Pratap Simha

ಸಿದ್ದರಾಮಯ್ಯ ಮೈಸೂರಿನ ಸುಪುತ್ರ: ರಸ್ತೆಗೆ ಅವರ ಹೆಸರು ಇಡುವುದರಲ್ಲಿ ತಪ್ಪೇನು? ಪ್ರತಾಪ್ ಸಿಂಹ
ರಾಜ್ಯ

ಸಿದ್ದರಾಮಯ್ಯ ಮೈಸೂರಿನ ಸುಪುತ್ರ: ರಸ್ತೆಗೆ ಅವರ ಹೆಸರು ಇಡುವುದರಲ್ಲಿ ತಪ್ಪೇನು? ಪ್ರತಾಪ್ ಸಿಂಹ

ಮೈಸೂರಿನ ಕೆಆರ್ ಎಸ್ ರಸ್ತೆಗೆ ʼಸಿದ್ದರಾಮಯ್ಯ ಆರೋಗ್ಯ ರಸ್ತೆʼ ಎಂದು ಪಾಲಿಕೆ ನಾಮಕರಣ ಮಾಡಲು ಮುಂದಾದ ವಿಚಾರಕ್ಕೆ ವಿರೋಧ ವ್ಯಕ್ತವಾದ ಬಗ್ಗೆ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಿಕೆಟ್ ಕೈ ತಪ್ಪಿದಾಗ SM Krishna ಸಾಹೇಬ್ರು ಕರೆ ಮಾಡಿ ಹೇಳಿದ್ದು ಒಂದೇ ಮಾತು....: ಮಾಜಿ ಸಿಎಂ ಬಗ್ಗೆ ಮಾತನಾಡಿದ Pratap Simha
ರಾಜ್ಯ

ಟಿಕೆಟ್ ಕೈ ತಪ್ಪಿದಾಗ SM Krishna ಸಾಹೇಬ್ರು ಕರೆ ಮಾಡಿ ಹೇಳಿದ್ದು ಒಂದೇ ಮಾತು....: ಮಾಜಿ ಸಿಎಂ ಬಗ್ಗೆ ಮಾತನಾಡಿದ Pratap Simha

ನನಗೆ ಟಿಕೆಟ್ ಕೈತಪ್ಪಿದಾಗ ಬೇರೆ ಯಾವ ರಾಜಕಾರಣಿಯೂ ಕರೆ ಮಾಡಿ ಮಾತನಾಡಲಿಲ್ಲ. ಆದರೆ ಎಸ್ಎಂ ಕೃಷ್ಣ ಅವರು ಮಾತನಾಡಿದ್ದರು.

Siddaramaiah ಸಂಪೂರ್ಣ ಮುಸ್ಲಿಂ ಆಗಿದ್ದಾರೆ, ಸುನ್ನತ್ ಮಾಡಿಸಿಕೊಳ್ಳುವುದಷ್ಟೇ ಬಾಕಿ: ಮಾಜಿ ಸಂಸದ Pratap Simha ವಾಗ್ದಾಳಿ
ರಾಜಕೀಯ

Siddaramaiah ಸಂಪೂರ್ಣ ಮುಸ್ಲಿಂ ಆಗಿದ್ದಾರೆ, ಸುನ್ನತ್ ಮಾಡಿಸಿಕೊಳ್ಳುವುದಷ್ಟೇ ಬಾಕಿ: ಮಾಜಿ ಸಂಸದ Pratap Simha ವಾಗ್ದಾಳಿ

ಸಿದ್ದರಾಮಯ್ಯ ಅವರಿಗೆ ಉದ್ದೇಶಶುದ್ದಿ ಇದ್ದರೆ, ನೊಟೀಸ್ ವಾಪಸ್ ತೆಗೆದುಕೊಳ್ಳಿ ಎಂದು ಸೂಚನೆ ನೀಡುವ ಬದಲು ಗೆಝೆಟ್ ನೋಟಿಫಿಕೇಶನ್ ನ್ನು ವಾಪಸ್ ಪಡೆಯಲಿ ಎಂದು ಸವಾಲು ಹಾಕಿದ್ದು, ಕರ್ನಾಟಕ ಭೂಸುಧಾರಣಾ ಕಾಯ್ದೆಯನ್ನು ವಕ್ಫ್ ಗೆ ಏಕೆ ಅನ್ವಯ ಮಾಡುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.

