Prashanth Sambaragi

ಸಂಜನಾ ಗಲ್ರಾನಿ ಮುಸ್ಲಿಂ ಧರ್ಮಕ್ಕೆ ಮತಾಂತರ:  ಪ್ರಶಾಂತ್‌ ಸಂಬರಗಿ ಹೊಸ ಬಾಂಬ್
ಸಿನಿಮಾ ಸುದ್ದಿ

ಸಂಜನಾ ಗಲ್ರಾನಿ ಮುಸ್ಲಿಂ ಧರ್ಮಕ್ಕೆ ಮತಾಂತರ:  ಪ್ರಶಾಂತ್‌ ಸಂಬರಗಿ ಹೊಸ ಬಾಂಬ್

ನಟಿ 'ಸಂಜನಾ ಗಲ್ರಾನಿ ಮುಸ್ಲಿಂ ಧರ್ಮಕ್ಕೆ 2018ರಲ್ಲಿ ಮತಾಂತರಗೊಂಡಿದ್ದಾರೆ. ಈಗ ಅವರ ಹೊಸ ಹೆಸರು ಮಾಹಿರಾ. ನಮ್ಮ ಕರ್ನಾಟಕದಲ್ಲಿ ಲವ್ ಜಿಹಾದ್ ತಾಂಡವವಾಡುತ್ತಿವೆ'! ಹೀಗೆ ನೇರವಾಗಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ ಪ್ರಶಾಂತ್‌ ಸಂಬರಗಿ.

ಜಮೀರ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಾಲಿವುಡ್ ನಟರು ಭಾಗಿ: ಸಂಬರಗಿ ಬಾಂಬ್
ರಾಜ್ಯ

ಜಮೀರ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಾಲಿವುಡ್ ನಟರು ಭಾಗಿ: ಸಂಬರಗಿ ಬಾಂಬ್

ಶಾಸಕ ಜಮೀರ್ ಅಹ್ಮದ್ ಖಾನ್ ಅವರ 50 ನೇ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಾಲಿವುಡ್ ನಟರಾದ ಸಂಜಯ್ ದತ್, ಜಾಕಿ ಶ್ರಾಫ್, ಶಕ್ತಿ ಕಪೂರ್, ಅಫ್ತಾಬ್ ಶಿವದಾಸನಿ ಸೇರಿದಂತೆ ಹಲವರು ಭಾಗಿಯಾಗಿದ್ದರು ಎಂದು ಪ್ರಶಾಂತ್ ಸಂಬರಗಿ ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ.

ಶಾಸಕ ಜಮೀರ್ ದೂರು ಹಿನ್ನೆಲೆ: ಉದ್ಯಮಿ ಪ್ರಶಾಂತ್ ಸಂಬರಗಿ ವಿರುದ್ಧ ಎಫ್‌ಐಆರ್‌ ದಾಖಲು
ರಾಜ್ಯ

ಶಾಸಕ ಜಮೀರ್ ದೂರು ಹಿನ್ನೆಲೆ: ಉದ್ಯಮಿ ಪ್ರಶಾಂತ್ ಸಂಬರಗಿ ವಿರುದ್ಧ ಎಫ್‌ಐಆರ್‌ ದಾಖಲು

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ವಿರುದ್ಧ ತಮ್ಮ ಮೇಲೆ ಆರೋಪ ಮಾಡಿದ್ದ ಉದ್ಯಮಿ ಪ್ರಶಾಂತ್ ಸಂಬರಗಿ ವಿರುದ್ಧ ಮಾಜಿ ಸಚಿವ, ಶಾಸಕ ಜಮೀರ್ ಅಹಮದ್​ ಖಾನ್ ದೂರಿನ ಹಿನ್ನೆಲೆಯಲ್ಲಿ  ಚಾಮರಾಜಪೇಟೆ ಪೋಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. 

‘ಪ್ರಚಾರದ ಹುಚ್ಚಿಂದ ನನ್ನ ಬಗ್ಗೆ ಆರೋಪ, ಸಂಬರಗಿಯನ್ನು ಸುಮ್ಮನೆ ಬಿಡಬೇಡಿ’ ಶಾಸಕ ಜಮೀರ್  ಗೆ ಸಂಜನಾ ಮನವಿ
ಸಿನಿಮಾ ಸುದ್ದಿ

‘ಪ್ರಚಾರದ ಹುಚ್ಚಿಂದ ನನ್ನ ಬಗ್ಗೆ ಆರೋಪ, ಸಂಬರಗಿಯನ್ನು ಸುಮ್ಮನೆ ಬಿಡಬೇಡಿ’ ಶಾಸಕ ಜಮೀರ್  ಗೆ ಸಂಜನಾ ಮನವಿ

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲದ ನಂಟಿದೆ ಎಂಬ ಚರ್ಚೆ ಆರಂಭವಾದ ದಿನದಿಂದಲೂ ಸಾಮಾಜಿಕ ಕಾರ್ಯಕರ್ತ, ಚಲನಚಿತ್ರ ವಿತರಕ ಪ್ರಶಾಂತ್ ಸಂಬರಗಿ ವಿರುದ್ಧ ನಟಿ ಸಂಜನಾ ಕಿಡಿ ಕಾರುತ್ತಲೇ ಇದ್ದಾರೆ.

#MeToo: ಮಧ್ಯರಾತ್ರಿ ಠಾಣೆ ಮೆಟ್ಟಿಲೇರಿದ ಶ್ರುತಿ, ಸರ್ಜಾ ಆಪ್ತ ಸಂಬರಗಿ ವಿರುದ್ಧ ದೂರು ದಾಖಲು
ಸಿನಿಮಾ ಸುದ್ದಿ

#MeToo: ಮಧ್ಯರಾತ್ರಿ ಠಾಣೆ ಮೆಟ್ಟಿಲೇರಿದ ಶ್ರುತಿ, ಸರ್ಜಾ ಆಪ್ತ ಸಂಬರಗಿ ವಿರುದ್ಧ ದೂರು ದಾಖಲು

ನಟ ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಆರೋಪ ವಿಚಾರದಲ್ಲಿ ಇನ್ನೊಂದು ಮಹತ್ವದ ಬೆಳವಣಿಗೆ ನಡೆದಿದೆ. ನಿನ್ನೆ ಮಧ್ಯರಾತ್ರಿ ಸರ್ಜಾ ಆಪ್ತ ಪ್ರಶಾಂತ್ ಸಂಬರಗಿ ವಿರುದ್ಧ....