ರಾಜ್ಯಮಸ್ಕಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡಗೆ ಕೋವಿಡ್-19 ಪಾಸಿಟಿವ್
ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪ್ರತಾಪ್ ಗೌಡ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸ್ವತಃ ಪ್ರತಾಪಗೌಡ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.