Pratap Simha

'ಟಾಂಗಾ ಸಾಬಿ, ಜಟ್ಕಾ ಸಾಬಿಗಿಂತ ವಿದ್ಯಾವಂತ ಮುಸ್ಲಿಮರ ಬಗ್ಗೆ ಎಚ್ಚರಿಕೆಯಿರಬೇಕು; ಸಿದ್ದರಾಮಯ್ಯರಿಂದ ಇಂದಿರಾ ಮೊಮ್ಮಗನ ಪಾದ ಪೂಜೆ'
ಮೈಸೂರಿಗನಾಗಿ, ಕನ್ನಡಿಗನಾಗಿ ನನಗೆ ಸಿಎಂ ಸ್ಥಿತಿ ಕಂಡು ಬೇಸರವಾಗಿದೆ. ರಾಹುಲ್ ಗಾಂಧಿ ಬಚ್ಚಾ, ಇಂದಿರಾಗಾಂಧಿ, ಸೋನಿಯಾ ಗಾಂಧಿಯನ್ನೇ ಟೀಕೆ ಮಾಡುತ್ತಿದ್ದ ಸಿದ್ದರಾಮಯ್ಯ ಅವರು ಈಗ ಅವರ ಮೊಮ್ಮಗನ ಪಾದ ಪೂಜೆ ಮಾಡಲು ಸಿದ್ಧವಾಗಿರೋದು ಬೇಸರ ತಂದಿದೆ.

ಪ್ರದೀಪ್ ಈಶ್ವರ್- ಪ್ರತಾಪ್ ಸಿಂಹ ವಾಕ್ಸಮರ ವಿಷಯದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಎಂಟ್ರಿ; ಯುವ ನಾಯಕರಿಗೆ ಸಚಿವೆ ಹೇಳಿದ್ದೇನು?
ಇಬ್ಬರೂ ವೈಯಕ್ತಿಕ ವಾಗ್ದಾಳಿಗಳನ್ನು ನಿಲ್ಲಿಸಬೇಕೆಂದು ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ. ಇಬ್ಬರೂ ಯುವ ಸಮೂಹಕ್ಕೆ ಮಾದರಿಯಾಗಬೇಕು ಎಂದು ಅಕ್ಕನಾಗಿ ಕಿವಿಮಾತು ಹೇಳುತ್ತಿದ್ದೇನೆ ಎಂದು ಸಚಿವೆ ಹೇಳಿದ್ದಾರೆ.

Watch | ಪ್ರತಾಪ್ ಸಿಂಹ, ನೀನು ನನ್ನ ತಾಯಿ ಮಂಜುಳಾ ಅವರ ಕ್ಷಮೆ ಕೇಳಬೇಕು!

'ನೀವು ನಡೆದು ಬಂದ ದಾರಿಯನ್ನು ಹಿಂತಿರುಗಿ ನೋಡಿ': ಶಿಷ್ಯರ ಬೀದಿ ಜಗಳ, ಕಿತ್ತಾಟಕ್ಕೆ ಬ್ರೇಕ್ ಹಾಕಲು 'ಗುರು' ಮುಂದು!
ಈ ಹಿಂದೆ ಪತ್ರಕರ್ತರಾಗಿದ್ದ ಪ್ರತಾಪ ಸಿಂಹ ಮತ್ತು ಶಿಕ್ಷಣ ಅಕಾಡೆಮಿ ನಡೆಸುತ್ತಿದ್ದ ಪ್ರದೀಪ್ ಅವರು ರಾಜಕೀಯ ಅಖಾಡಕ್ಕೆ ಇಳಿದ ಹೊಸಬರು. ಯಾವುದೇ ಶ್ರೀಮಂತಿಕೆಯ ಹಿನ್ನೆಲೆಯಿಲ್ಲದೆ, ಸ್ವಜನಪಕ್ಷಪಾತದ ನೆರಳಿಲ್ಲದೆ, ಇಬ್ಬರೂ ಸ್ವಂತ ಪರಿಶ್ರಮದಿಂದಲೇ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟಿದ್ದರು.

