Prathap Simha

Watch | ಜಾತಿ-ಜಾತಿ ಅಂತ ಮಂಗ್ಯಾಗಳ ರೀತಿ ಕಿತ್ತಾಡಬೇಡಿ: ಹಿಂದೂಗಳ ಸ್ಥಿತಿ ಏನಾಗಿದೆ ನೋಡಿ!

Watch | ಶಾಸಕರ ವಿರುದ್ದ FIR ದಾಖಲಿಸುವವರೆಗೆ ವಿನಯ್ ಸೋಮಯ್ಯ ಅಂತ್ಯಕ್ರಿಯೆ ಇಲ್ಲ!

ಉದಯಗಿರಿ ಗಲಭೆ ಪ್ರಕರಣ: ಆರೋಪಿಗಳಿಗೆ ಸರ್ಕಾರ ರಕ್ಷಣೆ ನೀಡುತ್ತಿದೆ- ಪ್ರತಾಪ್ ಸಿಂಹ
ಪೊಲೀಸರು ಮತ್ತು ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಅಪರಾಧಿಗಳ ಬಂಧನದಲ್ಲಿ ವಿಳಂಬವಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ, ಯಾಕೆ ಆರೋಪಿಗಳನ್ನು ಬಂಧಿಸುತ್ತಿಲ್ಲ.

ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ; CT Ravi ಬಂಧನ: CPI ಅಮಾನತು; ರಾಜ್ಯದ ನಾಲ್ವರು ಯೋಧರು ಹುತಾತ್ಮ; ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ ಬೆಂಬಲ!

ಮುಡಾ ಪ್ರಕರಣ ತನಿಖೆಗೆ ಹೈಕೋರ್ಟ್ ಅಸ್ತು; ಪ್ರಮುಖ ನಾಯಕರ ಪ್ರತಿಕ್ರಿಯೆ...

ಗೌರಿ ಲಂಕೇಶ್ ಹತ್ಯೆ ಆರೋಪಿ ಭೇಟಿಯಾದ ಪ್ರತಾಪ್ ಸಿಂಹ: ಗೋಡ್ಸೆ ಆರಾಧಕ ಬಿಜೆಪಿಯವರ ಅಸಲಿ ಮುಖವೇ ಇದು- ದಿನೇಶ್ ಗುಂಡೂರಾವ್
ಸಮಾಜದ ಶಾಂತಿ ಕದಡುವ, ಕೊಲೆ, ಸುಲಿಗೆಯಂತಹ ವಿದ್ವಂಸಕ ಕೃತ್ಯ ನಡೆಸುವವರೆಲ್ಲಾ ಬಿಜೆಪಿಯ ಗರ್ಭಗುಡಿಯಲ್ಲೇ ಇರುತ್ತಾರೆ ಎಂಬುವುದಕ್ಕೆ ಇದೊಂದು ನಿದರ್ಶನ.

ಪೊಲೀಸರ ದೌರ್ಜನ್ಯ ಖಂಡಿಸಿ ಪ್ರತಿಭಟನೆ: ಪುನೀತ್ ಕೆರೆಹಳ್ಳಿ ಮತ್ತೆ ಬಂಧನ; ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲು
ಮಾಂಸ ಸಾಗಾಟಕ್ಕೆ ತಡೆ ಪ್ರಕರಣದಲ್ಲಿ ಬಂಧನವಾಗಿದ್ದ ಪುನೀತ್ ಕೆರೆಹಳ್ಳಿಗೆ ಲಾಕಪ್‌ನಲ್ಲಿ ಬಟ್ಟೆ ಬಿಚ್ಚಿಸಿ, ಹಿಂಸೆ ನೀಡಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಜ್ಯ ರಾಜಕಾರಣದಲ್ಲಿ ಪ್ರತಾಪ್ ಸಿಂಹಗೆ ಉಜ್ವಲ ಭವಿಷ್ಯವಿದೆ: ಬಿ ವೈ ವಿಜಯೇಂದ್ರ
''ಪ್ರತಾಪ್ ಸಿಂಹ ಅವರಿಗೆ ಲೋಕಸಭೆ ಟಿಕೆಟ್ ಕೈ ತಪ್ಪಿರಬಹುದು. ಆದರೆ ರಾಜ್ಯ ರಾಜಕಾರಣದಲ್ಲಿ ಅವರಿಗೆ ಉಜ್ವಲ ಭವಿಷ್ಯ ಇದೆ. ಅವರ ಶ್ರಮಕ್ಕೆ ಮನ್ನಣೆ ಸಿಗುತ್ತದೆ'.

ಯಾವುದೇ ಕಾರಣವಿಲ್ಲದೆ ಏಕೆ ಬಂಧಿಸುತ್ತಾರೆ?: ಪ್ರತಾಪ್ ಸಿಂಹ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
ಯಾರು ಕಾನೂನನ್ನು ಉಲ್ಲಂಘನೆ ಮಾಡುತ್ತಾರೆಯೇ ಅವರನ್ನು ಬಂಧನಕ್ಕೊಳಪಡಿಸಲಾಗುತ್ತದೆ, ಯಾವುದೇ ಕಾರಣವಿಲ್ಲದೆ ಏಕೆ ಬಂಧನಕ್ಕೊಳಪಡಿಸುತ್ತಾರೆಂದು ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

