Pratap Simha

ದೇಶದಲ್ಲಿ ಸ್ವಾತಂತ್ರ್ಯ ದಂಗೆ ಆರಂಭವಾದಾಗ ಕಾಂಗ್ರೆಸ್ ಪಕ್ಷ ಹುಟ್ಟಿಯೇ ಇರಲಿಲ್ಲ, ನೆಹರೂ, ಇಂದಿರಾ ಗಾಂಧಿ ಸ್ವಾತಂತ್ರ್ಯ ಹೋರಾಟಗಾರರಲ್ಲ: ಪ್ರತಾಪ್ ಸಿಂಹ
ರಾಜಕೀಯ

ದೇಶದಲ್ಲಿ ಸ್ವಾತಂತ್ರ್ಯ ದಂಗೆ ಆರಂಭವಾದಾಗ ಕಾಂಗ್ರೆಸ್ ಪಕ್ಷ ಹುಟ್ಟಿಯೇ ಇರಲಿಲ್ಲ, ನೆಹರೂ, ಇಂದಿರಾ ಗಾಂಧಿ ಸ್ವಾತಂತ್ರ್ಯ ಹೋರಾಟಗಾರರಲ್ಲ: ಪ್ರತಾಪ್ ಸಿಂಹ

ವಿನಾಯಕ ದಾಮೋದರ ಸಾರ್ವರ್ಕರ್ ಸ್ವಾತಂತ್ರ್ಯ ಹೋರಾಟಗಾರ ಅಥವಾ ದೇಶಪ್ರೇಮಿ ಅಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ತೀವ್ರ ವಾಗ್ದಾಳಿ ನಡೆಸಿದ ಮೈಸೂರು ಸಂಸದ ಪ್ರತಾಪ್ ಸಿಂಹ, 1857 ರಲ್ಲಿ ಸ್ವಾತಂತ್ರ್ಯ ಚಳವಳಿ ಪ್ರಾರಂಭವಾದಾಗ ಕಾಂಗ್ರೆಸ್ ಪಕ್ಷ ಹುಟ್ಟಿರಲಿಲ್ಲ ಎಂದಿದ್ದಾರೆ.

ಅತಿ ಬುದ್ಧಿವಂತರ ಜೊತೆ ಕೆಲಸ ಮಾಡೋದು ಕಷ್ಟ, ವಿಶ್ವಾಸ ಇಲ್ಲಾಂದ್ರೆ ತಗೊಂಡು ಹೋಗು: ಪ್ರತಾಪ್ ಸಿಂಹ ವಿರುದ್ಧ ಸಿಎಂ ಬೊಮ್ಮಾಯಿ ಸಿಡಿಮಿಡಿ!
ರಾಜಕೀಯ

ಅತಿ ಬುದ್ಧಿವಂತರ ಜೊತೆ ಕೆಲಸ ಮಾಡೋದು ಕಷ್ಟ, ವಿಶ್ವಾಸ ಇಲ್ಲಾಂದ್ರೆ ತಗೊಂಡು ಹೋಗು: ಪ್ರತಾಪ್ ಸಿಂಹ ವಿರುದ್ಧ ಸಿಎಂ ಬೊಮ್ಮಾಯಿ ಸಿಡಿಮಿಡಿ!

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ಕಾಂಗ್ರೆಸ್ ಆಳಾಗಿ' ದೇವನೂರು ಮಹಾದೇವ ಕೃತಿ ರಚನೆ ಎಂದ ಪ್ರತಾಪ್ ಸಿಂಹ ವಿರುದ್ಧ ಡಿಎಸ್ ಎಸ್ ಆಕ್ರೋಶ
ರಾಜ್ಯ

'ಕಾಂಗ್ರೆಸ್ ಆಳಾಗಿ' ದೇವನೂರು ಮಹಾದೇವ ಕೃತಿ ರಚನೆ ಎಂದ ಪ್ರತಾಪ್ ಸಿಂಹ ವಿರುದ್ಧ ಡಿಎಸ್ ಎಸ್ ಆಕ್ರೋಶ

