ರಾಜಕೀಯವಿಶ್ವಾಸ ಮತಯಾಚನೆಗೆ ಕ್ಷಣಗಣನೆ ಆರಂಭ; ಕಲಾಪಕ್ಕೆ ಇಬ್ಬರು ಕಾಂಗ್ರೆಸ್ ಶಾಸಕರು ಗೈರು
ಭಾರೀ ಹೈಡ್ರಾಮಗಳಿಗೆ ಸಾಕ್ಷಿಯಾಗಿರುವ ಕರ್ನಾಟಕದಲ್ಲಿನ ಹೊಸ ಸರ್ಕಾರ ರಚನೆಯ ಕಸರತ್ತು ಇದೀಗ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಅಂದುಕೊಂಡಂತೆಯೇ ವಿಧಾನಮಂಡಲ ಅಧಿವೇಶನಕ್ಕೆ ವಿಜಯನಗರ (ಹೊಸಪೇಟೆ) ಶಾಸಕ ಆನಂದ್ ಸಿಂಗ್ ಅವರು ಗೈರು ಹಾಜರಾಗಿದ್ದಾರೆ...