Pratibha Patil

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪತಿ ಡಾ ದೇವಿಸಿಂಗ್ ಆರ್.ಶೇಖಾವತ್ ನಿಧನ, ಅಂತ್ಯಕ್ರಿಯೆ ಇಂದು
ದೇಶ

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪತಿ ಡಾ ದೇವಿಸಿಂಗ್ ಆರ್.ಶೇಖಾವತ್ ನಿಧನ, ಅಂತ್ಯಕ್ರಿಯೆ ಇಂದು

ಶಿಕ್ಷಣ ತಜ್ಞ ಮತ್ತು ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ಡಾ. ದೇವಿಸಿಂಗ್ ರಾಂಸಿಂಗ್ ಶೇಖಾವತ್ ಶುಕ್ರವಾರ ಬೆಳಿಗ್ಗೆ ಇಲ್ಲಿ ನಿಧನರಾದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇತಿಹಾಸವನ್ನು ತಿರುಚಬಾರದು: ಪ್ರತಿಭಾ ಪಾಟೀಲ್
ದೇಶ

ಇತಿಹಾಸವನ್ನು ತಿರುಚಬಾರದು: ಪ್ರತಿಭಾ ಪಾಟೀಲ್

ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ರಾಣಿ ಪದ್ಮಾವತಿಗೆ ಸಂಬಂಧಿಸಿದಂತೆ ಇರುವ ಇತಿಹಾಸವನ್ನು ತಿರುಚಬಾರದು, ರಾಣಿ ಪದ್ಮಾವತಿ ಸಮಸ್ತ ಮಹಿಳೆಯರ ಗೌರವವನ್ನು ಪ್ರತಿನಿಧಿಸಿದಾಕೆ...

ಜೋಧ್ ಪುರ: ಸುಖೋಯ್ 30 ಯುದ್ಧ ವಿಮಾನ ಹಾರಾಟ ನಡೆಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
ದೇಶ

ಜೋಧ್ ಪುರ: ಸುಖೋಯ್ 30 ಯುದ್ಧ ವಿಮಾನ ಹಾರಾಟ ನಡೆಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್

ಭಾರತದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇಂದು(ಬುಧವಾರ) ರಾಜಸ್ಥಾನ ಜೋಧ್ ಪುರ ವಾಯುನೆಲೆಗೆ ಆಗಮಿಸಿದ್ದರು.

ಅನಗತ್ಯವಾಗಿ ಸುದ್ದಿಯಾಗುತ್ತಿರುವ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್
ದೇಶ

ಅನಗತ್ಯವಾಗಿ ಸುದ್ದಿಯಾಗುತ್ತಿರುವ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್

ಅಜ್ಜಿಗೆ ಅರಿವೆ ಚಿಂತೆ...ಮೊಮ್ಮಗಳಿಗೆ ಮದುವೆ ಚಿಂತೆ ಅನ್ನೋ ಆಗಿದೆ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ನಡೆ....