Pratap Simha

ಮೈಸೂರು ಲೋಕಸಭೆ ಕ್ಷೇತ್ರ: ಪ್ರತಾಪ್ ಸಿಂಹ ಹ್ಯಾಟ್ರಿಕ್ ಗೆಲುವಿನ ಕನಸು ಭಗ್ನ; ಟಿಕೆಟ್ ಕೈತಪ್ಪಿದ ಬೆನ್ನಲೇ ಸಿಂಹ ಹೇಳಿದ್ದೇನು?
ರಾಜಕೀಯ

ಮೈಸೂರು ಲೋಕಸಭೆ ಕ್ಷೇತ್ರ: ಪ್ರತಾಪ್ ಸಿಂಹ ಹ್ಯಾಟ್ರಿಕ್ ಗೆಲುವಿನ ಕನಸು ಭಗ್ನ; ಟಿಕೆಟ್ ಕೈತಪ್ಪಿದ ಬೆನ್ನಲೇ ಸಿಂಹ ಹೇಳಿದ್ದೇನು?

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹೊಸ ಮುಖಕ್ಕೆ ಬಿಜೆಪಿ ಮಣೆ ಹಾಕಿದೆ.

ನಾನು ಗಟ್ಟಿ ಪಿಂಡ ತಲೆಕೆಡಿಸಿಕೊಳ್ಳಬೇಡಿ; ರಾಜ ಪ್ರಜೆಗಳ ರೀತಿ ಬದುಕುಲು ಬಂದರೆ ಸ್ವಾಗತಿಸದೆ ಇರೋಕಾಗುತ್ತಾ?
ರಾಜಕೀಯ

ನಾನು ಗಟ್ಟಿ ಪಿಂಡ ತಲೆಕೆಡಿಸಿಕೊಳ್ಳಬೇಡಿ; ರಾಜ ಪ್ರಜೆಗಳ ರೀತಿ ಬದುಕುಲು ಬಂದರೆ ಸ್ವಾಗತಿಸದೆ ಇರೋಕಾಗುತ್ತಾ?

ಅರಮನೆಯ ಎಸಿ ರೂಂನಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕುಲು ಯದುವೀರ್ ಬಂದರೆ ಸ್ವಾಗತಿಸದೆ ಇರುವುದಕ್ಕೆ ಆಗುತ್ತಾ?. ರಾಜ – ಪ್ರಜೆ ನಡುವೆ ವ್ಯತ್ಯಾಸ ತೆಗೆದು ರಾಜರೇ ಪ್ರಜೆಗಳ ಜೊತೆ ಇರಲು ಬಂದರೆ ನನ್ನ ಸ್ವಾಗತ.

22 ಬಿಜೆಪಿ ಅಭ್ಯರ್ಥಿಗಳು ಫೈನಲ್: ಶೋಭಾ -ಶೆಟ್ಟರ್ ಗೆ ಟಿಕೆಟ್; ಮೈಸೂರಿಗೆ ರಾಯಲ್ ಸರ್ಪ್ರೈಸ್; ಬೆಂಗಳೂರು ಗ್ರಾಮಾಂತರಕ್ಕೆ ಸಿ.ಎನ್ ಮಂಜುನಾಥ್!
ರಾಜಕೀಯ

22 ಬಿಜೆಪಿ ಅಭ್ಯರ್ಥಿಗಳು ಫೈನಲ್: ಶೋಭಾ -ಶೆಟ್ಟರ್ ಗೆ ಟಿಕೆಟ್; ಮೈಸೂರಿಗೆ ರಾಯಲ್ ಸರ್ಪ್ರೈಸ್; ಬೆಂಗಳೂರು ಗ್ರಾಮಾಂತರಕ್ಕೆ ಸಿ.ಎನ್ ಮಂಜುನಾಥ್!

ನವದೆಹಲಿಯಲ್ಲಿ ಸೋಮವಾರ ನಡೆದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯು ಕರ್ನಾಟಕದ 22 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಿದೆ.