ಸಾಹಿತಿ ದೇವನೂರು ಮಹಾದೇವ ಅವರ ಇತ್ತೀಚಿನ 'ಆರ್ ಎಸ್ ಎಸ್ ಆಳ ಮತ್ತು ಅಗಲ' ಕೃತಿಯನ್ನು ಕಾಂಗ್ರೆಸ್ ಗೆ ಆಳಾಗಿ ಬರೆದಿದ್ದಾರೆ ಎಂದಿದ್ದ  ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ಸಂಘರ್ಷ ಸಮಿತಿ ಮತ್ತು ರಾಜ್ಯ ದಲಿತ ಕಲ್ಯಾಣ ಟ್ರಸ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

'ಕಾಂಗ್ರೆಸ್‌ಗೆ ಆಳಾಗಿ ಬರೆಯುವವರಿಗೆ ಆರೆಸ್ಸೆಸ್‌ನ ಆಳ ಅಗಲ ತಿಳಿಯಲು ಸಾಧ್ಯವಿಲ್ಲ; ರಾಹುಲ್ ಭಾಷಣದಿಂದ ಪ್ರೇರಿತರಾಗಿ  ಕೃತಿ ಬರೆದಂತಿದೆ'
ರಾಜಕೀಯ

'ಕಾಂಗ್ರೆಸ್‌ಗೆ ಆಳಾಗಿ ಬರೆಯುವವರಿಗೆ ಆರೆಸ್ಸೆಸ್‌ನ ಆಳ ಅಗಲ ತಿಳಿಯಲು ಸಾಧ್ಯವಿಲ್ಲ; ರಾಹುಲ್ ಭಾಷಣದಿಂದ ಪ್ರೇರಿತರಾಗಿ  ಕೃತಿ ಬರೆದಂತಿದೆ'

ಕಾಂಗ್ರೆಸ್‌ನ ಆಳಾಗಿ ದೇವನೂರು ಮಹಾದೇವ ಬರೆದಿರುವ 'ಆರ್​ಎಸ್​ಎಸ್​ ಆಳ-ಅಗಲ' ಕೃತಿಯಲ್ಲ, ಅದೊಂದು ವಿಕೃತಿ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಸಂಸದ ಪ್ರತಾಪ್ ಸಿಂಹ ಕಚೇರಿಯತ್ತ ಕತ್ತೆ- ಹಂದಿಗಳ ಜೊತೆ ಮೆರವಣಿಗೆ ಹೊರಟ ಕಾಂಗ್ರೆಸ್ ಮುಖಂಡರಿಗೆ ಪೊಲೀಸರ ತಡೆ!
ರಾಜಕೀಯ

ಸಂಸದ ಪ್ರತಾಪ್ ಸಿಂಹ ಕಚೇರಿಯತ್ತ ಕತ್ತೆ- ಹಂದಿಗಳ ಜೊತೆ ಮೆರವಣಿಗೆ ಹೊರಟ ಕಾಂಗ್ರೆಸ್ ಮುಖಂಡರಿಗೆ ಪೊಲೀಸರ ತಡೆ!

ಅಭಿವೃದ್ಧಿ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಮತ್ತು ಕಾಂಗ್ರೆಸ್ ನಡುವೆ  ಕ್ರೆಡಿಟ್ ವಾರ್, ವಾದ, ವಾಗ್ವದ ಮುಂದುವರೆದಿದ್ದು ಈ ಮಧ್ಯೆ ಬಹಿರಂಗ ಚರ್ಚೆಗೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ದಿನಾಂಕ ನಿಗದಿ ಮಾಡಿದ್ದರು.

