ರಾಜ್ಯಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿಯನ್ನು ವರಿಸಿದ ಪ್ರತೀಕ್ ದೋಷಿ ಯಾರು? ಅವರ ಹಿನ್ನೆಲೆಯೇನು?
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಪರಕಾಲ ವಂಗಮಾಯಿ ಅವರ ವಿವಾಹ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ರೆಸಾರ್ಟ್ ವೊಂದರಲ್ಲಿ ಸರಳವಾಗಿ ಸದ್ದಲ್ಲದೆ ನೆರವೇರಿತು. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ.