Pratap Simha

ಪ್ರತಾಪ್ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಲಿ: ತನ್ವೀರ್ ಸೇಠ್ ತಿರುಗೇಟು
ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಿ, ಅದರ ಅನುಭವವನ್ನು ನಮಗೆ ಹೇಳಲಿ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು ಶನಿವಾರ ತಿರುಗೇಟು ನೀಡಿದ್ದಾರೆ.

ಪಾಟೀಲ್ ಹೆಗಲ ಮೇಲೆ ಬಂದೂಕು ಇಟ್ಟು ಡಿಕೆ ಎದೆಗೆ ಗುಂಡು: ಒಕ್ಕಲಿಗರ ಮುಗಿಸುವ ಸೂಚನೆಯೇ ಕಮಂಗಿ ಕಾಂಗ್ರೆಸ್ ನವರೇ?
ಎಂಬಿ ಪಾಟೀಲರ ಹೆಗಲ ಮೇಲೆ ಬಂದೂಕು ಇಟ್ಟು ಡಿಕೆ ಎದೆಗೆ ಗುಂಡಿಟ್ಟ ಸಿದ್ದರಾಮಯ್ಯ ಒಕ್ಕಲಿಗರನ್ನು ಮುಗಿಸಲು ಹೊರಟಿರುವ ಸೂಚನೆಯೇ ಕಮಂಗಿ ಕಾಂಗ್ರೆಸ್ ನವರೇ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದ ಮಹಾನುಭಾವರು ಮಾಡಿದ್ದೇನು? ಕಾರ್ಯಕರ್ತರ ಇಚ್ಛೆಯಂತೆ ನಡೆದುಕೊಂಡರಾ?
ಇತ್ತೀಚೆಗಷ್ಟೆ ಹೊಂದಾಣಿಕೆ ರಾಜಕೀಯದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದ ಸಂಸದ ಪ್ರತಾಪ್ ಸಿಂಹ ಮತ್ತೆ ಮಾಜಿ ಸಿ ಎಂ ಬಸವರಾಜ ಬೊಮ್ಮಾಯಿ ವಿರುದ್ಧ ಹರಿಹಾಯ್ದಿದ್ದಾರೆ.

'ಬಿಜೆಪಿಯ ಕೆಲ ಅತಿರಥ-ಮಹಾರಥ ನಾಯಕರ ಜೊತೆ ಸಿದ್ದರಾಮಯ್ಯ ಒಳ ಒಪ್ಪಂದ: ಕೆಲ ಮುಖಂಡರಿಂದ ಪಕ್ಷ ಮಣ್ಣು ತಿಂದಿದೆ'
ಬಿಜೆಪಿಯ ಕೆಲ ಅತಿರಥ- ಮಹಾರಥ ನಾಯಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಬಾಂಬ್ ಸಿಡಿಸಿದ್ದಾರೆ.

ಕೇಂದ್ರ ಸರ್ಕಾರದ ಯೋಜನೆಗಳ ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಪ್ರತಾಪ್ ಸಿಂಹ ಸೂಚನೆ
ಕೇಂದ್ರ ಸರ್ಕಾರದ ಯೋಜನೆಗಳ ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಂಸದ ಪ್ರತಾಪ್ ಸಿಂಹ ಅವರು ಶನಿವಾರ ಸೂಚನೆ ನೀಡಿದ್ದಾರೆ.

ಬಿಜೆಪಿಯವರು ತಪ್ಪು ಮಾಡಿದ್ದರೆ ಹಿಡಿದು ಜೈಲಿಗೆ ಹಾಕಿ; ನಮ್ಮ ಪಕ್ಷ ಸ್ವಚ್ಛವಾಗಲು ಅನುವು ಮಾಡಿಕೊಡಿ: ಪ್ರತಾಪ್ ಸಿಂಹ
ಪಿಎಸ್ಐ ಹಗರಣ, ಬಿಟ್ ಕಾಯಿನ್ , 40% ವಿಚಾರ, ಚಾಮರಾಜನಗರ ಆಕ್ಸಿಜನ್ ದುರಂತ ಎಲ್ಲ ಪ್ರಕರಣದ ಬಗ್ಗೆ ತನಿಖೆ ಮಾಡಿ. ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ, ಜೂನ್ 1 ರಿಂದ ಹೋರಾಟ ಮಾಡುತ್ತೇವೆ: ಪ್ರತಾಪ್ ಸಿಂಹ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಪೊಲೀಸ್ ಇಲಾಖೆಗೆ ಧಮ್ಕಿ ಹಾಕುತ್ತಿದ್ದೀರಾ ಇದನ್ನು ಮೊದಲು ನಿಲ್ಲಿಸಿ. ಸಿಎಂ ಕುರ್ಚಿ ಶಾಶ್ವತ. ಆದರೆ ಪೊಲೀಸ್ ವ್ಯವಸ್ಥೆ ಶಾಶ್ವತವಾಗಿರುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಪ್ರತಾಪ್ ಸಿಂಹ, ರಾಘವೇಂದ್ರ ರಾಜ್‌ಕುಮಾರ್ ನಟನೆಯ ಸ್ತಬ್ಧ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ
ತಮಿಳು ಚಿತ್ರ ಅರಿಯಾಮೈ ನಿರ್ದೇಶನಕ್ಕೆ ಹೆಸರುವಾಸಿಯಾದ ಲಾಲಿ ರಾಘವ್ ಸ್ತಬ್ಧ ಚಿತ್ರದ ಮೂಲಕ ಕನ್ನಡ ಚಲನಚಿತ್ರೋದ್ಯಮಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಸಾಯಿ ಸಾಗರ್ ಫಿಲ್ಮ್ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ವಿದ್ಯಾಸಾಗರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಪಕ್ಷ ಸೋತಿದ್ದರಿಂದ ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತರೇ ಹೊರತು, ಯಾವ ನಾಯಕನೂ ಅಲ್ಲ!
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲವು ಸಾಧಿಸಿದ್ದು, ಡಬಲ್ ಇಂಜಿನ್ ಸರ್ಕಾರದಲ್ಲಿದ್ದ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ.