ಸಿದ್ದರಾಮಯ್ಯನವರಿಗೆ ಬಾಯಿ ಬಿದ್ದು ಹೋಗಿದೆಯೇ? ಮಹಾದೇವಪ್ಪ ಅವರಿಗೆ ಮಾತು ಬರುವುದಿಲ್ಲವೇ?
ರಾಜಕೀಯ

ಸಿದ್ದರಾಮಯ್ಯನವರಿಗೆ ಬಾಯಿ ಬಿದ್ದು ಹೋಗಿದೆಯೇ? ಮಹಾದೇವಪ್ಪ ಅವರಿಗೆ ಮಾತು ಬರುವುದಿಲ್ಲವೇ?

ಸಿದ್ದರಾಮಯ್ಯ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿ ಈಗ ಖಾಲಿ ಕುಳಿತಿರುವ ಡಾ.ಎಚ್.ಸಿ.‌ ಮಹಾದೇವಪ್ಪ ಅವರ ಪಂಥಾಹ್ವಾನ ಸ್ವೀಕರಿಸಿದ್ದೇನೆ.

ಯೋಗ ದಿನಾಚರಣೆಗೆ ಮುನ್ನ ಬಹಿರಂಗಗೊಂಡ ಮೈಸೂರಿನ ಬಿಜೆಪಿ ನಾಯಕರ ಭಿನ್ನಮತ: ಮಾಧ್ಯಮಗಳ ಮುಂದೆ ಪ್ರತಾಪ್ ಸಿಂಹ-ರಾಮದಾಸ್ ಸಿಡಿಮಿಡಿ
ರಾಜ್ಯ

ಯೋಗ ದಿನಾಚರಣೆಗೆ ಮುನ್ನ ಬಹಿರಂಗಗೊಂಡ ಮೈಸೂರಿನ ಬಿಜೆಪಿ ನಾಯಕರ ಭಿನ್ನಮತ: ಮಾಧ್ಯಮಗಳ ಮುಂದೆ ಪ್ರತಾಪ್ ಸಿಂಹ-ರಾಮದಾಸ್ ಸಿಡಿಮಿಡಿ

ಜೂನ್ 21 ಯೋಗ ದಿನಾಚರಣೆ ಕಾರ್ಯಕ್ರಮ ಈ ಬಾರಿ ಅರಮನೆ ನಗರಿ ಮೈಸೂರಿನಲ್ಲಿ ವಿಜೃಂಭಣೆಯಿಂದ ನೆರವೇರಲಿದ್ದು ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಭಾಗವಹಿಸುತ್ತಿರುವುದು ವಿಶೇಷ. ಹೀಗಾಗಿ ಕಾರ್ಯಕ್ರಮಕ್ಕೆ ಸಾಕಷ್ಟು ಪೂರ್ವ ತಯಾರಿ ನಡೆಯುತ್ತಿದೆ. 

ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆ, ಇಬ್ಬರ ಬಂಧನ, ಸರ್ಕಾರದ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿ!
ಸುದ್ದಿ

ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆ, ಇಬ್ಬರ ಬಂಧನ, ಸರ್ಕಾರದ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿ!

 ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ಹತ್ಯೆ ಮಾಡಲಾಗಿದ್ದು, ಮೃತದೇಹ ಅಂತಿಮ ಯಾತ್ರೆ ವೇಳೆ ಕಲ್ಲು ತೂರಾಟ ನಡೆದಿದ್ದು ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ಕಿಡಿ

ಮೇಕೆದಾಟು ಯೋಜನೆ ಸಮಸ್ಯೆ ಪರಿಹರಿಸಲು ಮೋದಿ ಸರ್ಕಾರ ಬದ್ಧ: ಸಂಸದ ಪ್ರತಾಪ್ ಸಿಂಹ
ರಾಜಕೀಯ

ಮೇಕೆದಾಟು ಯೋಜನೆ ಸಮಸ್ಯೆ ಪರಿಹರಿಸಲು ಮೋದಿ ಸರ್ಕಾರ ಬದ್ಧ: ಸಂಸದ ಪ್ರತಾಪ್ ಸಿಂಹ

ಕಾವೇರಿ ವಿವಾದವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಂದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು, ಕರ್ನಾಟಕದ ಜನರ ಹಿತದೃಷ್ಟಿಯಿಂದ...