ. ಸಿನಿಮಾ ವಿಳಂಬವಾಗುತ್ತಿರುವುದನ್ನು ನಿರ್ದೇಶಕ ಪ್ರಶಾಂತ್ ನೀಲ್ ಉತ್ತಮವಾಗಿ ಬಳಸಿಕೊಳ್ಳುತ್ತಿದ್ದಾರೆ.

