ರಾಜಕೀಯಕುಮಾರಸ್ವಾಮಿಗೆ ಪ್ರಶಾಂತ್ ಕಿಶೋರ್ ಹಾಕಿರುವ ಷರತ್ತು ಏನು ಗೊತ್ತಾ?
ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಅರವಿಂದ್ ಕೇಜ್ರಿವಾಲ್ ಗೆಲುವು, ಆಂಧ್ರ ಪ್ರದೇಶದಲ್ಲಿ ಜಗನ್ಮೋಹನ್ ರೆಡ್ಡಿ ಜಯಭೇರಿಯಿಂದ ಪ್ರೇರಣೆ ಪಡೆದಿರುವ ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಪಕ್ಷವನ್ನು ಸಹ ಇದೇ ಹಾದಿಯಲ್ಲಿ ಕೊಂಡೊಯ್ಯಲು ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ಮೊರೆ ಹೋಗಿದ್ದಾರೆ.