ದೇಶಶಾಲಾ ನೇಮಕಾತಿ ಹಗರಣ: ಬಂಧಿತ ಬಂಗಾಳ ಸಚಿವ ಚಟರ್ಜಿ ನಿಕಟವರ್ತಿ ಅರ್ಪಿತಾ ಫ್ಲಾಟ್ ನಲ್ಲಿ ಮತ್ತೆ ಕೋಟ್ಯಂತರ ನಗದು ಪತ್ತೆ
ಪಶ್ಚಿಮ ಬಂಗಾಳದ ಶಾಲಾ ಉದ್ಯೋಗ ಹಗರಣದ ಪ್ರಮುಖ ಆರೋಪಿ ಬಂಧಿತ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ನಿಕಟವರ್ತಿ ಅರ್ಪಿತಾ ಮುಖರ್ಜಿ ಫ್ಲಾಟ್ ನಲ್ಲಿ ಮತ್ತೆ ಕೋಟ್ಯಂತರ ನಗದು ಪತ್ತೆಯಾಗಿದೆ.