Prasidh Krishna

Ranji Trophy: ಕರ್ನಾಟಕ ತಂಡ ಪ್ರಕಟ; ಸ್ಮರಣ್ ಗೆ ಸಾರಥ್ಯ; KL ರಾಹುಲ್, ಪ್ರಸಿದ್ಧ್ ಕೃಷ್ಣಗೆ ಸ್ಥಾನ!
15 ಸದಸ್ಯರ ತಂಡಕ್ಕೆ ಯುವ ಬ್ಯಾಟರ್ ರವಿಚಂದ್ರನ್ ಸ್ಮರಣ್ ನಾಯಕನಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ದೇವದತ್ ಪಡಿಕ್ಕಲ್ ಅವರಿಂದ ನಾಯಕತ್ವದ ಜವಾಬ್ದಾರಿ ಸ್ಮರಣ್ ಹೆಗಲೇರಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಭಾರತಕ್ಕೆ ದೊಡ್ಡ ಹಿನ್ನಡೆ; ಕನ್ನಡಿಗ ಪ್ರಸಿದ್ಧ್ ಕೃಷ್ಣ ಔಟ್!
ಅಕ್ಟೋಬರ್ 6 ರಂದು ಲಕ್ನೋದಲ್ಲಿ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ T20I ಸರಣಿಯ ತಂಡದಲ್ಲಿಯೂ ಪ್ರಸಿದ್ಧ್ ಸ್ಥಾನ ಪಡೆದಿಲ್ಲ. ಎರಡನೇ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದಾಗಿ ಪ್ರಸಿದ್ಧ್ ಕೇವಲ ಐದು ಓವರ್ಗಳನ್ನು ಮಾತ್ರ ಬೌಲ್ ಮಾಡಲು ಸಾಧ್ಯವಾಯಿತು.

ODI World Cup 2027: ತಂಡದಲ್ಲಿ ಸ್ಥಾನ ಪಡೆಯಲು ಪೈಪೋಟಿ ನಡುವೆ ಅಭಿಮಾನಿಗಳ ಮನಗೆದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ!
ಇಲ್ಲಿಯವರೆಗೆ ಕೇವಲ 29 ಏಕದಿನ ಪಂದ್ಯಗಳನ್ನು ಆಡಿ 52 ವಿಕೆಟ್ಗಳನ್ನು ಕಬಳಿಸಿರುವ ಪ್ರಸಿದ್ಧ್, ಜಸ್ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಭಾರತದ ಪ್ರಮುಖ ವೇಗದ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ.

'ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ': ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel
ದಿನದಾಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೊರ್ಕೆಲ್, ಪ್ರಸಿದ್ಧ್ ಅವರ ಮಾನಸಿಕ ದೃಢತೆಯನ್ನು ಶ್ಲಾಘಿಸಿದರು.

3rd ODI: ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 9 ವಿಕೆಟ್ ಭರ್ಜರಿ ಜಯ; 3-0 ಅಂತರದಲ್ಲಿ ಏಕದಿನ ಸರಣಿ ಕ್ಲೀನ್ ಸ್ವೀಪ್!
ಭಾರತದ ಪರ ಜೈಸ್ವಾಲ್ (ಅಜೇಯ 110 ) ಶತಕ ಸಿಡಿಸಿದರೆ, ಅವರಿಗೆ ಉತ್ತಮ ಸಾಥ್ ನೀಡಿದ ರೋಹಿತ್ ಶರ್ಮಾ (79) ಅರ್ಧಶತಕ ಗಳಿಸಿದರು.

3rd ODI: ಆಫ್ಘಾನಿಸ್ತಾನಕ್ಕೆ ಪೆನಾಲ್ಟಿ ಶಾಕ್; ಇನ್ನಿಂಗ್ಸ್ ಆರಂಭಕ್ಕೂ ಮುನ್ನವೇ ಭಾರತಕ್ಕೆ 5 ರನ್, ಮೊದಲ ಓವರ್ ನಲ್ಲೇ 23 ರನ್; ವಿಚಿತ್ರ ದಾಖಲೆ!
ಆಫ್ಘಾನಿಸ್ತಾನ ಇನ್ನಿಂಗ್ಸ್ ನಲ್ಲಿ ನಾಯಕ ಹಶ್ಮತುಲ್ಲಾ (102) ಶತಕ, ಮತ್ತು ಅಜ್ಮತುಲ್ಲಾ ಒಮರ್ಝೈ (50) ಅರ್ಧಶತಕ ಸಿಡಿಸಿ ನಿರ್ಣಾಯಕ ಪಾತ್ರ ವಹಿಸಿದರು.

3rd ODI: ಏಕದಿನದಲ್ಲಿ ಮೊದಲ 5 ವಿಕೆಟ್ ಗೊಂಚಲು; ಎಲೈಟ್ ಗ್ರೂಪ್ ಸೇರಿದ ಕನ್ನಡಿಗ Prasidh Krishna; ವಿಶಿಷ್ಟ ದಾಖಲೆ
ಪ್ರಸಿದ್ಧ ಕೃಷ್ಣ ಮಾರಕ ಬೌಲಿಂಗ್ ಗೆ ತತ್ತರಿಸಿದ ಆಫ್ಘಾನಿಸ್ತಾನ ಕೇವಲ 36 ರನ್ ಗಳಿಗೇ 4 ಪ್ರಮುಖ ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು.

3rd ODI: 2 ಓವರ್ ನಲ್ಲಿ 3 ವಿಕೆಟ್, 2 ರನೌಟ್: ಕನ್ನಡಿಗನ ಮಾರಕ ಬೌಲಿಂಗ್, ಕುಸಿದ Afghanistan; ಭಾರತಕ್ಕೆ 219 ರನ್ ಟಾರ್ಗೆಟ್
ಪ್ರಸಿದ್ಧ ಕೃಷ್ಣ ಮಾರಕ ಬೌಲಿಂಗ್ ಗೆ ತತ್ತರಿಸಿದ ಆಫ್ಘಾನಿಸ್ತಾನ ಕೇವಲ 36 ರನ್ ಗಳಿಗೇ 4 ಪ್ರಮುಖ ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು.

India vs Afghanistan 3rd ODI: ರೋಹಿತ್ ಶರ್ಮಾ, ಪ್ರಸಿದ್ಧ್ ಕೃಷ್ಣ ವಿಶಿಷ್ಟ ಹ್ಯಾಟ್ರಿಕ್ ಸಾಧನೆ!
ಟಾಸ್ ಗೆದ್ದಿರುವ ಪ್ರವಾಸಿ ತಂಡ ಅಫ್ಘಾನ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಭಾರತದ ವೇಗಿ ಪ್ರಸಿದ್ಧ್ ಕೃಷ್ಣ ಮತ್ತು ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಅಗ್ರ ಕ್ರಮಾಂಕದ ಮೊದಲ ಮೂರು ವಿಕೆಟ್ಗಳನ್ನು ಪಡೆದು ಮಿಂಚಿದರು.

