Pratap Simha

ನೀವು ವರದಿ ಮಾಡದೆ ಸೈಲೆಂಟ್ ಆಗಿರಿ, ಬೀದಿನಾಯಿಗಳನ್ನು ನಾವು ನಿಭಾಯಿಸುತ್ತೇವೆ; ಅವುಗಳನ್ನು ಕೊಲ್ಲದೆ ಬೇರೆ ದಾರಿಯಿಲ್ಲ: ಪ್ರತಾಪ್ ಸಿಂಹ
ನೀವು (ಮಾಧ್ಯಮ) ಬೀದಿ ನಾಯಿಗಳ ಬಗ್ಗೆ ವರದಿ ಮಾಡುವುದನ್ನು ನಿಲ್ಲಿಸಿ ಮತ್ತು ಮೌನವಾಗಿರಿ, ಬೀದಿ ನಾಯಿಗಳ ಸಮಸ್ಯೆಯನ್ನು ಪರಿಹರಿಸಲು ಕ್ರಮಗಳನ್ನು ತೆಗೆದುಕೊಳ್ಳಲು ನಮಗೆ ಅವಕಾಶ ಮಾಡಿಕೊಡಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಹೆದ್ದಾರಿಯಲ್ಲಿ ಬೈಕ್-ಆಟೋಗಿಲ್ಲ ಪ್ರವೇಶ ಎಂದ ಸಂಸದ ಪ್ರತಾಪ್ ಸಿಂಹ, ಕಾರಣ ಏನು ಗೊತ್ತಾ?
ಮೈಸೂರು-ಬೆಂಗಳೂರು ದಶಪಥ ರಸ್ತೆಯಲ್ಲಿ ಸಂಚರಿಸಲು ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳಿಗೆ ಅವಕಾಶ ಇಲ್ಲ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಆಗಸದಿಂದ ಕಂಡಿದ್ದು ಹೀಗೆ...!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಬಹುತೇಕ ಪೂರ್ಣಗೊಂಡಿದ್ದು ಆಗಸದಿಂದ ಎಕ್ಸ್ ಪ್ರೆಸ್ ವೇ ಕಂಡಿದ್ದು ಹೀಗೆ...

ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಡ್ರೆಸ್ ಕೋಡ್ : ಸಂಸದ ಪ್ರತಾಪ್ ಸಿಂಹ ಬೆಂಬಲ
ದೇವಸ್ಥಾನಗಳಲ್ಲಿ ಡ್ರೆಸ್‍ಕೋಡ್ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಡ್ರೆಸ್‍ಕೋಡ್ ಕಡ್ಡಾಯ ಮಾಡಬೇಕೆಂಬ ಕೂಗು ಜೋರಾಗಿದೆ.

ಬೆಂಗಳೂರು ಮೈಸೂರು ದಶಪಥ ರಸ್ತೆಗೆ 'ಕಾವೇರಿ ಎಕ್ಸ್‌ಪ್ರೆಸ್‌ವೇ' ಎಂದು ಹೆಸರಿಡಲು ಗಡ್ಕರಿಗೆ ಪ್ರತಾಪ್ ಸಿಂಹ ಮನವಿ
ಯಮುನಾ ಎಕ್ಸ್‌ಪ್ರೆಸ್‌ವೇ, ಗಂಗಾ ಎಕ್ಸ್‌ಪ್ರೆಸ್‌ವೇ, ಮಧ್ಯಪ್ರದೇಶದ ನರ್ಮದಾ ಎಕ್ಸ್‌ಪ್ರೆಸ್‌ವೇ ನಂತೆಯೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಜೀವನದಿ ಕಾವೇರಿ ನದಿಯ ಹೆಸರು ಇಡಬೇಕೆಂದು ಸಂಸದ ಪ್ರತಾಪ ಸಿಂಹ್ ಅವರು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಬುಧವಾರ ಮನವಿ ಮಾಡಿದ್ದಾರೆ.

'ಹಿಂಸೆ, ಕಿರುಕುಳ ಸಹಿಸಲು ಸಾಧ್ಯವಾಗುತ್ತಿಲ್ಲ, ದಯಮಾಡಿ ನನ್ನನ್ನು ನನ್ನ ಪಾಡಿಗೆ ಬಿಟ್ಟುಬಿಡಿ': ಶಾಸಕ ರಾಮದಾಸ್
ಮೈಸೂರಿನ ಬಸ್ ನಿಲ್ದಾಣದ ಮೇಲೆ ಗುಂಬಜ್ ಮಾದರಿಯ ರಚನೆಯ ಬಗ್ಗೆ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಎಸ್ ಎ ರಾಮದಾಸ್ ನಡುವಿನ ಪರೋಕ್ಷ ವಾಕ್ಸಮರ ದಿನಕ್ಕೊಂದು ಹೊಸ ತಿರವು ಪಡೆದುಕೊಳ್ಳುತ್ತಿದೆ.

ಅಯ್ಯೋ ಹುಚ್ಚು ಮುಂಡೆದೇ! ಮೈಸೂರು ಅರಮನೆ ಇರುವುದು ಗುಂಬಜ್ ರೀತಿಯಲ್ಲೇ, ಅದನ್ನ ಹೊಡೆಯುವುದಕ್ಕೆ ಸಾಧ್ಯವೇ..?
ಟಿಪ್ಪುವನ್ನ ಈ ದೇಶದ ರಾಷ್ಟ್ರಪತಿಗಳು ಸಹ ಹಾಡಿ ಹೊಗಳಿದ್ದಾರೆ. ಬ್ರಿಟಿಷರು ಕೂಡ ಸುಲ್ತಾನರಿಗೆ ಗೌರವ ನೀಡಿದ್ದಾರೆ. ಪದೇ ಪದೇ ಟಿಪ್ಪು ಬಗ್ಗೆ ಲಘುವಾದ ಹೇಳಿಕೆ ನೀಡಬಾರದು ಎಂದು ಹೇಳಿದ್ದಾರೆ.

3-4 ದಿನ ಟೈಮ್, ಇಲ್ಲ ನಾನೇ JCB ತಂದು ಗುಂಬಜ್ ಮಾದರಿ ಬಸ್ ನಿಲ್ದಾಣ ಹೊಡೆದುಹಾಕುತ್ತೇನೆ; ಸಂಸದ ಪ್ರತಾಪ್ ಸಿಂಹ
ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ಮಾಡಿದರೇ ತಾವೇ ಅಂತಹ ನಿಲ್ದಾಣಗಳನ್ನು ಹೊಡೆದು ಹಾಕುತ್ತೇವೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಟಿಪ್ಪುವಿಗೂ ಮೈಸೂರಿಗೂ ಏನು ಸಂಬಂಧ: ಸಂಸದ ಪ್ರತಾಪ್ ಸಿಂಹ ಪ್ರಶ್ನೆ
ಟಿಪ್ಪು ಸುಲ್ತಾನ್ ಮತ್ತು ಮೈಸೂರಿಗೆ ಇರುವ ಸಂಬಂಧವಾದರೂ ಏನು ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