Waqf board ಗೆ ಅಕ್ಬರ್, ಔರಂಗಜೇಬ್, ಜಿನ್ನಾ ಅಥವಾ ಸೌದಿಯ ಮುಲ್ಲಾಗಳು ಜಮೀನು ಕೊಟ್ಟಿದ್ದಾರೆಯೇ?
ರಾಜ್ಯ

Waqf board ಗೆ ಅಕ್ಬರ್, ಔರಂಗಜೇಬ್, ಜಿನ್ನಾ ಅಥವಾ ಸೌದಿಯ ಮುಲ್ಲಾಗಳು ಜಮೀನು ಕೊಟ್ಟಿದ್ದಾರೆಯೇ?

ವಿಜಯಪುರದಲ್ಲಿ ರೈತರಿಗೆ ಸೇರಿದ ಜಮೀನು ತನ್ನದೆಂದು ವಕ್ಫ್ ಬೋರ್ಡ್ ಹೇಳಿದೆ. ಈ ವಕ್ಫ್ ಎಂದರೆ ಏನು? ಇವರಿಗೆ ಜಮೀನು ಬಳುವಳಿ ಆಗಿ ಕೊಟ್ಟಿದ್ದು ಯಾರು? ಇದೇನು ಜಿನ್ನಾ ಕೊಟ್ಟ ಭೂಮಿಯೇ? ಎಂದು ಪ್ರಶ್ನಿಸಿದರು.

ಗಿಳಿಗೆ ಹೇಳಿದಂತೆ ಹೇಳಿದರೂ ಕೇಳಲಿಲ್ಲ, ಕೇವಲ 14 ಸೈಟಿಗೆ 45 ವರ್ಷದ ವ್ಯಕಿತ್ವವನ್ನೇ ಸಿದ್ದರಾಮಯ್ಯ ಕಳೆದುಕೊಂಡರು: ಪ್ರತಾಪ್ ಸಿಂಹ
ರಾಜಕೀಯ

ಗಿಳಿಗೆ ಹೇಳಿದಂತೆ ಹೇಳಿದರೂ ಕೇಳಲಿಲ್ಲ, ಕೇವಲ 14 ಸೈಟಿಗೆ 45 ವರ್ಷದ ವ್ಯಕಿತ್ವವನ್ನೇ ಸಿದ್ದರಾಮಯ್ಯ ಕಳೆದುಕೊಂಡರು: ಪ್ರತಾಪ್ ಸಿಂಹ

ಈಗ 62 ಕೋಟಿ ಕೊಟ್ಟರೆ ವಾಪಸ್‌ ಕೊಡುತ್ತೇನೆ ಎನ್ನುವ ಮಾತಿನ ಮೂಲಕವೇ ಅವರ ರಾಜಕೀಯ ಜೀವನವನ್ನು ಅವರೇ ಅಂತ್ಯಗೊಳಿಸುತ್ತಿದ್ದಾರೆ ಎಂದರು.

'ನ್ಯೂಕ್ಲಿಯರ್ ಬಾಂಬ್ ಮಾಡಿದವರಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವ': ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR
ರಾಜ್ಯ

'ನ್ಯೂಕ್ಲಿಯರ್ ಬಾಂಬ್ ಮಾಡಿದವರಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವ': ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR

ಸೆಪ್ಟೆಂಬರ್ 21 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಭಾಗವಹಿಸಿದ್ದರು.

