Prathibha Kulai
ನನ್ನ ಮಗಳಿಗೆ ಕಥುವಾ ಸಂತ್ರಸ್ತೆಯ ಹೆಸರಿಡುವೆ: ಪ್ರತಿಭಾ ಕುಳಾಯಿ
ಜಮ್ಮು ಕಾಶ್ಮೀರದಲ್ಲಿ ಅತ್ಯಾಚಾರಕ್ಕೆ ಬಲಿಯಾದ ಬಾಲಕಿಯ ಹೆಸರನ್ನು ನನ್ನ ಮಗಳಿಗಿಡುತ್ತೇನೆ" ಕೆಪಿಸಿಸಿ ಮಹಿಳಾ ಘಟಕ ಕಾರ್ಯದರ್ಶಿ ಪ್ರತಿಭಾ ಕುಳಾಯಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನಿಂದನೆ; ವ್ಯಕ್ತಿಯೊಬ್ಬರ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್ ನಾಯಕಿ
ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರ ಫೋಟೊ ಮತ್ತು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಅಪ್ಲೋಡ್ ಮಾಡಿದ ವ್ಯಕ್ತಿಯ ವಿರುದ್ಧ ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

