ಸಿನಿಮಾ ಸುದ್ದಿಪ್ರತಾಪ್ ಗಂಧರ್ವ ನಿರ್ದೇಶನದ 'Congratulations ಬ್ರದರ್' ಬಿಡುಗಡೆ ದಿನಾಂಕ ಘೋಷಣೆ
ಕಲ್ಲೂರ್ ಸಿನಿಮಾಸ್, ಪೆನ್ ಎನ್ ಪೇಪರ್ ಸ್ಟುಡಿಯೋಸ್ ಮತ್ತು ಸ್ಕ್ರೀನ್ ಫಸ್ಟ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಪ್ರಶಾಂತ್ ಕಲ್ಲೂರ್ ನಿರ್ಮಿಸಿರುವ ಈ ಚಿತ್ರವನ್ನು ಪ್ರತಾಪ್ ಗಂಧರ್ವ ನಿರ್ದೇಶಿಸಿದ್ದಾರೆ.