ರಾಮೇಶ್ವರ ಕೆಫೆ ಬಾಂಬ್‌ ಸ್ಫೋಟ ಕೇವಲ ಟ್ರೇಲರ್ ಅಷ್ಟೆ, ಇನ್ನೂ ಗಂಡಾಂತರ ಕಾದಿದೆ: ಪ್ರತಾಪ ಸಿಂಹ
ರಾಜ್ಯ

ರಾಮೇಶ್ವರ ಕೆಫೆ ಬಾಂಬ್‌ ಸ್ಫೋಟ ಕೇವಲ ಟ್ರೇಲರ್ ಅಷ್ಟೆ, ಇನ್ನೂ ಗಂಡಾಂತರ ಕಾದಿದೆ: ಪ್ರತಾಪ ಸಿಂಹ

ಕಾಂಗ್ರೆಸ್ ಅಧಿಕಾರದಲ್ಲಿ ಮುಂದುವರೆದರೆ ವಿಧಾನಸೌಧದ ಗೋಪುರದ ಮೇಲೆ ಮೈಕ್ ಇಟ್ಟು ಆಜಾನ್ ಕೂಗಿದ್ರೂ ಆಶ್ಚರ್ಯ ಪಡಬೇಡಿ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ.

'ನಾನಾಗಲಿ, ನನ್ನ ಮಗ ಯತೀಂದ್ರನಾಗಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ': ಸಿದ್ದರಾಮಯ್ಯ ಸ್ಪಷ್ಟನೆ
ರಾಜಕೀಯ

'ನಾನಾಗಲಿ, ನನ್ನ ಮಗ ಯತೀಂದ್ರನಾಗಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ': ಸಿದ್ದರಾಮಯ್ಯ ಸ್ಪಷ್ಟನೆ

'ನಾನಾಗಲಿ, ನನ್ನ ಮಗ ಯತೀಂದ್ರನಾಗಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಮೈಸೂರು: ಯತೀಂದ್ರ ಸ್ಪರ್ಧಿಸಿದರೆ ಸಿಎಂ ಪುತ್ರ- ಪತ್ರಕರ್ತನ ನಡುವೆ ಫೈಟ್; ಪ್ರತಾಪ್ ಸಿಂಹ
ರಾಜಕೀಯ

ಮೈಸೂರು: ಯತೀಂದ್ರ ಸ್ಪರ್ಧಿಸಿದರೆ ಸಿಎಂ ಪುತ್ರ- ಪತ್ರಕರ್ತನ ನಡುವೆ ಫೈಟ್; ಪ್ರತಾಪ್ ಸಿಂಹ

ಲೋಕಸಭೆ ಚುನಾವಣೆಯಲ್ಲಿ ನನಗೆ ಎದುರಾಳಿಯಾಗಿ ಯತೀಂದ್ರ ಸ್ಪರ್ಧಿಸಿದರೆ ಒಳ್ಳೆಯದು ಎಂದು  ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

'ಪ್ರತಾಪ್ ಸಿಂಹ ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ: ಸಚಿವಗಿರಿ ಎಂದರೆ ಚಮಚಾಗಿರಿಯಲ್ಲ, ಸತ್ಯದ ಪರ ನಿಲ್ಲುವ ಗಂಡಸ್ತನ ನಿಮಗಿಲ್ಲ'
ರಾಜಕೀಯ

'ಪ್ರತಾಪ್ ಸಿಂಹ ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ: ಸಚಿವಗಿರಿ ಎಂದರೆ ಚಮಚಾಗಿರಿಯಲ್ಲ, ಸತ್ಯದ ಪರ ನಿಲ್ಲುವ ಗಂಡಸ್ತನ ನಿಮಗಿಲ್ಲ'

