Pratap Simha

'ಪರದೀಪ-ಪರಕಾಶ' ಇಬ್ಬರೂ ಹುಚ್ಚರು; ಮುಂದಿನ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಗೆ ಡಿಕೆಶಿ ಟಿಕೆಟ್ ಕೊಡಲ್ಲ; ಪ್ರತಾಪ್ ಸಿಂಹ
ಮುಂದಿನ ಚುನಾವಣೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರದೀಪ್ ಈಶ್ವರ್ ಅವರಿಗೆ ಟಿಕೆಟ್ ನೀಡುವುದಿಲ್ಲ, ಹೀಗಾಗಿ ಹುಚ್ಚನಾಗಿ ಓಡಾಡುತ್ತಿದ್ದಾನೆ. ಅಲ್ಲಿ ಬೇರೆಯವರನ್ನು ಈಗಾಗಲೇ ಆಯ್ಕೆ ಮಾಡಿ ಇಡಲಾಗಿದೆ.

ಆ ಮೆಂಟಲ್ ಬಗ್ಗೆ ನನ್ನ ಕೇಳಬೇಡ್ರಿ; ನೀವ್ಯಾಕೆ ದಿನಾ ಆ ವ್ಯಕ್ತಿಗೆ ಮೈಕ್ ಹಿಡೀತೀರಾ: ಮಾಧ್ಯಮ ವಿರುದ್ಧ ಪ್ರತಾಪ್ ಸಿಂಹ ಗರಂ!
ಮಾಜಿ ಸಂಸದ ಪ್ರತಾಪ್ ಸಿಂಹ ಮುಟ್ಟಾಳ, ನಾಲಾಯಕ್, ನಾಮರ್ದ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆಗೆ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಂಹ, ಮಾಧ್ಯಮ ವಿರುದ್ಧವೇ ಗರಂ ಆಗಿದ್ದಾರೆ.

Watch | ಮತ್ತೊಂದು ಎಫ್‌ಐಆರ್, 'ಅಟ್ರಾಸಿಟಿ' ಕೇಸ್; ಪ್ರತಾಪ್ ಸಿಂಹ ಹೇಳಿದ್ದಿಷ್ಟು...

ಸುಮ್ಮನೆ ಫೋಟೋ ಹಿಡಿದುಕೊಂಡು ತಿರುಗಾಡೋರೆಲ್ಲಾ ಅಂಬೇಡ್ಕರ್ ವಾದಿಗಳಾಗಲ್ಲ: ಚೇತನ್ ಅಹಿಂಸಾ ಆಕ್ರೋಶ
ಬಾಬಾ ಸಾಹೇಬ್ ಅಂಬೇಡ್ಕರ್ ಒಗ್ಗೆ ನಿಮಗೆ ಏನು ಗೊತ್ತಿಲ್ಲ. ಮೊದಲು ಅಂಬೇಡ್ಕರ್ ಬಗ್ಗೆ ಓದಿಕೊಳ್ಳಿ ಎಂದು ದಲಿತ ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಲಾಗಿದೆ.

Pratap Simha ವಿರುದ್ಧ ಮತ್ತೊಂದು FIR, 'ಅಟ್ರಾಸಿಟಿ' ಕೇಸ್ ದಾಖಲು; 'ಸುಳ್ಳು ಪ್ರಕರಣ' ಬೇಡ ಎಂದ ಮಾಜಿ ಸಂಸದ! Video
ಸೆಪ್ಟೆಂಬರ್ 18ರಂದು ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು FIR; Video
ಅಂಬೇಡ್ಕರ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಮಧು ನೀಡಿದ ದೂರಿನ ಆಧಾರದ ಮೇಲೆ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರತಾಪ್ ಸಿಂಹ ಮೇಲೆ FIR ದಾಖಲಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣಕ್ಕೆ ಕೈ ಹಾಕಿದೆ: ವಿಜಯೇಂದ್ರ
ಇದು ಸಮಾಜದ ಶಾಂತಿ ಹಾಗೂ ಸ್ವಾಸ್ಥ್ಯವನ್ನು ಕಾಪಾಡುವ ಕ್ರಮವಲ್ಲ. ಬದಲಾಗಿ ಹಿಂದೂ ಕಾರ್ಯಕರ್ತರನ್ನು ಮತ್ತಷ್ಟು ಪ್ರಚೋದಿಸುವ ಅವಿವೇಕಿ ಕ್ರಮವಾಗಿದೆ.

ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ವಿರುದ್ಧ FIR ದಾಖಲು..!
ಟಿ. ನರಸೀಪುರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯನ್ನು ಖಂಡಿಸಿ ನಡೆದ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಪ್ರಚೋದನಕಾರಿ ಭಾಷಣ ಮಾಡಿದ್ದರು.

ಟಿ ನರಸೀಪುರ ಗಣೇಶ ಶೋಭಾಯಾತ್ರೆ: ಸಿಡಿದೆದ್ದ ಕಾಂಗ್ರೆಸ್; ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಮೈಸೂರು SPಗೆ ದೂರು
ಟಿ ನರಸೀಪುರದಲ್ಲಿ ಗಣೇಶ ಶೋಭಾಯಾತ್ರೆ ಅದ್ಧೂರಿಯಾಗಿ ನಡೆದ ಬೆನ್ನಲ್ಲೇ ಸಿಡಿದೆದ್ದ ಕಾಂಗ್ರೆಸ್, ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದೆ.

