Prathap Simha

ಸಂಸದರಿಗೆ ಲೆಕ್ಕ ಒಪ್ಪಿಸಿದ ಡಿಸಿ; ಮೈಸೂರಿಗೆ ಬಂದಾಗಿನಿಂದಲೇ ನಾನು ಟಾರ್ಗೆಟ್: ರೋಹಿಣಿ ಸಿಂಧೂರಿ
ರಾಜ್ಯ

ಸಂಸದರಿಗೆ ಲೆಕ್ಕ ಒಪ್ಪಿಸಿದ ಡಿಸಿ; ಮೈಸೂರಿಗೆ ಬಂದಾಗಿನಿಂದಲೇ ನಾನು ಟಾರ್ಗೆಟ್: ರೋಹಿಣಿ ಸಿಂಧೂರಿ

ಸಂಸದ ಪ್ರತಾಪ ಸಿಂಹ ಅವರು ತಮ್ಮ ಮೇಲೆ ಮಾಡಿರುವ ಆರೋಪಕ್ಕೆ ಡಿಸಿ ರೋಹಿಣಿ ಸಿಂಧೂರಿ ಲೆಕ್ಕಪತ್ರವನ್ನು ಬಿಡುಗಡೆ ಮಾಡಿದ್ದಾರೆ. 

ವರ್ಗಾವಣೆ ಮಾಡುವುದೇ ತಾಕತ್ತಾದರೇ, ಅದು ನನಗೆ ಬೇಡ: ಜಿಲ್ಲಾಧಿಕಾರಿ ವಿಷಯಕ್ಕೆ ಜಿಟಿಡಿ- ಪ್ರತಾಪ್ ಸಿಂಹ ಜಟಾಪಟಿ
ರಾಜಕೀಯ

ವರ್ಗಾವಣೆ ಮಾಡುವುದೇ ತಾಕತ್ತಾದರೇ, ಅದು ನನಗೆ ಬೇಡ: ಜಿಲ್ಲಾಧಿಕಾರಿ ವಿಷಯಕ್ಕೆ ಜಿಟಿಡಿ- ಪ್ರತಾಪ್ ಸಿಂಹ ಜಟಾಪಟಿ

ಒಂದು ವೇಳೆ ವರ್ಗಾವಣೆ ಮಾಡುವುದೇ ತಾಕತ್ತಾದರೆ ಅದು ನನಗೆ ಬೇಡಿ. ನನ್ನ ತಾಕತ್ತು ಏನು ಎನ್ನುವುದನ್ನು ಸಂಸದನಾಗಿ ನನ್ನ ಕೆಲಸದಲ್ಲಿ ತೋರಿಸಿದ್ದೇನೆ ಎಂದು ಪ್ರತಾಪ್‌ ಸಿಂಹ ಶಾಸಕ ಜಿ.ಟಿ. ದೇವೇಗೌಡರಿಗೆ ತಿರುಗೇಟು ನೀಡಿದ್ದಾರೆ.

ಮೈಸೂರಿನ ಸಮಗ್ರ ಅಭಿವೃದ್ಧಿಗಾಗಿ ಪಾಲಿಕೆ ಮೇಯರ್ ಸ್ಥಾನ ನಮಗೆ ಬೇಕೆ ಬೇಕು: ಪ್ರತಾಪ್ ಸಿಂಹ
ರಾಜಕೀಯ

ಮೈಸೂರಿನ ಸಮಗ್ರ ಅಭಿವೃದ್ಧಿಗಾಗಿ ಪಾಲಿಕೆ ಮೇಯರ್ ಸ್ಥಾನ ನಮಗೆ ಬೇಕೆ ಬೇಕು: ಪ್ರತಾಪ್ ಸಿಂಹ

ಈ ಬಾರಿ ಬಿಜೆಪಿಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಸ್ಥಾನ ಬೇಕೇ ಬೇಕು. ಮೈಸೂರಿನ ಸಮಗ್ರ ಅಭಿವೃದ್ಧಿಗಾಗಿ ಮೇಯರ್ ಸ್ಥಾನ ನಮಗೆ ಕೊಡಿ ಎಂದು ಸಂಸದ ಪ್ರತಾಪಸಿಂಹ ಹೇಳಿದ್ದಾರೆ.

ಎರಡು ಬಾರಿ ಸಂಸದರಾಗಿರುವವರು ಪೇಟೆ ರೌಡಿಯಂತೆ ಮಾತನಾಡಬಾರದು: ಪ್ರತಾಪ್ ಸಿಂಹಗೆ ಸುಮಲತಾ ತಿರುಗೇಟು
ರಾಜಕೀಯ

ಎರಡು ಬಾರಿ ಸಂಸದರಾಗಿರುವವರು ಪೇಟೆ ರೌಡಿಯಂತೆ ಮಾತನಾಡಬಾರದು: ಪ್ರತಾಪ್ ಸಿಂಹಗೆ ಸುಮಲತಾ ತಿರುಗೇಟು

ಪ್ರತಾಪ್‌ ಸಿಂಹ ಅವರನ್ನು ಪೇಟೆ ರೌಡಿಗೆ ಹೋಲಿಕೆ ಮಾಡಿ ಸುಮಲತಾ ಅವರು ಮಾತನಾಡಿದ್ದಾರೆ. ಸಿಎಂ ನಿವಾಸ ಕಾವೇರಿ ಬಳಿ ಸುಮಲತಾ ಅಂಬರೀಶ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಶಾಸಕ ಹರ್ಷವರ್ಧನ್ ಮತ್ತು  ಪ್ರತಾಪ್‌ ಸಿಂಹ ನಡುವೆ ಭಿನ್ನಾಭಿಪ್ರಾಯವಿಲ್ಲ: ಎಸ್‌ ಟಿ ಸೋಮಶೇಖರ್‌
ರಾಜ್ಯ