ದಲಿತರ ಹೆಸರಿನಲ್ಲಿ ರಾಜಕೀಯ ಬಾಳು ಕಟ್ಟಿಕೊಂಡ ಪರಮೇಶ್ವರ್, ರಾಜಣ್ಣನವರೇ.. ನಿಮ್ಮ ರೋಷಾವೇಷ ಆ ದಲಿತ  ಅಧಿಕಾರಿಯನ್ನು ಅಮಾನತು ಮಾಡುವ ಕ್ಷಣದಲ್ಲಿ ಯಾರ ಬೂಟಿನ ಕೆಳಗೆ ಬಿದ್ದು ಹೊರಳಾಡುತ್ತಿತ್ತು? ಒಬ್ಬ ಗಾರ್ಡ್ ಅಮಾನತಿಗೂ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯೇ ಆದೇಶ ಹೊರಡಿಸಬೇಕೆ?

ಗುರು ಮೋದಿಯವರಂತೆ ದಿಕ್ಕು ತಪ್ಪಿಸುವಲ್ಲಿ ತಾವೂ ಕೂಡ 'ಬ್ರಿಲಿಯಂಟ್ ಪೊಲಿಟಿಷಿಯನ್' ಅಲ್ಲವೇ ಪ್ರತಾಪ್ ಸಿಂಹ ಅವರೇ?
ರಾಜಕೀಯ

ಗುರು ಮೋದಿಯವರಂತೆ ದಿಕ್ಕು ತಪ್ಪಿಸುವಲ್ಲಿ ತಾವೂ ಕೂಡ 'ಬ್ರಿಲಿಯಂಟ್ ಪೊಲಿಟಿಷಿಯನ್' ಅಲ್ಲವೇ ಪ್ರತಾಪ್ ಸಿಂಹ ಅವರೇ?

ಪಲಾಯನವಾದಿ ಪ್ರತಾಪ್ ಸಿಂಹ ಅವರೇ ಸಂಸತ್ ದಾಳಿಕೋರರಿಗೆ ಪಾಸ್ ಕೊಟ್ಟಿದ್ದೇಕೆ ಎಂದು ಕೇಳಿದರೆ ಚಾಮುಂಡೇಶ್ವರಿಗೆ ಗೊತ್ತು ಅಂತೀರಿ, ನಿಮ್ಮ ತಮ್ಮ ಕೋಟ್ಯಂತರ ರೂಪಾಯಿ ಬೆಲೆಬಾಳುವ ಮರಗಳನ್ನು ಕಡಿದಿದ್ದೇಕೆ .

ಸಿದ್ದರಾಮಯ್ಯ ಸರ್ ಬ್ರಿಲಿಯಂಟ್ ಫಾದರ್; ಮನೆಯಲ್ಲಿ ವಯೋವೃದ್ಧ ತಾಯಿ ತಂಗಿ ಇದ್ದಾರೆ,‌ ಅವರನ್ನು ಅರೆಸ್ಟ್ ಮಾಡಿಬಿಡಿ!
ರಾಜಕೀಯ

ಸಿದ್ದರಾಮಯ್ಯ ಸರ್ ಬ್ರಿಲಿಯಂಟ್ ಫಾದರ್; ಮನೆಯಲ್ಲಿ ವಯೋವೃದ್ಧ ತಾಯಿ ತಂಗಿ ಇದ್ದಾರೆ,‌ ಅವರನ್ನು ಅರೆಸ್ಟ್ ಮಾಡಿಬಿಡಿ!

ಸಿದ್ದರಾಮಯ್ಯ ಸರ್ ಬ್ರಿಲಿಯಂಟ್ ಫಾದರ್, ಬ್ರಿಲಿಯಂಟ್ ಪೊಲಿಟಿಷಿಯನ್. ನಿಮ್ಮ ಮಗನನ್ನ ಎಂಪಿ ಮಾಡಿಕೊಳ್ಳುವ ಸಲುವಾಗಿ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದೀರಿ. ಎಫ್‌ಐಆರ್‌ನಲ್ಲಿ ಹೆಸರಿಲ್ಲದಿದ್ದರೂ ನನ್ನ ತಮ್ಮನನ್ನು ಅರೆಸ್ಟ್ ಮಾಡಿಸಿದ್ದೀರಿ.