ಪೇಪರ್ ಸಿಂಹ ಅವರೇ.. ನಿಮ್ಮ ಮೋದಿಯವರ ವಿದ್ಯಾರ್ಹತೆ ಏನು? ನಿಮ್ಮ ಕತ್ತಲೆ ಜಗತ್ತಿನಲ್ಲಿ ಎಂತೆಂತಹ ಕರಾಳ ಕತೆಗಳ ರಹಸ್ಯ ಅಡಗಿವೆ?
ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನಲ್ಲಿ ಎಂತೆಂತಹ ಕರಾಳ ಕತೆಗಳ ರಹಸ್ಯ ಅಡಗಿವೆ? ಕತ್ತಲೆ ಜಗತ್ತಿನ ರಹಸ್ಯಗಳ ಪುಸ್ತಕಕ್ಕೆ ನೀವು ತಡೆಯಾಜ್ಞೆ ತಂದಿರುವುದೇಕೆ? ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ ಎಂದು ಪ್ರಶ್ನಿಸಿದ್ದಾರೆ.

Pratap Simha vs Pradeep Eshwar: 'ಲೇ ಮಗನೆ.. ನಮ್ಮಪ್ಪನ್ನಂತೂ ನಿಮ್ಮೂರಿಗೆ ಕಳಿಸಲ್ಲ'; ಮಿತಿ ಮೀರಿದ ವಾಕ್ಸಮರ, Video
ಪ್ರದೀಪ್ ಈಶ್ವರ್ ರನ್ನು ಮುಳ್ಳು ಹಂದಿ, ಕಾಮಿಡಿ ಪೀಸ್ ಎಂದಿದ್ದ ಪ್ರತಾಪ್ ಸಿಂಹ ಅವರ ಮಾತಿಗೆ ತಿರುಗೇಟು ನೀಡಿರುವ ಪ್ರದೀಪ್ ಈಶ್ವರ್, ಏಕವಚನದಲ್ಲೇ ತೀರಾ ವೈಯುಕ್ತಿಕವಾಗಿ ವಾಗ್ದಾಳಿ ನಡೆಸಿದ್ದಾರೆ.

ಯತ್ನಾಳ್-ಸಿಂಹ ವಿರುದ್ಧ ಕಟು ಟೀಕೆ; ಕೈ ಶಾಸಕ ಪ್ರದೀಪ್ ಈಶ್ವರ್ ಗೆ ಜನರಿಂದಲೇ ತರಾಟೆ: "ಕಾಮೆಂಟ್ಸ್ ನೋಡಿದರೆ ಹುಚ್ಚ ಆಗೋದು ಗ್ಯಾರೆಂಟಿ"- ಪ್ರತಾಪ್ ಟಾಂಗ್
ಈ ಹೇಳಿಕೆಯನ್ನು ಪೋಸ್ಟ್ ಮಾಡಿದ್ದ ಮಾಧ್ಯವೊಂದರ ಸಾಮಾಜಿಕ ಜಾಲತಾಣ ಪೇಜ್ ನಲ್ಲಿ ಜನರು ಪ್ರದೀಪ್ ಈಶ್ವರ್ ಅವರನ್ನು ಕಾಮೆಂಟ್ ವಿಭಾಗದಲ್ಲಿ ತರಾಟೆಗೆ ತೆಗೆದುಕೊಂಡಿದ್ದು, ಹಿಗ್ಗಾ-ಮುಗ್ಗಾ ಝಾಡಿಸಿದ್ದಾರೆ.

'ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಅಸಾಧ್ಯ; ಜಮೀರ್‌ನ ಬಿಳಿ ಟೋಪಿ ಸಾಬಣ್ಣ ಅಂತ ಕರಿತೀರಾ?'
ಪ್ರಿಯಾಂಕ್ ಖರ್ಗೆ ಅವರೇ ಆರ್‌ಎಸ್‌ಎಸ್ ಬ್ಯಾನ್ ಮಾಡುವ ವಿಚಾರವನ್ನು ಮರೆತು ಬಿಡಿ. ನೆಹರು ಕೈಯಲ್ಲೇ ಆಗಿಲ್ಲ. ಇನ್ನೂ ನೆಹರು ಮರಿ ಮೊಮ್ಮಗಳ ಹೆಸರು ಇಟ್ಟುಕೊಂಡಿರುವ ನಿಮ್ಮ ಕೈಯಲ್ಲಿ ಇದು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ; ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು: ಪ್ರತಾಪ್ ಸಿಂಹ
ಸಿದ್ದರಾಮಯ್ಯ ಹೃದಯ ಕಲ್ಲಾಗಿದೆ. ಯಾವ ಜಾತಿಯವನೂ ಆರೋಪಿ ಎಂದು ನೋಡಿ ನಂತರ ಅವನನ್ನು ಹಿಡಿಯಬೇಕಾದ ಸ್ಥಿತಿ ಮೈಸೂರು ಪೊಲೀಸರಿಗೆ ಬಂದಿದೆ.

