ಜಿಲ್ಲಾ ಸುದ್ದಿಪ್ರತಿಭಾ ಕೊಲೆ ಆರೋಪಿಗೆ ಗಲ್ಲುಶಿಕ್ಷೆ: ಕಾಯ್ದಿಟ್ಟ ತೀರ್ಪು
ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರನ್ನು ಬೆಚ್ಚಿ ಬೀಳಿಸಿದ್ದ ಕಾಲ್ ಸೆಂಟರ್ ಉದ್ಯೋಗಿ ಪ್ರತಿಭಾ ಶ್ರೀಕಂಠಮೂರ್ತಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಕ್ಯಾಬ್ ಡ್ರೈವರ್ ಶಿವಕುಮಾರ್ಗೆ ಗಲ್ಲುಶಿಕ್ಷೆ ವಿಧಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ...