Pratap Simha

ಬಿಜೆಪಿ ಕಾರ್ಯಕರ್ತರಿಗೆ 'ಕಾಂತಾರ' ತೋರಿಸಲು ಇಡೀ ಥಿಯೇಟರ್ ಬುಕ್ ಮಾಡಿದ ಪ್ರತಾಪ್ ಸಿಂಹ!
ಭಾನುವಾರ 4 ಗಂಟೆಗೆ ಕಾರ್ಯಕರ್ತರೆಲ್ಲ ಒಡಗೂಡಿ ಕಾಂತಾರ-2 ನೋಡೋಣ, ಡಿಆರ್‌ಸಿಯಲ್ಲಿ ಫುಲ್ ಸ್ಕ್ರೀನ್ ಬುಕ್ ಮಾಡಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಸಿಂಹ ಅಲ್ಲ 'ನಾಯಿ' ಎಂದು ಹೆಸರಿಡಬೇಕಿತ್ತು; ಕಚ್ಚೆ ಹರುಕನಿಗೆ ಟಿಕೆಟ್ ಕೊಡದೆ ಬಿಜೆಪಿಯವರೇ ಕ್ಯಾಕರಿಸಿ ಉಗಿದು ಮನೆಯಲ್ಲಿ ಕೂರಿಸಿದ್ದಾರೆ!
ಇವನ ನಡೆತೆ ಸರಿಯಿಲ್ಲ, ಕಚ್ಚೆಹರುಕ ಎಂದು ಮೈಸೂರಿನಲ್ಲಿ ಹಲವರು ಮಾತನಾಡ್ತಾರೆ, ಅವನ ಹೆಂಡತಿಯೇ ಅವನ ಕಾಟ ಸಹಿಸಿಕೊಳ್ಳಲಾಗದೆ ಬಿಜೆಪಿ ಹೈಕಮಾಂಡ್‍ಗೆ ಲೆಟರ್ ಬರೆದಿದ್ದಾರೆ.

News headlines 15-09-2025 | ಬಾನು ಮುಷ್ತಾಕ್ ಗೆ ಆಹ್ವಾನ ವಿರೋಧಿಸಿ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿ ವಜಾ; Priyanka, Upendra ಮೊಬೈಲ್ ಹ್ಯಾಕ್; ವಾಲ್ಮೀಕಿ ನಿಗಮ ಹಗರಣ: BJP ಕಾರ್ಪೊರೇಟರ್ ಮನೆ ಮೇಲೆ CBI ದಾಳಿ!

Watch | 1 ಲಕ್ಷ ಕೋಟಿ ರೂ ಗೂ ಅಧಿಕ ಬೆಲೆ ಬಾಳುವ ಕಬ್ಬಿಣದ ಅದಿರು ಲೂಟಿ: ತನಿಖೆಗೆ SIT ರಚಿಸುವಂತೆ ಕೋರಿ CM ಗೆ ಪತ್ರ; ಪ್ರತಾಪ್ ಸಿಂಹ ಸಮಾಜದ ಶಾಂತಿಗೆ ಭಂಗ ತಂದ್ರೆ ಜೋಕೆ- CM ಎಚ್ಚರಿಕೆ

ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ; ಪ್ರತಾಪ್ ಸಿಂಹ ಸಮಾಜದ ಶಾಂತಿಗೆ ಭಂಗ ತಂದ್ರೆ ಜೋಕೆ ಎಂದ ಸಿಎಂ ಸಿದ್ದರಾಮಯ್ಯ! Video
ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅವಕಾಶ ಕೊಡಬಾರದು ಎಂದು ಪ್ರತಾಪ್ ಸಿಂಹ ಅವರು ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ. ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ ಎಂದರು.

News Headlines 06-09-25 | ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ; ಜನಾರ್ಧನ ರೆಡ್ಡಿ ವಿರುದ್ಧ ಸೆಂಥಿಲ್ ಮಾನನಷ್ಟ ಕೇಸ್; ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ!

Watch | ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ; ಜನಾರ್ಧನ ರೆಡ್ಡಿ ವಿರುದ್ಧ ಸೆಂಥಿಲ್ ಮಾನನಷ್ಟ ಕೇಸ್; ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ!

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ: ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ; ಸಿದ್ದರಾಮಯ್ಯ ಹೇಳಿದ್ದು ಏನು?
ಬಾನು ಮುಷ್ತಾಕ್ ಆಹ್ವಾನ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ರಾಜ್ಯ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ನೀನು ಬರೆಯುತ್ತಿದ್ದಲ್ಲ 'ಬೆತ್ತಲೆ ಪ್ರಪಂಚ'ಕ್ಕೆ ಬೂಕರ್ ಬಂತಾ? ಹೊಟ್ಟೆ ಕಿಚ್ಚಿಗೆ ಏನೇನೋ ಮಾತನಾಡುವುದಲ್ಲ: ವಿಶ್ವನಾಥ್ ವಾಗ್ದಾಳಿ
ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಆಳ್ವಿಕೆ ನಡೆಸುತ್ತಿದ್ದಾಗ ಮಿರ್ಜಾ ಇಸ್ಮಾಯಿಲ್ ಮೈಸೂರಿನಲ್ಲಿ ದಿವಾನರಾಗಿದ್ದಾಗ ದಸರಾವನ್ನು ಆಚರಿಸಲಾಗುತ್ತಿತ್ತು. 2017 ರಲ್ಲಿ ಕವಿ ನಿಸಾರ್ ಅಹ್ಮದ್ ದಸರಾ ಉದ್ಘಾಟಿಸಿದ್ದರು.