ಶಾಸಕ ಹರ್ಷವರ್ಧನ್ ಮತ್ತು  ಪ್ರತಾಪ್‌ ಸಿಂಹ ನಡುವೆ ಭಿನ್ನಾಭಿಪ್ರಾಯವಿಲ್ಲ: ಎಸ್‌ ಟಿ ಸೋಮಶೇಖರ್‌

ನಂಜನಗೂಡು ಜ್ಯುಬಿಲಿಯಂಟ್ ಕಾರ್ಖಾನೆ ವಿಚಾರದಲ್ಲಿ ನಂಜನಗೂಡು ಶಾಸಕ ಹರ್ಷವರ್ಧನ್ ಹಾಗೂ ಮೈಸೂರು ಸಂಸದ ಪ್ರತಾಪ್ ಸಿಂಹ ನಡುವೆ ಭಿನ್ನಾಭಿಪ್ರಾಯ ಇಲ್ಲ. ಅಲ್ಲದೆ ಈ ವಿಚಾರದಲ್ಲಿ ಜಿಲ್ಲಾಧಿಕಾರಿಯವರ ತೀರ್ಮಾನವೇ ಅಂತಿಮ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಗಡಿ ಬಂದ್ ವಿಚಾರ: ಕೇರಳ ಒತ್ತಡಕ್ಕೆ ಮಣಿಯದಂತೆ ಅಧಿಕಾರಿಗಳಿಗೆ ಸೂಚಿಸಿ- ಸಿಎಂಗೆ ಪ್ರತಾಪ್ ಸಿಂಹ ಮನವಿ 
ರಾಜ್ಯ

ಗಡಿ ಬಂದ್ ವಿಚಾರ: ಕೇರಳ ಒತ್ತಡಕ್ಕೆ ಮಣಿಯದಂತೆ ಅಧಿಕಾರಿಗಳಿಗೆ ಸೂಚಿಸಿ- ಸಿಎಂಗೆ ಪ್ರತಾಪ್ ಸಿಂಹ ಮನವಿ 

ಥಲಶ್ಶೇರಿ-ಕೂರ್ಗ್ ರಾಜ್ಯ ಹೆದ್ದಾರಿ ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರದ ಒತ್ತಡಗಳಿಗೆ ಮಣಿಯದಂತೆ ಅಧಿಕಾರಿಗಳಿಗೆ ಸೂಚಿಸಿ ಎಂದು ಸಂಸದ ಪ್ರತಾಪ್ ಸಿಂಹ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. 

'ಕಾಂಗ್ರೆಸ್ಸಿಗರಂತೆ ಸೋನಿಯಾ ಮುಂದೆ ಮಂಡಿಯೂರುವ ದಯನೀಯ ಸ್ಥಿತಿ ಬಿಜೆಪಿಯವರಿಗೆ ಬಂದಿಲ್ಲ'
ರಾಜಕೀಯ

'ಕಾಂಗ್ರೆಸ್ಸಿಗರಂತೆ ಸೋನಿಯಾ ಮುಂದೆ ಮಂಡಿಯೂರುವ ದಯನೀಯ ಸ್ಥಿತಿ ಬಿಜೆಪಿಯವರಿಗೆ ಬಂದಿಲ್ಲ'

ಕಾಂಗ್ರೆಸ್  ನಾಯಕರಂತೆ ಸೋನಿಯಾ ಮುಂದೆ ಮಂಡಿಯೂರಿ ಮಾತನಾಡುವಂತ ದಯನೀಯ ಸ್ಥಿತಿ ಬಿಜೆಪಿಯವರಿಗೆ ಬಂದಿಲ್ಲ ಎಂದು ಸಂಸದ ಪ್ರತಾಪ್‌ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಮೋದಿಗೆ ಬೈದರೆ ಆಕಾಶಕ್ಕೆ ಉಗುಳಿದಂತೆ: ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ತೀವ್ರ ಕಿಡಿ
ರಾಜಕೀಯ

ಮೋದಿಗೆ ಬೈದರೆ ಆಕಾಶಕ್ಕೆ ಉಗುಳಿದಂತೆ: ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ತೀವ್ರ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೈದರೆ ಆಕಾಶಕ್ಕೆ ಉಗುಳಿದಂತೆ, ದೇವರಿಗೆ ಬೈದಂತೆ ಎನ್ನುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಹಿಷಾ ದಸರಾಕ್ಕೆ ಪ್ರತಾಪ್ ಸಿಂಹ ಆಕ್ಷೇಪ: ಶಾಮಿಯಾನ ತೆರವುಗೊಳಿಸಲು ಪೊಲೀಸರಿಗೆ ಆವಾಜ್
ರಾಜ್ಯ

ಮಹಿಷಾ ದಸರಾಕ್ಕೆ ಪ್ರತಾಪ್ ಸಿಂಹ ಆಕ್ಷೇಪ: ಶಾಮಿಯಾನ ತೆರವುಗೊಳಿಸಲು ಪೊಲೀಸರಿಗೆ ಆವಾಜ್

ಶಾಮಿಯಾನ ಹಾಕಿರುವುದಕ್ಕೆ ಕೆಂಡಾಮಂಡಲ ಆಗಿದ್ದಾರೆ. ಮಹಿಷನಿಗೆ ಹುಟ್ಟಿರುವವನು ಅವನ ಮನೆಯಲ್ಲಿ ಕಾರ್ಯಕ್ರಮ ಮಾಡಿಕೊಳ್ಳಲಿ ಎಂದು ಕೂಗಾಡಿದ್ದಾರೆ.