ದೇಶಟೊಮೆಟೊ ಬೆಲೆ ಕಡಿಮೆಯಾಗಬೇಕಾದರೆ, ತಿನ್ನುವುದನ್ನು ನಿಲ್ಲಿಸಿ: ಉತ್ತರ ಪ್ರದೇಶ ಸಚಿವೆ ಸಲಹೆ
ಟೊಮೆಟೊ ಹಣದುಬ್ಬರವನ್ನು ತಪ್ಪಿಸಲು ಯಾವ ಮಾರ್ಗಗಳಿವೆ? ಟೊಮೆಟೊ ತಿನ್ನುವುದನ್ನು ನಿಲ್ಲಿಸಿದರೆ ತನಗೆ ತಾನೇ ಟೊಮೆಟೊ ಬೆಲೆ ಕಡಿಮೆಯಾಗುತ್ತದೆ ಎಂದು ಉತ್ತರ ಪ್ರದೇಶದ ಮಹಿಳಾ ಅಭಿವೃದ್ಧಿ ಮತ್ತು ಮಕ್ಕಳ ಪೋಷಣೆ ರಾಜ್ಯ ಸಚಿವೆ ಪ್ರತಿಭಾ ಶುಕ್ಲಾ ಅವರು ಹೇಳಿದ್ದಾರೆ.