ಜಿಲ್ಲಾ ಸುದ್ದಿಹಳಿ ತಪ್ಪಿದ ಪ್ರಶಾಂತಿ ಎಕ್ಸ್ ಪ್ರೆಸ್
ಭುವನೇಶ್ವರದಿಂದ ಆಗಮಿಸಿದ್ದ ಪ್ರಶಾಂತಿ ಎಕ್ಸ್ ಪ್ರೆಸ್ ರೈಲು ನಗರ ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ ಗೆ ಪ್ರವೇಶಿಸುತ್ತಿದ್ದ ವೇಳೆ ಹಳಿ ತಪ್ಪಿದ್ದು ಸ್ವಲ್ಪದರಲ್ಲೇ ಅನಾಹುತ ತಪ್ಪಿದೆ. ಘಟನೆಯಿಂದ ನಗರದಿಂದ ವಿವಿಧ ನಗರಗಳಿಗೆ ತೆರಳಬೇಕಿದ್ದ ನಾಲ್ಕೈದು ರೈಲುಗಳ...