Prathap Simha

ಸಂಸತ್ ಭದ್ರತಾ ಲೋಪ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ; ಪ್ರಲ್ಹಾದ ಜೋಶಿ
ಸಂಸತ್ತಿನ ಭದ್ರತಾ ಲೋಪ ಪ್ರಕರಣದ ತನಿಖೆಯ ಭಾಗವಾಗಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಶುಕ್ರವಾರ ಹೇಳಿದ್ದಾರೆ.

ಸಂಸದ ಪ್ರತಾಪ್ ಸಿಂಹ ಭಯೋತ್ಪಾದಕ ಎಂಬ ಹೇಳಿಕೆ ಕಾಂಗ್ರೆಸ್ ಪಕ್ಷದ್ದಲ್ಲ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್
ಸಂಸದ ಪ್ರತಾಪ ಸಿಂಹ ಭಯೋತ್ಪಾದಕ ಎಂಬ ಹೇಳಿಕೆ ಕಾಂಗ್ರೆಸ್ ಪಕ್ಷದ್ದಲ್ಲ. ಪ್ರತಾಪ ಸಿಂಹ ಮೈಸೂರಿನ ಗೌರವಾನ್ವಿತ ಸಂಸದ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರು ಭಾನುವಾರ ಹೇಳಿದರು.

ಸಂಸತ್ ಭದ್ರತಾ ಲೋಪ: ಪೊಲೀಸರಿಂದ ಪ್ರತಾಪ್ ಸಿಂಹ ಹೇಳಿಕೆ ದಾಖಲು ಸಾಧ್ಯತೆ
ಸಂಸತ್ ಮೇಲೆ ಹೊಗೆ ಬಾಬ್ ದಾಳಿ ನಡೆಸಿದ ಇಬ್ಬರಿಗೆ ಸಂಸತ್ ಪ್ರವೇಶದ ಪಾಸು ನೀಡಿದ್ದ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ದೆಹಲಿ ಪೊಲೀಸರ ವಿಶೇಷ ಘಟಕ ಪಡೆಯುವ ಸಾಧ್ಯತೆ ಇದೆ.

ಪ್ರತಾಪ್ ಸಿಂಹ ಒಳ್ಳೆ ಉದ್ದೇಶದಿಂದ ಪಾಸ್ ಕೊಟ್ಟಿದ್ದಾರೆ, ಆದ್ರೆ ಮೂರು ಸಲ ನೀಡಿರುವುದು ಗೊತ್ತಿಲ್ಲ: ಪ್ರಹ್ಲಾದ್ ಜೋಶಿ
ಲೋಕಸಭೆ ಕಲಾಪದ ವೇಳೆ ಭದ್ರಾತಾ ಲೋಪ ಘಟನೆ ಖಂಡನೀಯ. ಸಂಸದ ಪ್ರತಾಪ್ ಸಿಂಹ ಅವರು ಒಳ್ಳೆ ಉದ್ದೇಶದಿಂದ ಪಾಸ್ ಕೊಟ್ಟಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಗುರುವಾರ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಕುರಿತು ಹೈಕಮಾಂಡ್ ನಿರ್ಧರಿಸಲಿದೆ: ಸಂಸದ ಪ್ರತಾಪ್ ಸಿಂಹ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ ಎಂಬ ಊಹಾಪೋಹಗಳ ನಡುವೆ, ಲೋಕಸಭೆ ಸಂಸದ ಪ್ರತಾಪ್ ಸಿಂಹ ಅವರು ಸೋಮವಾರ, ಈ ಸಂಬಂಧ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿ ಪಕ್ಷದ ಉನ್ನತ ನಾಯಕರ ಮೇಲಿದೆ ಎಂದು ಹೇಳಿದ್ದಾರೆ.

ಕೊಡಗು: ಬಿಜೆಪಿ-ಕಾಂಗ್ರೆಸ್ ರಾಜಕೀಯ ಕೆಸರೆರಚಾಟ; ಪ್ರತಾಪ್ ಸಿಂಹ ಎದುರು ಆರೋಪ-ಪ್ರತ್ಯಾರೋಪ!
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಕೊಡಗಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಆರೋಪ-ಪ್ರತ್ಯಾರೋಪಗಳ ಸುರಿಮಳೆಗಳು ಶುರುವಾಗಿವೆ.

ಗ್ಯಾರಂಟಿ ಬಗ್ಗೆ ಗಡುವು ನೀಡಲು ಅವರು ಯಾರು? ಮೊದಲು ನಿಮ್ಮ ಬೆನ್ನು ನೋಡಿಕೊಳ್ಳಿ: ಪ್ರತಾಪ್ ಸಿಂಹಗೆ ಕಾಂಗ್ರೆಸ್ ತಿರುಗೇಟು
ಕಾಂಗ್ರೆಸ್ ಸರ್ಕಾರ ಜೂನ್ 1ರಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರದಿದ್ದರೇ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಕಾಂಗ್ರೆಸ್ ಸೋಮವಾರ ತಿರುಗೇಟು ನೀಡಿದೆ.

ಸಂಚಾರ ದಟ್ಟಣೆಯಿಂದಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಯೋಜಿತ ರೀತಿ ಕಾರ್ಯನಿರ್ವಹಿಸುತ್ತಿಲ್ಲ: ಪ್ರತಾಪ್ ಸಿಂಹ
ಸಂಚಾರ ದಟ್ಟಣೆಯಿಂದಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಯೋಜಿತ ರೀತಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಗುರುವಾರ ಹೇಳಿದ್ದಾರೆ.

ಸ್ಥಬ್ಧ ಚಿತ್ರದ ಟೀಸರ್
ಪ್ರತಾಪ್ ಸಿಂಹ ಮತ್ತು ಹರ್ಷಿಕಾ ಪೂಣಚ್ಚ ಅಭಿನಯದ ಸ್ಥಬ್ಧ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಲಾಲಿ ರಾಘವ್ ನಿರ್ದೇಶಿಸಿದ್ದಾರೆ.