ಈ ಸರ್ಕಾರ ನಿಮ್ಮ ರಕ್ಷಣೆ ಮಾಡುವುದಿಲ್ಲ, ಮೆರವಣಿಗೆ ಹೋಗುವಾಗ ಮುಸ್ಲಿಮರಂತೆಯೇ ನೀವು ಸನ್ನದ್ಧರಾಗಿ ಹೋಗಿ: ಪ್ರತಾಪ್ ಸಿಂಹ ಸಲಹೆ
ರಾಜ್ಯ

ಈ ಸರ್ಕಾರ ನಿಮ್ಮ ರಕ್ಷಣೆ ಮಾಡುವುದಿಲ್ಲ, ಮೆರವಣಿಗೆ ಹೋಗುವಾಗ ಮುಸ್ಲಿಮರಂತೆಯೇ ನೀವು ಸನ್ನದ್ಧರಾಗಿ ಹೋಗಿ: ಪ್ರತಾಪ್ ಸಿಂಹ ಸಲಹೆ

ಮುಸ್ಲಿಮರು ಸಾಕಷ್ಟು ಪ್ರಚೋದನಾಕಾರಿ ಹೇಳಿಕೆ ನೀಡಿದರೂ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಅವರು ಆರೋಪಿಸಿದರು.

ಮುಸ್ಲಿಮರ ಬಳಿ ತಲ್ವಾರ್, ಪೆಟ್ರೋಲ್ ಬಾಂಬ್ ಕಿತ್ತುಕೊಳ್ಳಿ, ಇಲ್ಲದಿದ್ದರೆ ನಾವೂ ಹಿಡಿಯಬೇಕಾಗುತ್ತೆ: ಪ್ರತಾಪ್ ಸಿಂಹ
ರಾಜ್ಯ

ಮುಸ್ಲಿಮರ ಬಳಿ ತಲ್ವಾರ್, ಪೆಟ್ರೋಲ್ ಬಾಂಬ್ ಕಿತ್ತುಕೊಳ್ಳಿ, ಇಲ್ಲದಿದ್ದರೆ ನಾವೂ ಹಿಡಿಯಬೇಕಾಗುತ್ತೆ: ಪ್ರತಾಪ್ ಸಿಂಹ

ಬೇರೆ ಜಿಲ್ಲೆಗಳಲ್ಲಿ ಅದ್ದೂರಿಯಾಗಿ ಗಣೇಶ ಮೆರವಣಿಗೆಗಳು ನಡೆಯುತ್ತವೆ. ಅಷ್ಟರೊಳಗೆ ಸರ್ಕಾರ ಮುಸ್ಲಿಂ ಪುಂಡರ ಮೇಲೆ ನಿಯಂತ್ರಣ ಹೇರಬೇಕು. ನಿಯಂತ್ರಣ ಹೇರದಿದ್ದರೆ ನಮ್ಮ ರಕ್ಷಣೆ ಜವಾಬ್ದಾರಿ ನಮಗೆ ಗೊತ್ತಿದೆ ಎಂದು ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.

ರಾಜಕಾರಣಿಗಳ ಮಕ್ಕಳಿಗೆ ಅಪ್ಪಂದಿರ ಪ್ರತಿಭೆ ವರ್ಗಾವಣೆಯಾಗಲ್ಲ, ತಿಳಿಗೇಡಿ ಹೇಳಿಕೆ ನಿಲ್ಲಿಸಿ: ದಿನೇಶ್ ಗುಂಡೂರಾವ್ ಗೆ ಸಿಂಹ ಟಾಂಗ್
ರಾಜಕೀಯ

ರಾಜಕಾರಣಿಗಳ ಮಕ್ಕಳಿಗೆ ಅಪ್ಪಂದಿರ ಪ್ರತಿಭೆ ವರ್ಗಾವಣೆಯಾಗಲ್ಲ, ತಿಳಿಗೇಡಿ ಹೇಳಿಕೆ ನಿಲ್ಲಿಸಿ: ದಿನೇಶ್ ಗುಂಡೂರಾವ್ ಗೆ ಸಿಂಹ ಟಾಂಗ್

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹಗರಣದ ವಿಚಾರದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇಬ್ಬರೂ ಆರೋಪಿಗಳು. ಹೀಗಿರುವಾಗ, ಕಾಂಗ್ರೆಸ್ ನಾಯಕರೇಕೆ ಅವರ ಕಾಲಿಗೆ ಬೀಳುತ್ತಾರೆ? ಎಂದು ಪ್ರಶ್ನಿಸಿದರು.