ರಾಜ್ಯಪ್ರತಿಮಾ ಕೊಲೆ ಪ್ರಕರಣದಲ್ಲಿ ಟಾರ್ಗೆಟ್; ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ತಿಹಾರ್ ಜೈಲಿಗೆ ಕಳುಹಿಸಲು ಪಿತೂರಿ: ಮುನಿರತ್ನ
ಗಣಿ-ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಆರ್ಆರ್ ನಗರ ಶಾಸಕ ಮುನಿರತ್ನ ಅವರ ಹೆಸರು ತಳುಕು ಹಾಕಿಕೊಂಡಿದೆ ಎನ್ನಲಾಗಿದ್ದು, ಪ್ರಕರಣದಲ್ಲಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಮುನಿರತ್ನ ಆರೋಪಿಸಿದ್ದಾರೆ.