Pratap Simha

'ತಾಕತ್ತಿದ್ದರೆ ಟ್ರೈ ಮಾಡು ಮಗ, ಆಲ್ ದಿ ಬೆಸ್ಟ್ ರಣಹೇಡಿ': ಪೊಲೀಸ್ ಠಾಣೆಗೆ ನುಗ್ಗುತ್ತೇನೆ ಎಂದ ಪ್ರತಾಪ್ ಸಿಂಹಗೆ ಪ್ರದೀಪ್ ಈಶ್ವರ್ ಚಾಲೆಂಜ್!
ಇನ್ಸ್ಪೆಕ್ಟರ್ ಧನಂಜಯ್ ಅವರ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಇನ್ನೊಂದು ಸಲ ಆ ರೀತಿ ಮಾತನಾಡಿದ್ರೆ ಪೊಲೀಸ್ ಠಾಣೆಗೆ ನುಗ್ಗುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು.

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್
"ಪೊಲೀಸ್ ಠಾಣೆಗೆ ನುಗ್ಗುತ್ತೇನೆ" ಎಂದಿರುವ ಆ ವ್ಯಕ್ತಿಗೆ ಮುಕ್ತ ಆಹ್ವಾನವಿದೆ, ಪೊಲೀಸ್ ಠಾಣೆಗೆ ನುಗ್ಗಿದ ನಂತರ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು ಎಂದು ಮಾಜಿ ಸಂಸದರಿಗೆ ಗೃಹ ಸಚಿವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

'ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗುವಂತಿಲ್ಲ, ಪಟಾಕಿ ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೇನೆ': ಇನ್ಸ್ಪೆಕ್ಟರ್ ಧನಂಜಯ್ ಗೆ ಪ್ರತಾಪ್ ಸಿಂಹ ವಾರ್ನಿಂಗ್!
ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಧನಂಜಯ್ ಆಡಿರುವ ಮಾತುಗಳು ಹಿಂದೂಗಳನ್ನು ಕೆರಳಿಸಿದೆ.

'ರಾಯರೆಡ್ಡಿ ಇಸ್ಲಾಂ ಧರ್ಮ ಸೇರಿ ಭೂಲೋಕದಲ್ಲಿ ನಾಲ್ಕು, ಸ್ವರ್ಗಲೋಕದಲ್ಲಿ 72 ಕನ್ಯೆಯರ ಜೊತೆ ಸುಖ ಅನುಭವಿಸಲಿ': ಪ್ರತಾಪ್ ಸಿಂಹ
ಇಸ್ಲಾಂ ಧರ್ಮದಲ್ಲಿ ನಾಲ್ಕೈದು ಮದುವೆ ಆಗುವ ಅವಕಾಶ ಇದೆ. ನಾಲ್ಕೈದು ಮದುವೆ ಆಗುವ ಆಸೆಯಿಂದ ಮುಸ್ಲಿಂ ಧರ್ಮ ಶ್ರೇಷ್ಠವೆಂದು ಬಸವರಾಜ ರಾಯರೆಡ್ಡಿ ಹೇಳಿರಬಹುದು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಕೂಡ ವಾಗ್ದಾಳಿ ನಡೆಸಿದ್ದಾರೆ.

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ
ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೋರ್ಟ್ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.

Watch | ಆರ್‌ಎಸ್‌ಎಸ್ ಸಾವಿರ ತಲೆಯ ವಿಷಪೂರಿತ ಹಾವು! ಯತೀಂದ್ರ ಹೇಳಿಕೆಗೆ ಪ್ರತಾಪ್ ಸಿಂಹ್ ಗುದ್ದು ಹೀಗೆ...

Watch | ಹೊಲಸು ರಾಜಕೀಯವನ್ನು ಮತ್ತಷ್ಟು ಹಾಳು ಮಾಡಿದ್ದೇ ಸಿದ್ದರಾಮಯ್ಯ!

'ಯತೀಂದ್ರ.. ನಿಮಗೆ ಮಂತ್ರಿ ಸ್ಥಾನ ಸಿಕ್ಕಿರೋದು ಜಾತಿ ವ್ಯವಸ್ಥೆಯ ಕುರುಬ ಕೋಟಾದಲ್ಲಿ; ನಿಮ್ಮ ರಾಜಕೀಯಕ್ಕಾಗಿ ಮುಸ್ಲಿಮರನ್ನು ಸ್ಲಂ-ಮೊಹಲ್ಲಾಗಳಲ್ಲೇ ಇರಿಸಿದ್ದೀರಿ'; Video
ಮುಸಲ್ಮಾನರು ಬಂದು ಯಾರು ಕೂಡ ಟಿಪ್ಪು ಜಯಂತಿ ಮಾಡಿ ಎಂದು ಹೇಳಿರಲಿಲ್ಲ, ಅವರನ್ನು ಓಲೈಸುವ ಸಲುವಾಗಿ ನೀವೇ ಆಚರಣೆಗೆ ತಂದಿರಿ. ಹಿಂದೂಗಳು ಕೇಸರಿ ಪೇಟ ಹಾಕಿದರೆ ಕಿತ್ತು ಎಸೆಯುತೀರಿ ಎಂದು ಸಿದ್ದರಾಮಯಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.


